ಮಾಜಿ ಸಚಿವ ಬಿ.ಸಿ. ಪಾಟೀಲ್ ಅಳಿಯ ಆತ್ಮಹತ್ಯೆ ಪ್ರಕರಣ
ಎಲ್ಲಾ ಚುನಾವಣೆಯಲ್ಲಿ ನನಗೆ ಬಲಗೈ ಆಗಿ ಕೆಲಸ ಮಾಡುತ್ತಿದ್ದ
ನನ್ನ ಅಳಿಯ ಅಲ್ಲ.. ಮಗನಾಗಿ ಆತ ಕೆಲಸ ಮಾಡುತ್ತಿದ್ದ
ಮಕ್ಕಳಿಲ್ಲ ಅನ್ನೋ ಕೊರಗು ಇತ್ತು, ದೈಹಿಕವಾಗಿ ಫಿಟ್ ಇದ್ರು
ದಾವಣಗೆರೆಯ ಕತ್ತಲಗೆರೆಯಲ್ಲಿ ಬಿ.ಸಿ.ಪಾಟೀಲ್ ಹೇಳಿಕೆ
ಹೊನ್ನಾಳಿ ಫಾರೆಸ್ಟ್ ಬಳಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ
ಕೋಮಾರನಹಳ್ಳಿ ಅರಕೆರೆ ಸಮೀಪ ಕಾರಿನಲ್ಲಿ ವಿಷ ಸೇವಿಸಿ
ಮೊದಲು ಹೊನ್ನಾಳಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ
ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ
ಮನೆಯಲ್ಲಿ ಯಾರು ಇಲ್ದೆ ಆವರಿಸಿದ ಮೌನ
ನಿತ್ಯ ಜನಜಂಗುಳಿಯಿಂದ ತಿಂಬಿರುತ್ತಿದ್ದ ಮನೆ ಖಾಲಿ ಖಾಲಿ
ಇಬ್ಬರು ಅಳಿಯಂದಿರನ್ನು ಮಕ್ಕಳಂತೆ ನೋಡಿದ್ದ ಬಿ.ಸಿ ಪಾಟೀಲ್
ಬೆಳಗ್ಗೆ ಆರು ಗಂಟೆಗೆ ಸೌಮ್ಯ ಪಾಟೀಲ್, ಸೃಷ್ಟಿ ಪಾಟೀಲ್ & ಬಿಸಿ ಪಾಟೀಲ್ ಪತ್ನಿ ವನಜಾ ಪಾಟೀಲ್ ಬೆಂಗಳೂರಿಗೆ ಪ್ರಯಾಣ
BC Patil on Darshan case : ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ, ನಿಷ್ಪಕ್ಷಪಾತವಾದ ತನಿಖೆ ಆಗಿ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ, ಈ ಪ್ರಕರಣದಲ್ಲಿ ಯಾರೇ ಭಾಗಿ ಆದ್ರೂ ತಪ್ಪಿತಸ್ಥರು ತಪ್ಪಿತಸ್ಥರೇ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು..
Yogaraj bhat : ಯೋಗರಾಜ್ ಭಟ್ ನಿರ್ದೇಶನದ ಗರಡಿ ಸಿನಿಮಾದ ಪ್ರೀಮಿಯರ್ ಶೋ ಯಶಸ್ವಿಯಾಗಿ ಮುಕ್ತಾಯವಾಗಿದೆ. ಭಟ್ರ ಸಿನಿಮಾ ಹೇಗಿದೆ..? ಏನ್ ಕಥೆ.. ಅಂತ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ... ಸಿನಿಮಾ ಸೂಪರ್ ಆಗಿದೆ.. ವಿಕಟಕವಿ ಸಿನಿಮಾ ಅಂದ್ರೆ ಸುಮ್ನೆನಾ.. ಬನ್ನಿ 'ಗರಡಿ' ಮನೆ ಹೊಕ್ಕು ಏನುಂಟು.. ಏನಿಲ್ಲ.. ಅಂತ ಅಚ್ಚುಕಟ್ಟಾಗಿ ತಿಳಿದುಕೊಳ್ಳುವ...
ಈ ಚಿತ್ರದ ಟ್ರೇಲರ್ ನೋಡಿದ್ರೆ, ಗರಡಿ 2023ರ ಹಿಟ್ ಸಿನಿಮಾಗಳ ಸಾಲಿಗೆ ಸೇರಿಕೊಳ್ಳುವ ಸೂಚನೆ ಕೊಟ್ಟಿದೆ. ಹಳ್ಳಿಗಳಲ್ಲಿ ಕುಸ್ತಿ ಅಖಾಡ ಹಾಗೂ ಕುಸ್ತಿ ಪಟುಗಳ ತಾಕತ್ ಏನು ಎಂಬುದರ ಕಥೆಯನ್ನು ಈ ಚಿತ್ರ ಒಳಗೊಂಡಿದೆ.
Kausalya Supraja Rama: ನನಗೆ ಶಶಾಂಕ್, "ಕೌರವ" ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ಬಿ.ಸಿ. ಪಾಟೀಲ್ ತಿಳಿಸಿದರು.
Garadi Song: ಕಾರಣಾಂತರದಿಂದ ಗುರುವಿಗೆ ಶಿಷ್ಯ ಎದುರು ನಿಲ್ಲುವ ಪರಿಸ್ಥಿತಿ ಬರುತ್ತದೆ. ನಾಯಕನ ಅಣ್ಣನ ಪಾತ್ರದಲ್ಲಿ ದರ್ಶನ್ ಅಭಿನಯಿಸುತ್ತಿದ್ದಾರೆ. ಇನ್ನೂ ಈ ಹಾಡು ಹುಟ್ಟಲು ನಿರ್ಮಾಪಕರಾದ ಬಿ.ಸಿ.ಪಾಟೀಲ್ ಅವರು ಕಾರಣ. ಅವರು ನನಗೆ ಕರೆ ಮಾಡಿ ಉತ್ತರ ಕರ್ನಾಟಕದಲ್ಲಿ "ಹಲಗಿ" ಹೊಡಯಬೇಕಾದರೆ ಒಂದು ರಾಗ ಬರುತ್ತದೆ.
ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ. ಜನರಿಗೆ ದೊಡ್ಡ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹಾವೇರಿಯಲ್ಲಿ ಬಿ.ಸಿ.ಪಾಟೀಲ್ ಆಕ್ರೋಶದ ಮಾತುಗಳನ್ನಾಡಿದ್ದಾರೆ.
Karnataka Assembly Election 2023: ಲಕ್ಷ್ಮಣ ಸವದಿ ಪಕ್ಷದಲ್ಲಿ ಹಿರಿಯ ನಾಯಕರಾಗಿದ್ದವರು. ಅವರು ಸೋತಾಗಲೂ ಎಂಎಲ್ಸಿ ಮಾಡಿ ಡಿಸಿಎಂ ಮಾಡಲಾಗಿತ್ತು. ಅವರು ಡಿಸಿಎಂ ಆಗಲು ನಮ್ಮ ತ್ಯಾಗ ಕಾರಣ. ನಾವು 17 ಮಂದಿ ರಾಜೀನಾಮೆ ಕೊಟ್ಟಿದ್ದಕ್ಕೆ ಬಿಜೆಪಿ ಆಡಳಿತಕ್ಕೆ ಬಂತು ಅಂತಾ ಬಿಸಿ ಪಾಟೀಲ್ ಹೇಳಿದ್ದಾರೆ.
ಮಾಜಿ ಶಾಸಕ ಕೈ ಮುಖಂಡ ಬನ್ನಿಕೋಡ ಬಿಜೆಪಿ ಸೇರ್ತಾರಾ ಅನ್ನೋ ಪ್ರಶ್ನೆ ಎದ್ದಿದೆ. ಬಿಸಿ ಪಾಟೀಲ್ ಬನ್ನಿಕೋಡರನ್ನು ಭೇಟಿಯಾಗಿದ್ದಾರೆ. ಬನ್ನಿಕೋಡ ಅವ್ರು ಬಿಜೆಪಿಗೆ ಬರುವ ಆಶಾದಾಯಕ ಇದೆ ಎಂದು ಭೇಟಿ ಬಳಿ ಹಾವೇರಿಯಲ್ಲಿ ಸಚಿವ ಬಿಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.