ಮಾಂಸ ಪ್ರಿಯರೇ ಇದು ನೀವು ನೋಡಲೇ ಬೇಕಾದ ಸ್ಟೋರಿ
ಆಂಧ್ರ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ
ಕರ್ನಾಟಕದಲ್ಲಿ ಅಲರ್ಟ್, ಬೇರೆ ರಾಜ್ಯದ ಕೋಳಿಗಳಿಗೆ ನಿರ್ಬಂಧ
ರಾಜ್ಯದಲ್ಲಿ ಹಕ್ಕಿಜ್ವರ ಪತ್ತೆಯಾಗದಿದ್ದರೂ ಆತಂಕ
ಸದ್ಯ ರಾಜ್ಯದ ಹಲವೆಡೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ
ಹೊರ ರಾಜ್ಯಗಳ ಕೋಳಿ, ಮೊಟ್ಟೆಗಳ ಆಮದು ಸ್ಥಗಿತ
ಬೆಂಗಳೂರಿನಲ್ಲೂ ಚಿಕನ್ ವ್ಯಾಪಾರಿಗಳು ಅಲರ್ಟ್
ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಂಟ್ರೋಲ್ ತಪ್ಪಿದ ಪುಡಾರಿಗಳ ಹಾವಳಿ
ರಾಜರೋಷವಾಗಿ ಕೈಯಲ್ಲಿ ಮಾರಾಕಸ್ತ್ರ ಹಿಡಿದು ಯುವಕರ ಪುಂಡಾಟ
ಯಾರ ಭಯವೂ ಇಲ್ಲದೆ ಚಾಕು ಹಿಡಿದುಕೊಂಡು ಯುವಕನ ಓಡಾಟ
ಉತ್ತರಹಳ್ಳಿಯಲ್ಲಿ ಯುವಕನೊಬ್ಬ ಚಾಕು ಹಿಡಿದುಕೊಂಡು ಗಲಾಟೆಗೆ ಎಂಟ್ರಿ
ಸ್ಥಳೀಯರೊಬ್ಬ ಮೊಬೈಲ್ ನಲ್ಲಿ ಚಾಕು ಹಿಡದಿರುವ ವಿಡಿಯೋ ಸೆರೆ
Namma Metro: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ.46ರಷ್ಟು ಏರಿಕೆ ಮಾಡಲಾಗಿದೆ. ಪ್ರಯಾಣ ದರ ಕನಿಷ್ಠ 10 ರೂ.ನಿಂದ 90 ರೂ.ವರೆಗೆ ಏರಿಕೆ ಮಾಡಲಾಗಿದೆ. ಕಳೆದ ಕೆಲವು ದಿನಗಳಿಂದ ಪ್ರಯಾಣ ದರದ ಬಗ್ಗೆ ಚರ್ಚಿಸಲು ವಿಶೇಷ ಸಭೆಗಳು ನಡೆದಿದ್ದವು. 8 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಯಾಣ ದರವು ಏರಿಕೆಯಾಗಿದೆ.
ರ್ಯ ಕಿರಣ್ ಏರೋಬ್ಯಾಟಿಕ್ ತಂಡವನ್ನು1996 ರಲ್ಲಿ ಸ್ಥಾಪಿಸಲಾಯಿತು. ಈ ತಂಡವು ಒಂಬತ್ತು ವಿಮಾನಗಳನ್ನು ಹೊಂದಿರುವ ಏಷ್ಯಾದ ಏಕೈಕ ಏರೋಬ್ಯಾಟಿಕ್ ತಂಡ ಎಂಬ ಪ್ರತಿಷ್ಠಿತ ಬಿರುದನ್ನು ಹೊಂದಿದೆ ಮತ್ತು ವಿಶ್ವದ ಕೆಲವೇ ಕೆಲವು ಗಣ್ಯ ಏರೋಬ್ಯಾಟಿಕ್ ತಂಡಗಳಲ್ಲಿ ಒಂದೆನಿಸಿದೆ.
Bengaluru Viral Video: ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕನ್ನಡದ ಬಗ್ಗೆ ಧ್ವನಿ ಎತ್ತಿದವನ ಕುತ್ತಿಗೆ ಪಟ್ಟಿ ಹಿಡಿದು ಹೋಟೆಲ್ ಸಿಬ್ಬಂದಿ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
Samashti presents play KANTHU: 90ರ ದಶಕದ ಕಾಲ ಘಟ್ಟದಲ್ಲಿ ನಡೆಯುವ ಈ ನಾಟಕವು ಪ್ರಕೃತಿಯ ಸಹಜ ಕ್ರಿಯೆಗಳ ಜೊತೆಗೆ ಮನುಷ್ಯರ ಬದುಕಿನ ಸಂಕೀರ್ಣತೆ ಮತ್ತು ದ್ವಂದ್ವಗಳನ್ನು, ನವಿರಾದ ಹಾಸ್ಯದೊಂದಿಗೆ ತೆರೆದಿಡುವ ಪ್ರಯತ್ನ ಮಾಡುತ್ತದೆ.
ಪಂಚ ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡಿ ಯಾವುದೇ ರೀತಿಯ ತೆರಿಗೆ ವಿಧಿಸಲ್ಲವೆಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಈಗ ಸಿಎಂ ಭೇಟಿ ಮಾಡಿದರೆ, ಗಂಟುಮೂಟೆ ಕಟ್ಟಿ ಎದ್ದೋಗಿ ಅಂತಾರೆ. ಆದರೆ ನವೆಂಬರ್ನಲ್ಲಿ ಸಿದ್ದರಾಮಯ್ಯ ಅವರೇ ಗಂಟೂಮೂಟೆ ಕಟ್ತಾರೆ ಎಂದು ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಧಾನಿ ಕಾಡಲಿದೆ ಮತ್ತೊಂದು ಬೆಲೆ ಏರಿಕೆ ಭೂತ
ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನಿಕ್ಕಿ..!
15 ದಿನದಲ್ಲಿ ಏರಿಕೆ ಆಗಲಿದೆ ಕಾವೇರಿ ವಾಟರ್ ಬಿಲ್..!
BWSSB ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿಕೆಶಿ ಸುಳಿವು
ಇನ್ಮೇಲೆ ಉಚಿತ ನೀರು ಇಲ್ಲ, 1 ಪೈಸೆಯಾದ್ರೂ ಕೊಡ್ಬೇಕು!
ಕರ್ನಾಟಕ ರಾಜ್ಯದ ಸುವರ್ಣ ಮಹೋತ್ಸವ ಹಿನ್ನೆಲೆ
ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ
25 ಅಡಿ ಎತ್ತರ ಬೃಹತ್ ಪ್ರತಿಮೆ ಇಂದು ಲೋಕಾರ್ಪಣೆ
ಪ್ರತಿಮೆ ಅನಾವರಣಗೊಳಿಸಲಿರುವ ಸಿಎಂ, ಡಿಸಿಎಂ
ವಿಧಾನಸೌಧದ ಪಶ್ಚಿಮ ದ್ವಾರದ ಬಳಿಯ ಪ್ರತಿಮೆ
Viral Post : ಕನ್ನಡ ಕಲಿಯಲು ಇಷ್ಟಪಡದ ಉತ್ತರ ಭಾರತ ಮತ್ತು ನೆರೆಯ ರಾಜ್ಯಗಳ ಜನರಿಗೆ ಬೆಂಗಳೂರು ಮುಚ್ಚಲಾಗಿದೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.. ಅಲ್ಲದೆ, ಇದಕ್ಕೆ ಹಲವಾರು ಪರ ಭಾಷಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Cyber fraud: ಗಿಫ್ಟ್ ಸ್ವೀಕರಿಸಿದ ಟೆಕ್ಕಿ ಸಿಮ್ ಅನ್ನು ಮೊಬೈಲ್ನಲ್ಲಿ ಹಾಕಿದ್ದಾರೆ. ಸಿಮ್ ಹಾಕಿದ ಕೆಲವೇ ಗಂಟೆಗಳಲ್ಲಿ ಟೆಕ್ಕಿ ಖಾತೆಯಲ್ಲಿದ್ದ 2.80 ಕೋಟಿ ರೂಪಾಯಿಯನ್ನ ಸೈಬರ್ ಖದೀಮರು ತಮ್ಮ ಖಾತೆಗೆ ಜಮಾ ಮಡಿಕೊಂಡಿದ್ದಾರೆ.
US Consulate in Bengaluru: ಬೆಂಗಳೂರು ನಗರದಲ್ಲಿ ಅತೀ ಶೀಘ್ರದಲ್ಲಿ ಅಮೇರಿಕ ರಾಯಭಾರಿ ಕಚೇರಿ ತೆರೆಯಲಿದ್ದು, ಈ ಕಚೇರಿ ಯಾವ ಕೆಲಸ ಮಾಡಲಿದೆ, ಇದರಿಂದ ಜನರಿಗೆ ಹೇಗೆ ಸಹಕಾರಿ ಆಗಲಿದೆ ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್.
Gold Rate Today: ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಬದಲಾಗುತ್ತವೆ. ಒಂದು ದಿನ ಕಡಿಮಯಾದರೇ ಮಾರನೇ ದಿನ ಏರಿಕೆಯಾಗುತ್ತದೆ.. ಸದ್ಯ ಮಾರುಕಟ್ಟೆಯಲ್ಲಿ ಬಂಗಾರಕ್ಕೆ ಫುಲ್ ಡಿಮ್ಯಾಂಡ್ ಇದೆ..
BBMP Lorry Accident: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಹೋದರಿಯರು ಎಡಬದಿಯಿಂದ ಬಿಬಿಎಂಪಿ ಕಸದ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿದ್ದಾರೆ. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಸವಾರರ ಮೇಲೆ ಹರಿದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಣಬಡಿದಾಟಕ್ಕೆ ಮದ್ದು ಕೊಡಲು ಬಂದ ಜೆ.ಪಿ.ನಡ್ಡಾ
ಬೆಂಗಳೂರಿಗೆ ಬಂದಿಳಿದ ಬಿಜೆಪಿ ಹಿರಿಯ ನಾಯಕ ನಡ್ಡಾ
ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರರಿಂದ ಸ್ವಾಗತ
ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಸಾಥ್
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಮತ್ತಷ್ಟು ಹಸಿರಾಗಲಿದೆ ಸಿಲಿಕಾನ್ ಸಿಟಿ ಬೆಂಗಳೂರು
ಈಗಲೇ ಬೆಂಗಳೂರು ಉದ್ಯಾನನಗರಿ ಎಂದೇ ಹೆಸರು ವಾಸಿ
ಇದಕ್ಕೆ ಮತ್ತಷ್ಟು ಪುಷ್ಠಿ ಕೊಡೋದಕ್ಕೆ ಬಿಬಿಎಂಪಿ ಮುಂದು
ಬೆಂಗಳೂರಿನಾದ್ಯಂತ 20,000 ಗಿಡ ನೆಡಲು ಬಿಬಿಎಂಪಿ ಪ್ಲಾನ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.