Viral News: ಆಟೋ ಚಾಲಕರು ಹೆಚ್ಚಿನ ಹಣಕ್ಕಾಗಿ ಡಿಮ್ಯಾಂಡ್ ಮಾಡ್ತಾರೆ ಅಂತಾನೆ ಓಲಾ, ಊಬರ್, ನಮ್ಮ ಯಾತ್ರಿಯಂತಹ ಆಪ್ ಗಳ ಮೂಲಕ ವಾಹನಗಳನ್ನು ಬುಕ್ ಮಾಡಲಾಗುತ್ತದೆ. ಆದರೆ, ಇಲ್ಲೊಬ್ಬ ಆಸಾಮಿ ಟ್ರಾಫಿಕ್ ಜಾಸ್ತಿ ಆಯ್ತು ಅಂತ ಖ್ಯಾತೆ ತೆಗೆದಿದ್ದಾನೆ. ವಿಡಿಯೋ ವೈರಲ್ ಆಗ್ತಿದ್ದಂತೆ ಟ್ರಾಫಿಕ್ ಪೊಲೀಸರು ಮಾಡಿದ್ದೇನು ಗೊತ್ತಾ...?
Traffic Rules: ರಸ್ತೆ ಅಪಘಾತಗಳನ್ನು ತಡೆಗಟುವ ನಿಟ್ಟಿನಲ್ಲಿ ನಾನಾ ರೀತಿಯ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು ಇದೀಗ ಹೊಸ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರಿಗೆ ಶಾಕ್ ನೀಡಲು ಖಾಕಿ ಸಿದ್ದತೆ ನಡೆಸಿದೆ.
Bengaluru Underground Tunnel : ಬೆಂಗಳೂರಿಗೆ ದೊಡ್ಡ ತಲೆ ನೋವು ಅಂದ್ರೆ ಟ್ರಾಫಿಕ್ ಜಾಮ್ ಕಚೇರಿ, ಆಸ್ಪತ್ರೆ, ಮಾಲ್ ಸೇರಿದಂತೆ ಎಲ್ಲಿಗಾದರೂ ಹೋಗ್ಬೇಕು ಅಂದ್ರೆ, ಸಂಚಾರ ದಟ್ಟಣೆ ನೆನೆದು ತೆಪ್ಪಗೆ ಮನೆಯಲ್ಲಿ ಇರೋದು ಬೆಸ್ಟ್ ಎನ್ನಿಸುವಂತೆ ಮಾಡುತ್ತೆ. ಸಧ್ಯ ಈ ತೊಂದ್ರೆ ನೀಗಿಸಲು ಬೆಂಗಳೂರು ಮಹಾನಗರ ಪಾಲಿಗೆ ಸುರಂಗ ಮಾರ್ಗ ಕಂಡುಕೊಂಡಿದ್ದಾರೆ.. ಈ ಕುರಿತ ವರದಿ ಇಲ್ಲಿದೆ..
Viral Video: ಸ್ಕೂಟರ್ನಲ್ಲಿ ಹೋಗುವಾಗ ಟ್ರಾಫಿಕ್ ಜಾಮ್ನ ನಡುವೆ ಮಹಿಳೆಯೊಬ್ಬರು ಆನ್ಲೈನ್ ಮೀಟಿಂಗ್ನಲ್ಲಿ ಭಾಗವಹಿಸಿರುವ ಘಟನೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
Students below 18 driving risk: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರಿ ನಿಯಾಮಕ್ಕೆ ಕ್ಯಾರೆ ಎನ್ನದ ಪೋಷಕರು ತಮ್ಮ ಮಕ್ಕಳಿಗೆ ವಾಹನ ನೀಡುತ್ತಿರುವುದು ಪೋಷಕರ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಂತಿದೆ. 18 ವರ್ಷ ತುಂಬದ ವಿದ್ಯಾರ್ಥಿಗಳಿಂದ ವಾಹನ ಬಳಕೆ ಹೆಚ್ಚಳವನ್ನು ಸೂಕ್ಷ್ಮವಾಗಿ ಗಮನಿಸಿರುವ ಟ್ರಾಫಿಕ್ ಬೆಂಗಳೂರು ಪೊಲೀಸರು ಶಾಲಾ-ಕಾಲೇಜು ಬಳಿಯೇ ವಿದ್ಯಾರ್ಥಿಗಳು ತಂದ ವಾಹನ ತಡೆದು DL, ವಯಸ್ಸು ತಪಾಸಣೆ ನಡೆಸಿತ್ತಿದ್ದಾರೆ.
ಕಂಬಳಕ್ಕೆ 6 ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದ್ದು ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಅರಮನೆ ಮೈದಾನದ ಗೇಟ್ ನಂಬರ್ 1, 2, 3 ಹಾಗೂ 4 ರಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಅನುಕೂಲ ಕಲ್ಪಿಸಲಾಗಿದ್ದು, ಪ್ರವೇಶ ಸಂಪೂರ್ಣವಾಗಿ ಉಚಿತವಾಗಿರಲಿದೆ.
Bisiuta Naukarara Protest: ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಯೂಟ ನೌಕರರು ಪ್ರತಿಭಟನೆ ನಡೆಸಲಿದ್ದು, ರಾಜಧಾನಿ ಜನರಿಗೆ ಟ್ರಾಫಿಕ್ ಬಿಸಿ ತಟ್ಟಲಿದೆ.
Productivity During Bengaluru traffic: ಟ್ರಾಫಿಕ್ನಲ್ಲಿ ಮಹಿಳೆ ಬಟಾಣಿಕಾಳು ಸುಲಿಯುತ್ತಿರುವ ದೃಶ್ಯವಿಗ ಸಖತ್ ಸೌಂಡ್ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೂ ಕಾರಣವಾಗಿದೆ.
Bengaluru News: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆಗಳ ನಿರ್ಮಾಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸುರಂಗ ರಸ್ತೆ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ, ಬಿಬಿಎಂಪಿ ಸೇರಿದಂತೆ ನಾನಾ ಇಲಾಖೆಗಳ ನಿವೃತ್ತ ಮುಖ್ಯ ಎಂಜಿನಿಯರ್ ಗಳು ಉಪಸ್ಥಿತರಿದ್ದರು.
CM, DCM Oath Taking: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮಕ್ಕಾಗಿ ಕಂಠೀರವ ಸ್ಟೇಡಿಯಂನಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನೊಂದೆಡೆ ಸ್ಟೇಡಿಯಂ ಸುತ್ತಾ ಮುತ್ತಾ ಸಂಚಾರ ದಟ್ಟಣೆ ಸಾಧ್ಯತೆ ಇರುವುದರಿಂದ ಕಂಠೀರವ ಸ್ಟೇಡಿಯಂ ಗೆ ಕನೆಕ್ಟ್ ಆಗೋ ರಸ್ತೆ ಮಾರ್ಗ ಬದಲಾವಣೆ ಮಾಡಿ ಸಂಚಾರಿ ಪೊಲೀಸರು ಆದೇಶ ಹೊರಡಿಸಿದ್ದಾರೆ.
CM-DCM swearing Ceremony: ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
Bengaluru Traffic: ಟ್ರಾಫಿಕ್ ಪೊಲೀಸರು ತಡೆಯುತ್ತಿಲ್ಲವೆಂದು ಸಂಚಾರ ನಿಯಮ ಉಲ್ಲಂಘಿಸಿದರೆ ಬೀಳುತ್ತೇ ಭಾರೀ ದಂಡ ಹುಷಾರ್! ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಐಟಿಎಂಎಸ್ ತಂತ್ರಜ್ಞಾನದ ಮೂಲಕ ದಂಡ ಬೀಳುವುದು ಖಚಿತ.
ನವಭಾರತದ ಸಾಮರ್ಥ್ಯಕ್ಕೆ ಬೆಂಗಳೂರಿನ ಆಗಸ ಸಾಕ್ಷಿಯಾಗುತ್ತಿದೆ. ಹೊಸ ಎತ್ತರವೇ ನವ ಭಾರತದ ಸತ್ಯ ಎಂಬುದಕ್ಕೆ ಬೆಂಗಳೂರಿನ ಆಕಾಶವೇ ಸಾಬೀತುಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ನಿನ್ನೆ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ಪ್ರದರ್ಶನವನ್ನು ಉದ್ಘಾಟಿಸಿದರು. ಆತ್ಮ ನಿರ್ಭರ ಭಾರತ ಪರಿಕಲ್ಪನೆಯ ವೈಮಾನಿಕ ಪ್ರದರ್ಶನ ನಿನ್ನೆಯಿಂದ ಆರಂಭವಾಗಿದ್ದು, ಇಂದು ಸಹ ಮಧ್ಯಾಹ್ನ 12 ಗಂಟೆಯಿಂದ ವೈಮಾನಿಕ ಪ್ರದರ್ಶನ ನಡೆಯಲಿದೆ.
ಇಂದಿನಿಂದ ಏರೋ ಇಂಡಿಯಾಗೆ ಅದ್ದೂರಿ ಚಾಲನೆ. ಇಂದಿನಿಂದ ಆಗಸದಲ್ಲಿ ಲೋಹದ ಹಕ್ಕಿಗಳಿಂದ ಘರ್ಜನೆ. ಬೆಂಗಳೂರು ನಗರದ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ. ಬಾನಂಗಳದಲ್ಲಿ ಯುದ್ಧ ವಿಮಾನ, ಹೆಲಿಕಾಪ್ಟರ್ಗಳ ಚಿತ್ತಾರ.
Aero India 2023: ಬೆಂಗಳೂರು ಪೂರ್ವಭಾಗದಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು ಕೆಆರ್ ಪುರಂ ಹೆಣ್ಣೂರು ಕ್ರಾಸ್, ಮ್ಯಾಲನಹಳ್ಳಿ, ಬೇಗೂರು ಬ್ಯಾಕ್ ಗೇಟ್ ಮೂಲಕ ವಿಮಾನ ನಿಲ್ದಾಣಕ್ಕೆ ತಲುಪಬಹುದು.
ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸ್ಪೆಷಲ್ ಕಮೀಷನರ್ ಆದೇಶದಂತೆ ನಗರದಲ್ಲಿ ದಿನದ ಸಮಯದಲ್ಲಿ ಹೆವಿ ವೆಹಿಕಲ್ ಮೂಮೆಂಟ್ ಸ್ಟಾಪ್ ಆದ ಮೇಲೆ ಸವಾರರು ರಸ್ತೆಯಲ್ಲಿ ಟ್ರಾಫಿಕ್ ಜಂಜಾಟವಿಲ್ಲದೆ ಓಡಾಡುತ್ತಿದ್ದಾರೆ.
ಬೆಂಗಳೂರು- ನಗರದ 1.31 ಕಿ.ಮೀ ಉದ್ದದ ಗೂಡ್ ಶೆಡ್(ಡಾ|| ಟಿ.ಸಿ.ಎಮ್. ರಾಯನ್)ರಸ್ತೆಯಲ್ಲಿ ಕೈಗೆತ್ತಿಕೊಂಡಿದ್ದ ವೈಟ್ಟಾಪಿಂಗ್ ಕಾಮಗಾರಿಯನ್ನು ಸಂಪೂರ್ಣಗೊಂಡಿದ್ದು, ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ನಗರದ ಗೂಡ್ ಶೆಡ್ ರಸ್ತೆಯಲ್ಲಿ ವೈಟ್ಟಾಪಿಂಗ್ ಅಳವಡಿಸಲು ಸರ್ಕಾರದಿಂದ ಅನುಮೋದನೆ ಅಗಿದ್ದು ಸದರಿ ರಸ್ತೆಯಲ್ಲಿ ಮೊದಲನೆಯ ಹಂತದಲ್ಲಿ ಡಾ||ಭಾಲಗಂಗಾಧರನಾಥ ಸ್ವಾಮೀಜಿ ಪ್ಲೈ ಒವರ್ ಡೌನ್ ರ್ಯಾಂಪ್ ನಿಂದ ಬೇಲಿ ಮಠ ರಸ್ತೆವರೆಗೆ 550 ಮೀಟರ್ ಉದ್ದಕ್ಕೆ ಕಾಮಗಾರಿ ಪ್ರಾರಂಭಿಸಲು ಉಲ್ಲೇಖ(1)ರಂತೆ ಪೋಲಿಸ್(ಸಂಚಾರ)ರವರಿಂದ ಅನುಮತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗಿತ್ತು.ಕಾಮಗಾರಿಯ ಮೂಲ ಯೋಜನೆಯಲ್ಲಿ ಒಳಚರಂಡಿ ಮತ್ತು ನೀರಿನ ಕೊಳವೆಗಳನ್ನು ಅಳವಡಿಸುವ ಪ್ರಸ್ತಾವನೆ ಇರಲಿಲ್ಲ.
ರಸ್ತೆ ಕಾಮಗಾರಿ ಮುಗಿದ್ರೂ ಸಿಲಿಕಾನ್ ಸಿಟಿಯಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಲ್ಲ. ನಗರದ ಮಲ್ಲೇಶ್ವರಂ ಸಂಪಿಗೆ ರಸ್ತೆ ಕಾಮಗಾರಿ ಮುಗಿದ್ರೂ ಕಡಿಮೆಯಾಗಿಲ್ಲ ಟ್ರಾಫಿಕ್ ಪರದಾಟ. ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ಕೊಟ್ಟಿರುವ ಬಿಬಿಎಂಪಿ ಬಸ್, ಲಾರಿಗಳಿಗೆ ನೈಂಟಿ ರೂಟ್ ಮೂಲಕವೇ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಚಿಕ್ಕ ರಸ್ತೆಯಲ್ಲಿ ಹೆವಿ ವಾಹನಗಳ ಸಂಚಾರದಿಂದ ಹೆಚ್ಚಾದ ಟ್ರಾಫಿಕ್ ಕಿರಿಕಿರಿ...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.