Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡರು.
ಬೆಳಗಾವಿಯಲ್ಲಿ ಗೋವು ಸಾಗಾಟ ಲಾರಿ ತಡೆದು ಹಲ್ಲೆ
ಲಾರಿ ಗಾಜು ಪುಡಿ ಪುಡಿ.. ಚಾಲಕನ ಮೇಲೆ ದಾಳಿ..!
ಬಿಮ್ಸ್ ಆಸ್ಪತ್ರೆಯಲ್ಲಿ ಉಮರ್ ಮೋಯಿದಿನ್ಗೆ ಚಿಕಿತ್ಸೆ
ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಘಟನೆ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ರಾಜ್ಯಕ್ಕೆ ರಾಜಕೀಯ ಪವರ್ ಸೆಂಟರ್ ಆಗಿರುವ ಬೆಳಗಾವಿಯಿಂದಲೇ ಕೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ರು. ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿ ಮತ್ತೊಮ್ಮೆ ಮೋದಿ ಅವರನ್ನು ಆಯ್ಕೆ ಮಾಡುವಂತೆ ಮನವಿ ಸಲ್ಲಿಸಿದ ಬಳಿಕ, ಬೆಳಗಾವಿಯಲ್ಲಿ ಹೈವೋಲ್ಟೇಜ್ ಮೀಟಿಂಗ್ ಮಾಡಿ ಟಿಕೆಟ್ ಆಕಾಂಕ್ಷಿಗಳಿಗೆ ನಡುಕ ಹುಟ್ಟಿಸಿದ್ದಾರೆ.
ನಿನ್ನೆ ಬಿಜೆಪಿ ಇಂದು ಕಾಂಗ್ರೆಸ್ ನಾಯಕರ 'ಲೋಕ'ತಂತ್ರ
ಕುಂದಾನಗರಿ ಕಬ್ಜ ಮಾಡಿಕೊಳ್ಳಲು ಕಾಂಗ್ರೆಸ್ ನಾಯಕರ ಪ್ಲಾನ್
ಇಂದು ಕುಂದಾನಗರಿ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮನ
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರು ಸಿಎಂ ಸಿದ್ದರಾಮಯ್ಯ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.