ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಲಾಹೋರ್ನ ಗಡಾಫಿ ಕ್ರೀಡಾಂಗಣದಿಂದ ಭಾರತದ ಧ್ವಜವನ್ನು ಕೈಬಿಟ್ಟಿದೆ. ಭಾರತ ತಂಡವು ಟೂರ್ನಮೆಂಟ್ಗಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಘೋಷಿಸಿದ ಬೆನ್ನಲ್ಲೇ ಈ ನಿರ್ಧಾರ ಬಂದಿದೆ, ಬದಲಿಗೆ ಹೈಬ್ರಿಡ್ ಮಾದರಿಯಡಿಯಲ್ಲಿ ದುಬೈನಲ್ಲಿ ತಮ್ಮ ಪಂದ್ಯಗಳನ್ನು ಆಡಲು ಆಯ್ಕೆ ಮಾಡಿಕೊಂಡಿದೆ.
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ಗೂ ಮುನ್ನ ಕೊಹ್ಲಿ ಇಂಜೆಕ್ಷನ್ ತೆಗೆದುಕೊಳ್ಳಬೇಕು. ಏನಾಯ್ತು ಕೊಹ್ಲಿಗೆ ಎನ್ನುವ ಪ್ರಶ್ನೆ ಎಲ್ಲರಲ್ಲಿಯೂ ಕಾಡುತ್ತಿದೆ. ವಿರಾಟ್ ಕೊಹ್ಲಿಯಿಂದ ಗ್ರೀನ್ ಸಿಗ್ನಲ್ ಪಡೆದ ನಂತರ ರಣಜಿಗೆ ಕೊಹ್ಲಿ ಹೆಸರನ್ನು ಘೋಷಿಸಲಾಯಿತು.
ಕ್ರಿಕ್ಬಜ್ನ ವರದಿಯ ಪ್ರಕಾರ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಸಹಾಯಕ ಸಿಬ್ಬಂದಿಗೆ ಹೊಸ ಸದಸ್ಯರನ್ನು ಸೇರಿಸುವ ಬಗ್ಗೆ ಯೋಚಿಸುತ್ತಿದೆ ಎಂದು ತಿಳಿದುಬಂದಿದೆ. ಆದರೆ, ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಭಾರತೀಯ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮ ರೂಪಿಸಲು ಬಿಸಿಸಿಐ ಮುಂದಾಗಿದೆ ಎಂಬ ಸುದ್ದಿ ಬಂದಿದೆ.ಈ ನಿಯಮದ ಪ್ರಕಾರ ಆಟಗಾರರ ಪತ್ನಿಯರು ಯಾವುದೇ ಪ್ರವಾಸದಲ್ಲಿ ಅವರೊಂದಿಗೆ ಹೋಗಲು ಸಾಧ್ಯವಾಗುವುದಿಲ್ಲ.
ಭಾರತದ ಮುಂದಿನ ಟೆಸ್ಟ್ ಸರಣಿಯು ಜೂನ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿದೆ. ಇದು ಐದು ಪಂದ್ಯಗಳ ಸರಣಿಯಾಗಿದೆ. ಈ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ಮುಂದುವರಿಯುವುದು ಕಷ್ಟ.
Devajit saikia: ದೇವ್ಜಿತ್ ಸೈಕಿಯಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶನಿವಾರ ಅವರೊಬ್ಬರೇ ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವರ್ಷ ಡಿಸೆಂಬರ್ 1 ರಂದು ಜಯ್ ಶಾ ಅವರು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಹುದ್ದೆ ತೆರವಾಗಿತ್ತು. ಅಂದಿನಿಂದ ದೇವಜಿತ್ ಸೈಕಿಯಾ ಬಿಸಿಸಿಐ ಹಂಗಾಮಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Ishan Kishan: ಟೀಂ ಇಂಡಿಯಾದ ಪ್ರಮುಖ ಆಟಗಾರರಾಗಿದ್ದ ಇಶಾನ್ ಕಿಶನ್ ಅವರು ಅವಕಾಶಗಳಿಂದ ವಂಚಿತಗೊಂಡಿದ್ದು, ಜಾರ್ಖಂಡ್ ತಂಡದೊಂದಿಗೆ ತಮ್ಮ ಪಯಣವನ್ನು ಮತ್ತೆ ಆರಂಭಿಸಿದ್ದಾರೆ. ಸದ್ಯ ಜಾರ್ಖಂಡ್ ತಂಡದ ನಾಯರಾಗಿರುವ ಇಶಾನ್ ಕಿಶನ್, ಇದೀಗ ವಿಧ್ವಂಸಕ ಶತಕ ಸಿಡಿಸಿ ಸೈ ಎನಿಸಿಕೊಂಡಿದ್ದಾರೆ.
Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯ ನಿರ್ವಹಣೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಟೂರ್ನಿಯ ನಿರ್ವಹಣೆಗೆ ಸಂಬಂಧಿಸಿದಂತೆ ಶುಕ್ರವಾರ ಐಸಿಸಿ ಮಂಡಳಿ ಸದಸ್ಯರು ಸಭೆ ನಡೆಸಿದ್ದು, ಐಸಿಸಿ ಪ್ರಮುಖ ನಿರ್ಧಾವರನ್ನು ತೆಗೆದುಕೊಂಡಿದೆ.
BCCI on Star Players: ಅನುಮಾನಾಸ್ಪದ ಬೌಲಿಂಗ್ ಕ್ರಮದಿಂದಾಗಿ 5 ಆಟಗಾರರ ವಿರುದ್ಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಭಾರೀ ಕ್ರಮ ಕೈಗೊಂಡಿದೆ. ಬಿಸಿಸಿಐ ಇಬ್ಬರು ಆಟಗಾರರನ್ನು ಬೌಲಿಂಗ್ ಮಾಡುವುದನ್ನು ನಿಷೇಧಿಸಿದೆ. ಇದರಿಂದಾಗಿ ಮೂವರು ಆಟಗಾರರು ಅಪಾಯಕ್ಕೆ ಸಿಲುಕಿದ್ದರು. ಈ ಎಲ್ಲಾ ಆಟಗಾರರನ್ನು ಐಪಿಎಲ್ 2025 ರ ಮೆಗಾ ಹರಾಜಿಗೆ ಶಾರ್ಟ್ಲಿಸ್ಟ್ ಮಾಡಲಾಗಿದೆ.
IPL 2025: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ಭಾಗವಹಿಸುವ ಆಟಗಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ಜೈಶಾ ಶುಕ್ರವಾರ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಮೆಗಾ ಹರಾಜಿನಲ್ಲಿ ಭಾಗವಹಿಸಲು ಒಟ್ಟು 1574 ಮಂದಿ ನೋಂದಾಯಿಸಿಕೊಂಡಿದ್ದಾರೆ, ಈ ಪೈಕಿ ಬಿಸಿಸಿಐ 574 ಮಂದಿಯನ್ನು ಶಾರ್ಟ್ಲಿಸ್ಟ್ ಮಾಡಿದೆ.
India vs south africa: ದಕ್ಷಿಣ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ವಿಧ್ವಂಸಕ ಶತಕಗಳನ್ನು ಬಾರಿಸಿ ದಕ್ಷಿಣ ಆಫ್ರಿಕಾವನ್ನು 135 ರನ್ಗಳ ಬೃಹತ್ ಅಂತರದಿಂದ ಸೋಲಿಸಿದರು. ಈ ಗೆಲುವಿನೊಂದಿಗೆ ಭಾರತ ತಂಡ ನಾಲ್ಕು ಟಿ20 ಸರಣಿಯನ್ನು 3-1 ಅಂತರದಲ್ಲಿ ವಶಪಡಿಸಿಕೊಂಡಿದೆ.
Team India Cricketers: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 4 ಪಂದ್ಯಗಳ ಟಿ20 ಸರಣಿಯ ಭಾಗವಾಗಿ, ಮೊದಲ ಪಂದ್ಯ ಶುಕ್ರವಾರ (ನವೆಂಬರ್ 08) ಡರ್ಬನ್ನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಗೆಲುವನ್ನು ಬಿಟ್ಟು.. ಈ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ಮಾಡಿರುವ ಕೆಲಸ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗುತ್ತಿದೆ.
Team India New Coach: ಇತ್ತೀಚೆಗೆ ಭಾರತ ತಂಡ ಟೆಸ್ಟ್ ಕ್ರಿಕೆಟ್ಲ್ಲಿ ಸೋಲುಂಡಿದೆ, ಗೌತಮ್ ಗಂಭೀರ್ ಅವರ ನಿರ್ಧರಗಳೇ ಈ ಸೋಲಿಗೆ ಕಾರಣ ಎಂದು ಹಲವರು ದೂಷಿಸುತ್ತಿದ್ದು, ಇದರ ಮಧ್ಯೆ ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಕೋಚ್ ಸ್ಥಾನದಿಂದ ಗೌತಮ್ ಗಂಭೀರ್ ಅವರನ್ನು ಕೆಲಗಿಳಿಸಿ ಈ ಜವಾಬ್ದಾರಿಯನ್ನು ಲಕ್ಷ್ಮಣ್ ಅವರಿಗೆ ನೀಡಲಾಗಿದೆ.
Mohammed Shami apologizes to BCCI: ಟೀಂ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಏಕದಿನ ವಿಶ್ವಕಪ್ ಫೈನಲ್ ನಂತರ ತಂಡದಿಂದ ದೂರ ಉಳಿದಿದ್ದಾರೆ. ಈಗ ಶಸ್ತ್ರಚಿಕಿತ್ಸೆಯ ನಂತರ ಅವರು ಮತ್ತೆ ಫಿಟ್ನೆಸ್ ಪಡೆದಿದ್ದಾರೆ. ಆದರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಶಮಿ ಸ್ಥಾನ ಪಡೆದಿರಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.