ನವರಾತ್ರಿಯಂದು ಪಬ್, ಬಾರ್ ರೆಸ್ಟೋರೆಂಟ್ಗಳಿಗೆ ಬಿಸಿ
ಬಿಬಿಎಂಪಿ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳ ಪರಿಶೀಲನೆ
8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿತಪಾಸಣೆ
ನ್ಯೂನ್ಯತೆಗಳು ಕಂಡುಬಂದಿರುವಂತಹ ಉದ್ದಿಮೆಗಳಿಗೆ ನೋಟಿಸ್
ಪರವಾನಿಗೆ ನಿಯಮಾವಳಿ ಪಾಲಿಸದ ಉದ್ದಿಮೆಗಳು ಸ್ಥಳದಲ್ಲೇ ಕ್ಲೋಸ್
ಪಾಲಿಕೆ ವ್ಯಾಪ್ತಿಯಲ್ಲಿ 76 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ
17 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿರುತ್ತದೆ
Bengaluru fire incident: ಪಾಲಿಕೆ ವ್ಯಾಪ್ತಿಯಲ್ಲಿರುವ ವಲಯವಾರು ಪಬ್, ಬಾರ್ & ರೆಸ್ಟೋರೆಂಟ್ ಸೇರಿದಂತೆ ಪಾಲಿಕೆಯ 8 ವಲಯಗಳಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಶುಕ್ರವಾರ ತಪಾಸಣೆ ನಡೆಸಲಾಗಿದೆ.
ಸಿಲಿಕಾನ್ ಸಿಟಿತಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಕಸದ ಸಮಸ್ಯೆ... ಬೆಂಗಳೂರಿನ ಕಸಕ್ಕೆ ಪಕ್ಕದ ತಾಲೂಕುಗಳಲ್ಲಿ ಸ್ಥಳ ಹುಡಕಾಟ... ಬೆಂಗಳೂರಿನಲ್ಲಿ ದಿನವೂ 1600 ರಿಂದ 1700 ಟನ್ ಕಸ ಸಂಗ್ರಹ
ಬಿಬಿಎಂಪಿ ಲೋಗೊವನ್ನ ಗೂಗಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನಕಲಿ ನೇಮಕಾತಿ ಆದೇಶ ಪ್ರತಿಯನ್ನ ಉದ್ಯೋಗಾಂಕ್ಷಿಗಳ ವಾಟ್ಸಾಪ್ ಗಳಿಗೆ ಕಳುಹಿಸುತ್ತಿದ್ದ. ಅಸಲಿ ನೇಮಕಾತಿ ಆದೇಶ ಪತ್ರವೆಂದು ಭಾವಿಸಿ ಬಿಬಿಎಂಪಿ ಕಚೇರಿಗೆ ಹೋದಾಗ ಆರೋಪಿಯು ವಂಚಸಿರುವುದು ಗೊತ್ತಾಗಿದೆ.
ಕಳೆದು 15 ದಿನ ಆದ್ರೂ ವಿಸರ್ಜನೆಗೆ ಬರ್ತಿದೆ ಮೂರ್ತಿಗಳ ಸಾಗರ. ಪ್ರಮುಖ ಕೆಲ ಕೆರೆಗಳನ್ನ ಗಣಪತಿ ವಿಸರ್ಜನೆಗೆ ಗುರುತಿಸಿರುವ BBMP. ಗೌರಿ ಗಣೇಶ ಹಬ್ಬದ ಪ್ರಯುಕ್ತ ದ.ಭಾಗದಲ್ಲಿ ಗಣಪತಿ ವಿಸರ್ಜನೆ.
ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ MAR ಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಇದರಲ್ಲಿ ಅನಧಿಕೃತವಾಗಿ ಕಂದಾಯ ನಿವೇಶನದಾರರು ಒತ್ತುವರಿ ಮಾಡಿಕೊಂಡು ಕಾಮಗಾರಿಗೆ ಅಡಚಣೆ ಉಂಟುಮಾಡುತ್ತಿದ್ದರಿಂದ ಸುಮಾರು 5 ಎಕರೆ ಜಮೀನನ್ನು ತೆರವುಗೊಳಿಸಿ ಪ್ರಾಧಿಕಾರವು ತನ್ನ ಸುಪರ್ಧಿಗೆ ತೆಗೆದುಕೊಂಡಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಸ್ಥಾಪಿಸಲಾಗಿರುವ 63 ಏಕಗವಾಕ್ಷಿ ಕೇಂದ್ರಗಳು, ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 39 ಕೆರೆ ಅಂಗಳದ/ತಾತ್ಕಾಲಿಕ ಕಲ್ಯಾಣಿಗಳು, 418 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.
ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿರುವ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ/ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಸೂಚಿಸಿದರು.
"ಅಗ್ನಿ ಅನಾಹುತದಿಂದ ಗಾಯಗೊಂಡಿದ್ದ ಬಿಬಿಎಂಪಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿಅನಧಿಕೃತ ಬ್ಯಾನರ್ ಅಳವಡಿಕೆಗೆ 50,000 ದಂಡ ಹಾಕುವುದರ ಮೂಲಕ ಬಿಬಿಎಂಪಿ ಎಲ್ಲಾರಿಗೆ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.. ನಗರದ ಮಿಲ್ಲರ್ ಟ್ಯಾಂಕ್ ಬೆಡ್ ಏರಿಯಾ ಬಳಿ ಇರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಳವಡಿಸಿದ್ದ ಅನಧಿಕೃತ ಬ್ಯಾನರ್ ಅನ್ನು ತೆರವುಗೊಳಿಸಿ 50,000 ರೂ. ದಂಡ ವಿಧಿಸಿ ಫ್ಲೆಕ್ಸ್ ಬ್ಯಾನ್ ಬಳಿಕ ಮೊದಲ ಹೆಜ್ಜೆ ಇಟ್ಡಿದೆ..
ಬೆಂಗಳೂರಿನಲ್ಲಿ ಅನಧಿಕೃತ ಬ್ಯಾನರ್ ಅಳವಡಿಕೆ ವಿಚಾರ ಅನಧಿಕೃತ ಬ್ಯಾನರ್, ಫ್ಲೆಕ್ಸ್ ಹಾಕಿದ್ದಕ್ಕೆ 50 ಸಾವಿರ ದಂಡ ಕೆಪಿಸಿಸಿ ಕಚೇರಿ ಮುಂದೆ ಅಳವಡಿಸಿದ್ದ ಬ್ಯಾನರ್, ಫ್ಲೆಕ್ಸ್ ದಂಡ ಪಾವತಿಸುವಂತೆ ಕೆಪಿಸಿಸಿಗೆ ಬಿಬಿಎಂಪಿ ಸೂಚನೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.