ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಅನೇಕ ಬದಲಾವಣೆಗಳು ಸಂಭವಿಸುತ್ತವೆ. ಹೆರಿಗೆಯ ನಂತರ ಮಹಿಳೆಯ ದೇಹವು ಸಂಪೂರ್ಣವಾಗಿ ಮೊದಲಿನಂತೆಯೇ ಇರುವುದಿಲ್ಲ. ಹೆರಿಗೆಯ ನಂತರ ಹೆಚ್ಚಿನ ಮಹಿಳೆಯರು ಎದುರಿಸುವ ಸಾಮಾನ್ಯ ಸಮಸ್ಯೆ ಎಂದರೆ ಹೊಟ್ಟೆಯ ಬೊಜ್ಜು ಹೆಚ್ಚಾಗುವುದು.
ಬೆಳಿಗ್ಗೆ ಎದ್ದ ಕೂಡಲೇ ಈ ಒಂದು ಆರೋಗ್ಯಕರ ಪಾನೀಯವನ್ನು ಸೇವಿಸಿದರೆ,ತೂಕ ನಿಯಂತ್ರಣದಲ್ಲಿಡಬಹುದು. ಅದರಲ್ಲಿಯೂ ಸೊಂಟ ಮತ್ತು ಹೊಟ್ಟೆ ಭಾಗದ ಹೆಚ್ಚುವರಿ ಬೊಜ್ಜು ಕರಗಿಸಲು ಇದು ಸಹಾಯ ಮಾಡುತ್ತದೆ.
Sabja seeds For bellyfat: ನಮ್ಮ ಜೀವನ ಶೈಲಿಯ ಕಾರಣದಿಂದಾಗಿ ಹಲವು ಸಮಸ್ಯೆಗಳು ನಮ್ಮ ದೇಹವನ್ನು ಆವರಿಸಿಕೊಳ್ಳುತ್ತವೆ, ಅವುಗಳಲ್ಲಿ ಹೊಟ್ಟೆಯ ಬೊಜ್ಜು ಕೂಡ ಒಂದು, ನಾವು ಸೇವಿಸುವ ಆಹಾರ ಹಾಗೂ ನಮ್ಮ ಜೀವನ ಶೈಲಿ ನಿಮ್ಮ ಹೊಟ್ಟೆಯ ಕೊಬ್ಬನ್ನು ಹೆಚ್ಚು ಮಾಡುತ್ತದೆ.
Belly fat reduction : ಅನ್ನ.. ಇಲ್ಲದೆ ಯಾವ ಊಟವೂ ಪೂರ್ತಿಯಾಗುವುದಿಲ್ಲ.. ಈ ವಿಚಾರ ಎಲ್ಲರಿಗೂ ಗೊತ್ತಿದೆ.. ಆದರೆ ಇದನ್ನು ಅತಿಯಾಗಿ ತಿಂದರೆ ತೂಕ ಹೆಚ್ಚಳ ಸೇರಿದರೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತವೆ.. ಹಾಗಿದ್ರೆ ಅನ್ನವನ್ನೂ ಬಿಡದೇ.. ತೂಕವನ್ನು ಕಳೆದುಕೊಳುವುದು ಹೇಳಿ.. ಇಲ್ಲಿದೆ ನಾಲ್ಕು ಸಲಹೆಗಳು..
Belly Fat: ಇತ್ತೀಚಿನ ದಿನಗಳಲ್ಲಿ ಬೊಜ್ಜು ಮತ್ತು ಅಧಿಕ ತೂಕದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಕಿಬ್ಬೊಟ್ಟೆಯ ಕೊಬ್ಬು ಮತ್ತು ಉರಿಯೂತ ಕೂಡ ಅಧಿಕ ತೂಕದ ಕಾರಣಗಳಾಗಿವೆ. ಅನೇಕ ಜನರು ಹೊಟ್ಟೆಯ ಕೊಬ್ಬಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೊಟ್ಟೆಯಲ್ಲಿ ಸಂಗ್ರಹವಾದ ಕೊಬ್ಬನ್ನು ಮತ್ತು ಊತವನ್ನು ಕಡಿಮೆ ಮಾಡಲು ಅನೇಕರು ಹಲವಾರು ವ್ಯಾಯಾಮ ಮತ್ತು ಆಹಾರಕ್ರಮವನ್ನು ಅನುಸರಿಸುತ್ತಿದ್ದಾರೆ.
Asafoetida For Belly Fat: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ಬೊಜ್ಜು ಮತ್ತು ಅಧಿಕ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆಹಾರ ಪದ್ಧತಿ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಆಹಾರ ಪದ್ಧತಿಯಿಂದಾಗಿ ಜನರು ಅಧಿಕ ತೂಕ ಮತ್ತು ಹೊಟ್ಟೆಯ ಕೊಬ್ಬಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ.
Buttermilk For Weight loss: ಇತ್ತೀಚಿನ ಜೀವನಶೈಲಿಯ ಕಾರಣದಿಂದಾಗಿ ಜನರು ತೂಕ ಹೆಚ್ಚಳ ಹಾಗೂ ಹೊಟ್ಟೆಯ ಬೊಜ್ಜಿನಂತಹ ಸಮಸ್ಯೆಗಳಿಂದ ಬಳಲುತ್ತಾರೆ. ಒಂದು ಲೋಟ ಮಜ್ಜಿಗೆಯನ್ನು ಈ ರೀತಿ ಸೇವಿಸಿದರೆ ಸಾಕು, ನಿಮ್ಮ ಹೊಟ್ಟೆಯ ಬೊಜ್ಜು ಕರಗಿ ನೀರಾಗುತ್ತದೆ.
best weight loss drink: ದೇಹದ ಕೊಬ್ಬನ್ನು ಸುಡುವ ಈ ಡಿಟಾಕ್ಸ್ ಪಾನೀಯಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಮತ್ತು ಚಯಾಪಚಯವನ್ನು ಸುಧಾರಿಸಬಹುದು. ನಿಮ್ಮ ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುತ್ತವೆ.
Ajwain Water For Belly Fat: ಅನೇಕರು ಹೊಟ್ಟೆಯ ಕೊಬ್ಬನ್ನು ಕರಗಿಸಲು ಅನೇಕ ವಿಧಿ ವಿಧಾನಗಳ ಮೊರೆ ಹೋಗುತ್ತಾರೆ, ವ್ಯಾಯಾಮ ಡಯಟ್ ಅಂತ ಸಿಕ್ಕಾಪಟ್ಟೆ ಕಸರತ್ತು ಮಾಡುತ್ತಾರೆ. ಆದರೆ ಇವೆಲ್ಲವೂ ಬೇಡ ನಿಮ್ಮ ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಒಂದು ನೀರು ಸಾಕು.
Fruits to butn Belly Fat :ಹೊಟ್ಟೆಯ ಕೊಬ್ಬು ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಅನಾರೋಗ್ಯಕರ ಆಹಾರ ಮತ್ತು ಜೀವನಶೈಲಿಯಿಂದ ಸ್ಥೂಲಕಾಯತೆಯಿಂದ ಬಳಲುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
Turmeric for weight loss: ಅರಿಶಿನವು ತೂಕ ನಷ್ಟಕ್ಕೆ ತುಂಬಾ ಉಪಯುಕ್ತವಾಗಿದೆ. ಅರಿಶಿನದಲ್ಲಿರುವ ಕರ್ಕ್ಯುಮಿನ್ ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು ಮತ್ತು ಪಾಲಿಫಿನಾಲ್ಗಳು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
Best Fruit For Sugar Control: ಮಧುಮೇಹ ಹೊಂದಿರುವ ರೋಗಿಗಳು ತಮ್ಮ ಆಹಾರದ ವಿಚಾರವಾಗಿ ವಿಶೇಷ ಕಾಳಜಿ ವಹಿಸಬೇಕು. ಈ ರೋಗಿಗಳು ಅನುಚಿತ ಆಹಾರದ ಕಾರಣದಿಂದಾಗಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.. ಅದರಂತೆ ಹಣ್ಣುಗಳ ಸೇವನೆಯಲ್ಲೂ ಬಹಳ ಜಾಗರೂಕರಾಗಿರಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.