Indian Railways Latest News:ಹೊಸ ನಿಯಮದ ಅನುಷ್ಠಾನದ ನಂತರ, ಎಸಿ 3 ಎಕಾನಮಿ ಕೋಚ್ನ ದರವು ಎಸಿ 3 ಕೋಚ್ಗಿಂತ ಕಡಿಮೆಯಾಗಿರಲಿದೆ. ಈ ನಿರ್ಧಾರವನ್ನು ಇಂದಿನಿಂದಲೇ ಜಾರಿಗೆ ತರಲಾಗಿದೆ.
Indian Railways: ಹೋಳಿ ಹಬ್ಬಕ್ಕೂ ಮುನ್ನ ರೇಲ್ವೆ ಇಲಾಖೆ ರೈಲು ಪ್ರಯಾಣಿಕರಿಗೆ ಒಂದು ಸಂತಸದ ಸುದ್ದಿ ಪ್ರಕಟಿಸಿದೆ. ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿರುವ ಪಶ್ಚಿಮ ರೇಲ್ವೆ ವಿಭಾಗ 11 ಹೋಳಿ ಸ್ಪೆಷಲ್ ಜೋಡಿ ರೈಲುಗಳ 40 ಹೆಚ್ಚುವರಿ ಸಾರಿಗೆಗಳನ್ನು ಓಡಿಸಲು ನಿರ್ಧರಿಸಿದೆ.
ಭಾರತೀಯ ರೈಲ್ವೆ ಆಗಾಗ್ಗೆ ತನ್ನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹಲವು ಸೇವೆಗಳನ್ನು ಒದಗಿಸುತ್ತಲೇ ಬಂದಿದೆ. ಇದೀಗ ಪ್ರಯಾಣದ ಸಮಯದಲ್ಲಿ ಪ್ರಯಾಣಿಕರು ತಮ್ಮ ಇಷ್ಟದ ಆಹಾರವನ್ನು ಆರ್ಡರ್ ಮಾಡಲು ಕೂಡ ಹೊಸ ಸೇವೆಯನ್ನು ಒದಗಿಸುತ್ತಿದೆ.
IRCTC: ಆಗಸ್ಟ್ 2023 ರ ವೇಳೆಗೆ ವಂದೇ ಭಾರತ್ ಸೆಮಿ-ಹೈ ಸ್ಪೀಡ್ ರೈಲಿನೊಂದಿಗೆ ದೇಶದ 75 ನಗರಗಳನ್ನು ಸಂಪರ್ಕಿಸುವ ಯೋಜನೆಯನ್ನು ಭಾರತೀಯ ರೈಲ್ವೇ ಹೊಂದಿದೆ. ರೈಲ್ವೇ ಸಚಿವಾಲಯದ ಹೊಸ ತಂತ್ರಜ್ಞಾನವನ್ನು ಮುಂಬರುವ ರೈಲುಗಳಲ್ಲಿ ನಾಲ್ಕನೇ ಒಂದು ಭಾಗಕ್ಕೆ ಅಳವಡಿಸಲಾಗುವುದು. ಈ ಕಾರಣದಿಂದಾಗಿ, ರೈಲು ಮೊದಲಿಗಿಂತ ಕಡಿಮೆ ಸಮಯದಲ್ಲಿ ಹೆಚ್ಚು ದೂರ ಕ್ರಮಿಸುತ್ತದೆ.
ಅನೇಕ ಬಾರಿ ಚಾರ್ಟ್ ಸಿದ್ಧಪಡಿಸಿದ ನಂತರವೂ ಪ್ರಯಾಣಿಕರು ತುರ್ತು ಪರಿಸ್ಥಿತಿಯಲ್ಲಿ ಟಿಕೆಟ್ ಅನ್ನು ರದ್ದುಗೊಳಿಸಬೇಕಾಗುತ್ತದೆ. ಹೀಗೆ ಚಾರ್ಟ್ ಸಿದ್ಧಪಡಿಸಿದ ನಂತರ ಟಿಕೆಟ್ ಕ್ಯಾನ್ಸಲ್ ಮಾಡಿದರೆ ನಾವು ಪಾವತಿ ಮಾಡಿರುವ ಹಣ ವಾಪಸ್ ಸಿಗುತ್ತದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಇದಕ್ಕೆ ಉತ್ತರವನ್ನು ಐಆರ್ಸಿಟಿಸಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದೆ.
Indian Railways: ದೂರವನ್ನು ಕ್ರಮಿಸಿಲು ಕಡಿಮೆ ಸಮಯ ತೆಗೆದುಕೊಳ್ಳುವುದು ಮಾತ್ರವಲ್ಲದೆ ಈ ರೈಲಿನಲ್ಲಿ ಸಿಗುವ ಸೌಲಭ್ಯಗಳ ಕಾರಣದಿಂದಾಗಿ, ವಂದೇ ಭಾರತ್ ರೈಲು ಪ್ರಯಾಣಿಕರ ಮೆಚ್ಚುಗೆ ಗಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.