Goddess Laxmi Astro Tips: ಸಂಜೆ ಹೊತ್ತು ಅಪ್ಪಿತಪ್ಪಿಯೂ ತುಳಸಿ ಕೊಯ್ಯುವುದಿರಲಿ, ಮುಟ್ಟಲೂ ಹೋಗಬೇಡಿ. ಈ ಹೊತ್ತಿನಲ್ಲಿ ತುಳಸಿ ಮುಟ್ಟಲು ಹೋದರೆ ಋಣಾತ್ಮಕ ಶಕ್ತಿ ಹೆಚ್ಚಬಹುದು. ಮನೆಯಲ್ಲಿ ಸಮೃದ್ಧಿ ನಾಶವಾಗಬಹುದು.
tulasi plant: ಹಿಂದೂ ಧರ್ಮದಲ್ಲಿ ತುಳಸಿ ಸಸ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ ಮತ್ತು ತುಳಸಿಯನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ ಏಕೆಂದರೆ ಇದಕ್ಕೆ ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯ ಸ್ಥಾನಮಾನವನ್ನು ನೀಡಲಾಗಿದೆ.
Basil plant Viral Video : ತುಳಸಿ ಗಿಡದ ಹುಬ್ಬೆರಿಸುವಂತಹ ವಿಡಿಯೋ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಕನ್ಫ್ಯೂಸ್ ಆಗಿದ್ದು, ದೃಶ್ಯ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ.
Tulsi Remedy : ತುಳಸಿ ಸಸ್ಯವು ವೈಜ್ಞಾನಿಕ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ, ಆದ್ದರಿಂದ ಹಿಂದೂ ಧರ್ಮದಲ್ಲಿ ಈ ಸಸ್ಯವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಿ ಪೂಜಿಸಲಾಗುತ್ತದೆ. ಜನ ಬೆಳಿಗ್ಗೆ ಮತ್ತು ಸಂಜೆ ಅದರ ಮುಂದೆ ದೀಪಗಳನ್ನು ಬೆಳಗಿಸಿ ಮತ್ತು ನೀರನ್ನು ಅರ್ಪಿಸುತ್ತಾರೆ.
Basil Benefits : ತುಳಸಿಯನ್ನು ಮನೆಯಲ್ಲಿ ನೆಡುವುದು ತುಂಬಾ ಶುಭ. ಆದರೆ ಕೆಲ ತುಳಸಿಯನ್ನ ಮನೆಯಲ್ಲಿ ನೆಡಬಾರದು. ಇದರಿಂದ ನಿಮ್ಮ ತುಂಬಾ ಕೆಟ್ಟ ದುಷ್ಪರಿಣಾಮಗಳು ಬೀರುತ್ತವೆ, ಜೀವನದಲ್ಲಿ ನಕಾರಾತ್ಮಕತೆಯೂ ಶಕ್ತಿ ಎಂಟ್ರಿ ನೀಡುತ್ತದೆ. ಹೀಗಾಗಿ, ಈ ತುಳಸಿಯ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಮನೆಯಲ್ಲಿ ಯಾವ ತುಳಸಿಯನ್ನು ನೆಡಬಾರದು ಎಂಬ ಬಗ್ಗೆ ಮಾಹಿತಿ ತಂದಿದ್ದೇವೆ. ಮುಂದೆ ಓದಿ…
ವಾಸ್ತು ಶಾಸ್ತ್ರದಲ್ಲಿ ಪ್ರತಿಯೊಂದು ಮರ ಮತ್ತು ಗಿಡಗಳಿಗೂ ವಿಭಿನ್ನ ಪ್ರಾಮುಖ್ಯತೆ ನೀಡಲಾಗಿದೆ. ವಾಸ್ತು ದೋಷಗಳನ್ನು ಹೋಗಲಾಡಿಸಲು ತುಳಸಿ ಸಸ್ಯವು ತುಂಬಾ ಸಹಾಯಕವಾಗಿದೆ ಎಂದು ನಂಬಲಾಗಿದೆ. ತುಳಸಿಯನ್ನು ದೇವರಂತೆ ಪರಿಗಣಿಸಲಾಗುತ್ತದೆ. ಮಾತ್ರವಲ್ಲ ಇದನ್ನು ಔಷಧೀಯ ರೂಪದಲ್ಲಿ ಸಹ ಸ್ವೀಕರಿಸಲಾಗಿದೆ.
Tulsi Plant Remedies: ತುಳಸಿ ಗಿಡಕ್ಕೆ ನೀರನ್ನು ಅರ್ಪಿಸಿದರೆ ಲಕ್ಷ್ಮೀ ದೇವಿಯು ಪ್ರಸನ್ನಳಾಗುತ್ತಾಳೆ ಮತ್ತು ಆಶೀರ್ವಾದ ಕರುಣಿಸುತ್ತಾಳೆ ಎನ್ನಲಾಗಿದೆ. ಆದರೆ ಈ 4 ದಿನಗಳು ಮಾತ್ರ ಮರೆತು ಕೂಡಾ ತುಳಸಿಗೆ ನೀರು ಹಾಕಬಾರದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.