New year bangalore police rules : ನ್ಯೂ ಇಯರ್ ಸೆಲೆಬ್ರೆಷನ್ಗೆ ಕೆಲ ದಿನ ಬಾಕಿ ಇದೆ. ಇದರ ಬೆನ್ನಲ್ಲೇ ಸಿಟಿ ಪೊಲೀಸರು ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಇದ್ರ ಬಗ್ಗೆ ನಗರ ಪೊಲೀಸ್ ಆಯುಕ್ತ ದಯಾನಂದ್ ಬ್ರೀಫಿಂಗ್ ಮಾಡಿದ್ದಾರೆ. ಹಾಗಾದ್ರೆ ಪೊಲೀಸ್ ಭದ್ರತೆ ಹೇಗಿರುತ್ತೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ.
Drink And Drive Case: ಸಾಫ್ಟ್ವೇರ್ ಇಂಜಿನಿಯರ್ ಸಂಧ್ಯಾ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ವೇಳೆ ಕೆಂಗೇರಿ ಬಸ್ ನಿಲ್ದಾಣ ಬಳಿ ಈ ಅಪಘಾತ ನಡೆದಿದೆ. ಅಪಘಾತದ ಬಳಿಕ ಸಂಧ್ಯಾರಿಗೆ ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಅವರ ಸ್ನೇಹಿತರು, ಸ್ಥಳೀಯರು ಬಿಜಿಎಸ್ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
BBA student Prabuddha murder case: ಮೇ 15ರಂದು ಪ್ರಬುದ್ಧಾಳ ಮನೆಗೆ ಹೋಗಿದ್ದ ಬಾಲಕ, ʼಅಕ್ಕ, ನನ್ನಿಂದ ತಪ್ಪಾಗಿದೆ ಅಂತಾ ಕಾಲಿಗೆ ಬಿದ್ದು ಕ್ಷಮೆ ಕೋರಿದ್ದನಂತೆ. ಆದರೆ ತನ್ನ 2 ಸಾವಿರ ರೂ. ವಾಪಸ್ ಕೊಡುವಂತೆ ಪ್ರಬುದ್ಧಾ ಕೇಳಿದ್ದಳಂತೆ. ಆದರೆ ಈಗ ನನ್ನ ಬಳಿ ಹಣವಿಲ್ಲ, ಶೀಘ್ರವೇ ಹಣ ನೀಡುತ್ತೇನೆ ಅಂತಾ ಬಾಲಕ ಹೇಳಿದ್ದನಂತೆ.
Republic Day 2024 Live Updates: ಮಾಹಿತಿ ಪ್ರಕಾರ, ಬಂಧಿತ ವ್ಯಕ್ತಿಯ ಅಳಿಯ ಕೆಪಿಎಸ್ಸಿ ಪರೀಕ್ಷೆ ಬರೆದಿದ್ದನಂತೆ. ಆದರೆ ಇನ್ನೂ ಪರೀಕ್ಷೆಯ ಫಲಿತಾಂಶ ಪ್ರಕಟವಾಗದಿರುವ ಕಾರಣಕ್ಕೆ ಹೀಗೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.
ಮಾದಕ ವಸ್ತು ದಂಧೆಕೋರರ ವಿರುದ್ಧ ಸಮರ ಸಾರಿರುವ ಬೆಂಗಳೂರು ಪೊಲೀಸರು ರಾಷ್ಟ್ರದಲ್ಲೇ ಮೊದಲ ಬಾರಿಗೆ ವಿದೇಶಿ ಪೆಡ್ಲರ್ ಗಳಿಗೆ ಸಂಬಂಧಿಸಿದ ಹಣ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೈಜೀರಿಯಾ ಮೂಲದ ಪೀಟರ್ ಇಕೆಡಿ ಬೆಲನ್ವು (38) ಎಂಬ ಪೆಡ್ಲರ್ ಗೆ ಸಂಬಂಧಿಸಿದ 12.60 ಲಕ್ಷ ರೂ ಹಣವನ್ನ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Student Suicide in Bengaluru: ಜಯನಗರದ ಕಮ್ಯುನಿಟಿ ಕಾಲೇಜಿನಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಕಾಲೇಜಿನಲ್ಲೂ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಪೋಷಕರ ಮಾತಿಗೆ ಬೇಸರಗೊಂಡು ಸೂಸೈಡ್ ಮಾಡಿಕೊಂಡಿದ್ದಾಳೆ.
ಸಂಭ್ರಮಾಚರಣೆಗೆ 31 ರಾತ್ರಿ 1 ಗಂಟೆವರಿಗೂ ಮಾತ್ರ ಅನುಮತಿಯಿದ್ದು, ಒಂದು ಗಂಟೆ ನಂತರ ಡಾಬಾ ಪಬ್ ಎಲ್ಲವನ್ನೂ ಬಂದ್ ಮಾಡಲು ಸೂಚಿಸಲಾಗಿದೆ. ಅನುಮತಿ ಇಲ್ಲದೆ ಪಾರ್ಟಿ ಅಯೋಜನೆ ಆಯೋಜನೆ ಮಾಡಿದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
Bengaluru schools bomb threat case: ಕಾಂಗ್ರೆಸ್ ಸರ್ಕಾರ ಬಂದ 6 ತಿಂಗಳಲ್ಲಿ ಬೆಲೆಯೇರಿಕೆ ಜೊತೆ ಮತಾಂಧರ ಸಂಖ್ಯೆ ಸಹ ಏರಿದೆ. ಶಾಂತಿ ನೆಮ್ಮದಿಯ ತವರೂರಾಗಿದ್ದ ಕರ್ನಾಟಕದಲ್ಲಿ ಭದ್ರತಾ ವೈಫಲ್ಯಗಳೇ ಜಾಸ್ತಿಯಾಗುತ್ತಿರುವುದು ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಕುಟುಕಿದೆ.
Bengaluru schools bomb threat case: ರಾಜ್ಯ ಕಾಂಗ್ರೆಸ್ ಸರ್ಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Bomb Threat in Bengaluru Schools: ಈಗ ಪೊಲೀಸರ ಕಣ್ಣು khariijites@beeble.com ಮೇಲೆ ನೆಟ್ಟಿದೆ. ಈ ಇ-ಮೇಲ್ ಮೂಲಕವೇ ಬೆಂಗಳೂರಿನ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ‘ಜೀ ನ್ಯೂಸ್ ಕನ್ನಡ’ ತನಿಖೆ ನಡೆಸಿದ್ದು, ಇ-ಮೇಲ್ ಬಂದಿರುವ ಮೂಲವನ್ನು ಪತ್ತೆ ಹಚ್ಚಿದೆ.
Bomb Threat in Bengaluru Schools: ಈ ಆಘಾತಕಾರಿ ವಿಷಯ ತಿಳಿದ ಕೂಡಲೇ ಬೆಂಗಳೂರಿನ ವಿವಿಧ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಕ್ಕಳನ್ನು ಶಾಲೆಯಿಂದ ಮನೆಗೆ ವಾಪಸ್ ಕಳುಹಿಸಿದ್ದಾರೆ. ಪೋಷಕರು ಸಹ ಶಾಲೆಯತ್ತ ದೌಡಾಯಿಸಿದ್ದಾರೆ.
BJP Ticket Fraud Scam: ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ಕೋಟಿ ಕೋಟಿ ರೂ. ವಂಚಸಿತ್ತು. ಪ್ರಕರಣ ಸಂಬಂಧ ಸಿಸಿಬಿ ಪೊಲೀಸರಿಂದ ಚೈತ್ರಾ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.
Bengaluru Murder Case: ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿದೆ. ಒಬ್ಬರೇ ಇದ್ದಾಗ ದುಷ್ಕರ್ಮಿಗಳು ಬಂದು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.
LuLu mall video : ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್ನಲ್ಲಿ ಮಹಿಳೆಯರ ಜೊತೆ ವ್ಯಕ್ತಿಯೊಬ್ಬ ಅನುಚಿತ ವರ್ತನೆ ತೋರಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ವಿಡಿಯೋ ದೃಶ್ಯ ಆಧರಿಸಿ ಪೊಲೀಸರು ಆರೋಪಿಯ ಗುರುತು ಪತ್ತೆ ಹಚ್ಚಿದ್ದಾರೆ.
ವಶಪಡಿಸಿಕೊಂಡ ಡ್ರಗ್ ನಲ್ಲಿ 1,723 ಕೆ.ಜಿ. ಅಫೀಮು, 55,895 ಕೆ.ಜಿ. ಹೆರಾಯಿನ್, 40 ಗ್ರಾಂ ಹಾಶಿಶ್ ಆಯಿಲ್, 1.026 ಕೆ.ಜಿ. ಚರಸ್, 467 ಗ್ರಾಂ, ಸೇರಿದಂತೆ 572 ವಿವಿಧ ರೀತಿಯ ಮಾತ್ರೆಗಳು 43 ಎಲ್ ಎಸ್ ಡಿ ಸ್ಟಿಪ್ಸ್ ಗಳನ್ನ ಜಪ್ತಿ ಮಾಡಿಕೊಳ್ಳಲಾಗಿದೆ.
Drug Peddlers Arrested: ಗಿರಿನಗರ ಪೊಲೀಸರು ಆರೋಪಿಗಳ ಬಂಧನಕ್ಕೆ ತೆರಳಿದಾಗ ಪ್ರತಿರೋಧ ಎದುರಿಸಿದ್ದರು. ಬಂಧಿತರ ಕುಟುಂಬ ಸದಸ್ಯರು ತಮ್ಮನ್ನು ಯಾರೋ ದುಷ್ಕರ್ಮಿಗಳು ಅಪಹರಣ ಮಾಡಲು ಯತ್ನಿಸುತ್ತಿದ್ದಾರೆ ಅಂತಾ ಮಹಾರಾಷ್ಟ್ರ ಪೊಲೀಸರಿಗೆ ದೂರು ನೀಡಿದ್ದರಂತೆ.
Drugs Case In Bangalore: ಕಳೆದೊಂದು ವರ್ಷದಲ್ಲಿ 117 ಕೋಟಿ ರೂ. ಬೆಲೆಬಾಳುವ 6,261 ಹೆಚ್ಚು ಕೆಜಿ ಗಾಂಜಾ, 2.5 ಕೆಜಿ ಆಷಿಶ್ ಆಯಿಲ್, 15 ಕೆಜಿ ಅಫೀಮು, 52 ಕೆಜಿ MDMA, ವಿವಿಧ ರೀತಿಯ 109 ಕೆಜಿ ಸಿಂಥೆಟಿಕ್ ಡ್ರಗ್ ಸೀಜ್ ಮಾಡಲಾಗಿದೆ.
Bengaluru Crime News: ವಿದ್ಯಾರ್ಥಿನಿಯರ ಕೊಠಡಿ ಬಳಿ ಬಂದು ಅಸಭ್ಯವಾಗಿ ವರ್ತಿಸಿ ಉಪಟಳ ನೀಡುತ್ತಿದ್ದ ಅಪ್ರಾಪ್ತನನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.