ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಇಲ್ಲಿಯೂ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಆದ್ಯ ಗಮನ ಹರಿಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಸೂಚನೆ ನೀಡಿದ್ದಾರೆ.
ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಇಂದು ಮನೆ-ಮನೆಗೆ ಭೇಟಿ ನಿಡುವ ಮೂಲಕ ಮತದಾರರ ಪಟ್ಟಿ ಪರಿಶೀಲನೆಯನ್ನ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿ ಚುನಾವಣೆ ಅಧಿಕಾರಿಗಳು ಮಾಡಿದ್ದಾರೆ.
ಈಗ 1.30 ಕೋಟಿ ಇರುವ ನಗರದ ಜನಸಂಖ್ಯೆಯು ಮುಂದಿನ ಹತ್ತು ವರ್ಷಗಳಲ್ಲಿ 2.50 ಕೋಟಿ ತಲುಪಲಿದೆ. ಅವೈಜ್ಞಾನಿಕ ನಗರೀಕರಣ ಮತ್ತು ಅತಿಕ್ರಮಣಗಳಿಂದಾಗಿ ನಮ್ಮ ಮುಂದೆ ಆರೋಗ್ಯಕ್ಕೆ ಸಂಬಂಧಿಸಿದ ಸವಾಲುಗಳು ಬೃಹದಾಕಾರವಾಗಿವೆ. ಇವುಗಳನ್ನು ಬಗೆಹರಿಸಲು ನಿರಂತರ ನಿಗಾ ವ್ಯವಸ್ಥೆ ಇರಬೇಕಾದ ಜರೂರಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಮೂಲ ಮಾಲೀಕರು ಮಾತ್ರ ನಮಗೆ ಸೂಕ್ತ ದಾಖಲೆ ಸಲ್ಲಿಕೆ ಮಾಡಿ ಮಾಲೀಕತ್ವ ಸಾಬೀತು ಪಡಿಸಲಿ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸೂಚನೆ ನೀಡಿದ್ದಾರೆ.
ಕಳೆದ 10 ವರ್ಷದಿಂದ ಬೆಂಗಳೂರಿನಲ್ಲಿ ಬಗೆಹರಿಯದ ಸಮಸ್ಯೆ ..ಕಾರಣ 6 ತಿಂಗಳು, ವರ್ಷಕ್ಕೊಮ್ಮೆ ಅಧಿಕಾರಿಗಳ ಎತ್ತಂಗಡಿ ..ಆಯುಕ್ತರು ಸಮಸ್ಯೆ ಆಲಿಸ್ತಾರೆ , ಪರಿಹಾರ ಕೊಡೊ ವೇಳೆ ಎತ್ತಂಗಡಿ
Bangalore lockdown: ಸದ್ಯಕ್ಕೆ ಲಾಕ್ ಡೌನ್ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಕೋವಿಡ್ ಸಂಖ್ಯೆ ಮತ್ತಷ್ಟು ಏರಿಕೆ ಆಗೋದು ಖಚಿತ. ಸೋಂಕು ತಡೆಯಲು ಮಾಸ್ಕ್ ಬಳಸಬೇಕಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.