KAS officer recruitment 2023: ಎಷ್ಟು KAS ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯನವವರು, ಆಡಳಿತ ಇಲಾಖೆಗೆ 656 ಹುದ್ದೆಗಳ ಭರ್ತಿಗೆ ಕೋರಲಾಗಿತ್ತು. ಈ ಪೈಕಿ 504 ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ ಅಂತಾ ಮಾಹಿತಿ ನೀಡಿದ್ದಾರೆ.
Basangouda Patil Yatnal: ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ನಂದು ಎಲ್ಲವೂ ಕುಲಂಕುಲ್ಲ ಇದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ
ಮೊದಲು ಸಂತಾಪ ಸೂಚನೆ, ಬಳಿಕ ಪ್ರಶ್ನೋತ್ತರ ಕಲಾಪ ಆರಂಭ
R.ಅಶೋಕ್, ಬಿ.ವೈ.ವಿಜಯೇಂದ್ರ ಅವರಿಗೆ ಚೊಚ್ಚಲ ಅಧಿವೇಶನ
ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷನಾಗಿ ಬಿವೈ ವಿಜಯೇಂದ್ರ
ಇಂದಿನಿಂದ ಹತ್ತು ದಿನ ಕಾಲ ಕುಂದಾನಗರಿ ಬೆಳಗಾವಿಯಲ್ಲಿ ವಿಶೇಷ ಅಧಿವೇಶನ ಆರಂಭವಾಗಲಿದೆ. ಚಳಿಗಾಲದಲ್ಲಿ ಬಿಸಿಯೇರಿಸಲು ವಿಪಕ್ಷ ಸಿದ್ಧವಾಗಿದೆ. ವಿಪಕ್ಷಕ್ಕೆ ತಿರುಗೇಟು ನೀಡಲು ಆಡಳಿತ ಪಕ್ಷವೂ ರೆಡಿಯಾಗಿದೆ. ರಾಜಕೀಯ ನಾಯಕರ ಕಳಕಳಿ,ಆದ್ಯತೆ, ಅಗತ್ಯಗಳಿಗೆ ಅನುಗುಣವಾಗಿ ವಿಧಾನ ಮಂಡಲ ಚೆರ್ಚೆಯೂ ಕಾವೇರಲಿದೆ.
Belagavi Winter Session: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಜಂಟಿ ಹೋರಾಟದ ಮೂಲಕ ಆಡಳಿತ ಪಕ್ಷ ಕಾಂಗ್ರೆಸ್ ವೈಫಲ್ಯಗಳ ವಿರುದ್ಧ ಹೋರಾಟ ನಡೆಸಲು ವಿರೋಧ ಪಕ್ಷಗಳು ಸಜ್ಜುಗೊಂಡಿವೆ.
ವಿಧಾನಮಂಡಳದ ಚಳಿಗಾಲ ಅಧಿವೇಶನ ಡಿಸೆಂಬರ್ ನಲ್ಲಿ ನಡೆಯಲಿದ್ದು, ದಿನಾಂಕ ಇನ್ನೂ ನಿಗದಿಪಡಿಸಿರುವುದಿಲ್ಲ. ಆದಾಗ್ಯೂ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರ ಪ್ರಕರಣದ ಸಿಐಡಿ ವಿಚಾರಣೆ ಪ್ರಗತಿಯಲ್ಲಿದೆ. ಠೇವಣಿದಾರರಿಗೆ ಠೇವಣಿ ಹಣ ಹಿಂದಿರುಗಿಸಲು ಸರ್ಕಾರದಿಂದ "ಸಕ್ಷಮ ಪ್ರಾಧಿಕಾರ" ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಬೆಳಗಾವಿ ಪ್ರವೇಶಕ್ಕೆ ಮಹಾ ಪುಂಡರ ಯತ್ನ. ನಿರ್ಬಂಧದ ನಡುವೆಯೂ MES ಅಟ್ಟಹಾಸ. MES ಮೇಳಾವ್ಗೆ ಭಾವಹಿಸಲು ಪುಂಡರು ಸಜ್ಜು. ಗಡಿ ಪ್ರವೇಶ ಮಾಡುವ ಸಾಧ್ಯತೆ ಹಿನ್ನೆಲೆ ಭದ್ರತೆ. ಮಹಾ ಸಂಸದ ಮಾನೆ ಬೆಳಗಾವಿ ಪ್ರವೇಶಕ್ಕೆ ನಿಷೇಧ.
ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸಾವರ್ಕರ್ ಭಾವಚಿತ್ರ ವಿಧಾನಸಭೆಯಲ್ಲಿ ಅಳವಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾವರ್ಕರ್ ವಿವಾದಾತ್ಮಕ ವ್ಯಕ್ತಿ, ಮಹಾತ್ಮ ಗಾಂಧಿ ಹತ್ಯೆಯಲ್ಲಿ ಇವರು ಇದ್ದರು ಎಂದು ಹೇಳಿದರು.
ನಮ್ಮ ಸರ್ಕಾರ ತೊಗರಿ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಮೊದಲು 450 ರೂ., ನಂತರ 550 ರೂ.ವನ್ನು ಹೆಚ್ಚುವರಿಯಾಗಿ ನೀಡಿತ್ತು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದನ್ನು 300 ರೂ.ಗೆ ಇಳಿಸಿದೆ ಅಂತಾ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ರೈತರು 78 ಲಕ್ಷದ 83 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಮಾಡಿದ್ದರು. ಇದರಲ್ಲಿ ಶೇ.75 ರಷ್ಟು ಬೆಳೆ ಹಾನಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದಿ. ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮುಂದಿನ ದಿನಗಳಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಕೆಂದ್ರ ಸರ್ಕಾರಕ್ಕೆ ಶಿಫಾರಸು ಮಾಡ್ತೇವೆ ಎಂದು ವಿಧಾನಸಭೆಯಲ್ಲಿ ಸಂತಾಪ ಸೂಚನೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.