ಕಾಂಗ್ರೆಸ್ನವರು ಭ್ರಷ್ಟಾಚಾರ ನಡೆಸಿರುವವರ ಪರ ಹೋರಾಟ ಮಾಡುತ್ತಿದ್ದಾರೆ. ಈಗ ಅವರು ರಾಜಭವನ ಚಲೋ ನಡೆಸುತ್ತಿದ್ದಾರೆ. ಈ ರೀತಿ ಮಾಡಿದ್ರೆ ಜನ ಅವರನ್ನ ಮನೆಗೆ ಚಲೋ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ದಾರೆ
HAL ವಿಮಾನನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತು ಇತರರು ರಾಮನಾಥ್ ಕೋವಿಂದ್ ಅವರನ್ನು ಸ್ವಾಗತಿಸಿದರು.
ದೆಹಲಿಯ ಜಿಆರ್ಜಿ ರಸ್ತೆಯಲ್ಲಿರುವ ಅರುಣ್ ಸಿಂಗ್ ನಿವಾಸದಲ್ಲಿ ಉಭಯ ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಕೊಟ್ಟೇ ಕೊಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ ಅಂತಾ ಸಿಎಂ ಹೇಳಿದ್ದಾರೆ. ಇನ್ನು ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಕರೆದ ಕೂಡ್ಲೇ ದೆಹಲಿಗೆ ತೆರಳೋದಾಗಿ ಸಿಎಂ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ 2 ದಿನಗಳ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.. ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಭೇಟಿ ಮಾಡಿ ಮೇಕೆದಾಟು ವಿಚಾರ ಚರ್ಚಿಸಲಿದ್ದಾರೆ.. ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಇಂದು ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಸುದ್ದಿಗಾರಿಗೆ ಈ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ(Basavaraja Bommai), ಅಂದು ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಇಂಟರ್ನ್ಯಾಷನಲ್ ಏರ್ಪೋರ್ಟ್ ಗೆ ಬರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಮತ್ತೆ ಬದಲಾವಣೆ ಆಗುತ್ತಾ..? ಸಚಿವ ಸಂಪುಟ ವಿಸ್ತರಣೆನಾ..? ಪುನರ್ ರಚನೆನಾ..? ಅಧಿಕಾರ ಪೂರ್ವ ಚುನಾವಣೆಗೆ ಹೋಗುತ್ತಾ ಸರ್ಕಾರ..? ಜೀ ಕನ್ನಡ ನ್ಯೂಸ್ ಜೊತೆ ಶಾಸಕ ರೇಣುಕಾಚಾರ್ಯ ಮನದಾಳದ ಮಾತು..
ಕನ್ನಡ ರಾಜ್ಯೋತ್ಸವ: ಇಂದು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಹತ್ವಾಕಾಂಕ್ಷೆಯ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳ `ಜನಸೇವಕ' ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಕರ್ನಾಟಕದ ನಾಗರಿಕರ ಜೀವನವನ್ನು ಸುಲಭಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.