Chaithra Kundapura in Bigg Boss 11 : ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳ ಹೆಸರು ಒಂದೊಂದಾಗಿ ರಿವೀಲ್ ಆಗುತ್ತಿದೆ. ಈಗಾಗಲೇ ಇಬ್ಬರು ಕಲರ್ ಕನ್ನಡ ವಾಹಿನಿ ಇಬ್ಬರು ಸ್ಪರ್ಧಿಗಳ ಹೆಸರನ್ನು ಬಹಿರಂಗಗೊಳಿಸಿದೆ.. ಈ ಪೈಕಿ ಇದೀಗ 3ನೇ ಸ್ಪರ್ಧಿಯಾಗಿ ಭಾಷಣಗಾರ್ತಿ, ಹಿಂದೂ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಆಯ್ಕೆಯಾಗಿದ್ದಾರೆ..
Bigg Boss Kannada Season 11: ಪ್ರೇಕ್ಷಕರು ಕುತೂಹಲದಿಂದ ನೋಡಲು ಕಾದು ಕುಳಿತಿರುವ ಬಿಗ್ಬಾಸ್ ಶೋ ಸೆಪ್ಟೆಂಬರ್ 29ರಿಂದ ಆರಂಭವಾಗಲಿದೆ.. ಸದ್ಯ ಖ್ಯಾತ ವ್ಯಕ್ತಿಯೊಬ್ಬರು ದೊಡ್ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನುವುದು ತಿಳಿದುಬಂದಿದೆ.. ಅಷ್ಕ್ಕೂ ಅವರು ಯಾರು? ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್..
Bigg Boss Kannada Season 11: ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯದ ವಿರುದ್ಧ ನಾನು ಹೋರಾಟ ನಡೆಸುತ್ತೇನೆ ಅಂತಾ ಸದಾ ಸುದ್ದಿಯಲ್ಲಿರುವ ಲಾಯರ್ ಕೆ.ಎನ್.ಜಗದೀಶ್ ಅವರು ಸಹ ಈ ಬಾರಿಯ ʼಬಿಗ್ಬಾಸ್ʼ ಮನೆಗೆ ಹೋಗುತ್ತಾರೆಂದು ಹೇಳಲಾಗಿದೆ. ಒಂದಲ್ಲ ಒಂದು ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಲಾಯರ್ ಜಗದೀಶ್ ಅವರಿಗೆ ʼಬಿಗ್ಬಾಸ್ʼ ಆಫರ್ ಸಿಕ್ಕಿದೆ ಎಂದು ಹೇಳಲಾಗಿದೆ.
AI Superstar Naina: ಅಭಿಮಾನಿಗಳು 'ಬಿಗ್ 18' ಗಾಗಿ ತುಂಬಾ ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಸೀಸನ್ನ ವಿಶೇಷವಾದ ವಿಷಯವೆಂದರೆ ಸಲ್ಮಾನ್ ಖಾನ್ ಮತ್ತೊಮ್ಮೆ ಕಾರ್ಯಕ್ರಮಕ್ಕೆ ಹೋಸ್ಟ್ ಆಗಿ ರೀ ಎಂಟ್ರಿ ಕೊಟ್ಟಿದ್ದಾರೆ.
bigg boss kannada season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ ದಿನಗಣನೆ ಆರಂಭವಾಗಿದೆ. ಇತ್ತೀಚೆಗೆ ಪ್ರೋಮೋ ಕೂಡ ರಿಲೀಸ್ ಆಗಿದ್ದು, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.
Bigg Boss Kannada 11 Starting Date 2024: 'ಬಿಗ್ ಬಾಸ್ ಕನ್ನಡ ಸೀಸನ್ 11' ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಜೊತೆಗೆ ಈ ಬಾರಿ ಯಾರು ಆ್ಯಂಕರ್ ಆಗಲಿದ್ದಾರೆ ಎಂಬ ಕುತೂಹಲಕ್ಕೂ ತೆರೆಬಿದ್ದಿದೆ.
Bigg Boss Kannada Host: ಇತ್ತೀಚೆಗೆಯಷ್ಟೇ ಬಿಡುಗಡೆಯಾದ ಪ್ರೋಮೋದಲ್ಲಿಯೂ ಸಹ ಹೊಸ ಹೋಸ್ಟ್ ಬರುತ್ತಾರಾ? ಎಂಬ ಪ್ರಶ್ನೆಯನ್ನು ಮುಂದಿಡಲಾಗಿತ್ತು. ಈ ಬೆನ್ನಲ್ಲೇ ಕಿಚ್ಚನ ಸ್ಥಾನಕ್ಕೆ ಯಾರು ಬರಬಹುದೆಂಬ ಲೆಕ್ಕಾಚಾರ ಕೂಡ ಮಾಡಲಾಗುತ್ತಿದೆ.
Prerana Kambam in Bigg Boss: ನಾಲ್ಕನೇ ಸ್ಪರ್ಧಿಯಾಗಿ ಪ್ರವೇಶ ಪಡೆದವರು ಕನ್ನಡದ ಸ್ಟಾರ್ ನಟಿ. ಜೂನ್ 18, 1996 ರಂದು ಜನಿಸಿದ ಪ್ರೇರಣಾ ಮೂಲತಃ ತೆಲಂಗಾಣದ ಹೈದರಾಬಾದ್ʼನವರು. "ಹರ ಹರ ಮಹಾದೇವ" ಧಾರಾವಾಹಿಯ ಮೂಲಕ ಕನ್ನಡ ಧಾರಾವಾಗಿ ಉದ್ಯಮಕ್ಕೆ ಪಾದಾರ್ಪಣೆ ಮಾಡಿದರು.
Bigg Boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11 ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ನ್ಯೂಸ್ ಒಂದು ಸಿಕ್ಕಿದೆ.. ಇದೀಗ ಈ ಸಂಬಂಧ ಪ್ರೋಮೋ ಕೂಡ ರಿಲೀಸ್ ಆಗಿದ್ದು, ಯಾರು ಹೋಸ್ಟ್ ಎನ್ನುವುದು ಕೂಡ ಬಹಿರಂಗವಾಗಿದೆ..
BBK season 11 contestants: ಬಿಗ್ ಬಾಸ್ ಕನ್ನಡ ಸೀಸನ್ 11ಕ್ಕೆ ದಿನಗಣನೆ ಆರಂಭವಾಗಿದೆ. ಇತ್ತೀಚೆಗೆ ಪ್ರೋಮೋ ಕೂಡ ರೆಕಾರ್ಡಿಂಗ್ ನಡೆದಿದೆ. ಇದೇ ಸಮಯದಲ್ಲಿ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ ಆಗಿದೆ.
dr bro: ಡಾ ಬ್ರೋ..ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕರುನಾಡಿನ ಮನ ಗೆದ್ದಿರೋ ಈತ ವಿದೇಶಗಳಲ್ಲಿಯೂ ಕನ್ನಡ ಭಾಷೆಯನ್ನು ಮಾತನಾಡುತ್ತಾ, ಕನ್ನಡ ಭಾಷೆಯಲ್ಲಿ ಮಾತನಾಡುತ್ತಾ ಕರುನಾಡಿನ ಹೆಮ್ಮೆಯನ್ನು ಪ್ರಪಂಚದಾದ್ಯಂತ ಸಾರಲು ಹೊರಟವರು.
Biggboss Kannada: ಪ್ರತಿ ವರ್ಷ ಕಲರ್ಸ್ ಕನ್ನಡ (Colours Kannada) ವಾಹಿನಿಯಲ್ಲಿ ಪ್ರಸಾರವಾಗುವ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ (Big Boos) ಷೋ ಈ ಸಲ ತೆರೆಯ ಮೇಲೆ ಬರುವುದು ಯಾವಾಗ ಎನ್ನುವ ಕುತೂಹಲ ಶುರುವಾಗಿದೆ.
Big Exclusive Story On BBK: ಆಗ ಅಳೆದು ತೂಗಿ ಕಿಚ್ಚ ಸುದೀಪ್ ಅವರಿಗೆ ನಿರೂಪಣೆಯ ಹೊಣೆ ನೀಡಲಾಗಿತ್ತು. ಸುದೀಪ್ ತಮ್ಮ ವಿಶೇಷ ಮ್ಯಾನರಿಸಂ ಮೂಲಕ ಕಾರ್ಯಕ್ರಮಕ್ಕೆ ಕಳೆ ತಂದುಕೊಟ್ಟರು. ಹಾಗಾಗಿ ಅಭಿಮಾನಿಗಳ ಪಾಲಿನ ಕಿಚ್ಚ ಕನ್ನಡದ ಬಿಗ್ ಬಾಸ್ ಕಾರ್ಯಕರ್ಮದಲ್ಲಿ ಅನಭಿಷಕ್ತ ದೊರೆಯಂತೆಯೇ ಇದ್ದರು. ಆದರೆ, ಬದಲಾವಣೆ ಜಗದ ನಿಯಮ…
Telugu actor Nagarjuna Bigg Boss Remuneration: ಬಿಗ್ ಬಾಸ್ ತೆಲುಗು ಸೀಸನ್ 8 ಯಾವಾಗ ಆರಂಭವಾಗುತ್ತದೆ ಎಂದು ಎಲ್ಲರೂ ಕಾಯುತ್ತಿರುವ ಹಿನ್ನಲೆಯಲ್ಲಿ ಸ್ಟಾರ್ ಮಾ ಇತ್ತೀಚೆಗೆ ಬಿಗ್ ಬಾಸ್ 8 ರ ಪ್ರೋಮೋವನ್ನು ಬಿಡುಗಡೆ ಮಾಡಿತ್ತು. ಸ್ಪರ್ಧಿಗಳ ಪಟ್ಟಿ ಬಹುತೇಕ ಅಂತಿಮವಾಗಿದೆ.
Varthur Santhosh: ಬಿಗ್ಬಾಸ್ ಸ್ಪರ್ಧಿ, ಹಳ್ಳಿಕಾರ್ ಒಡೆಯ ವರ್ತೂರು ಸಂತೋಷ್ಗೆ ಹುಲಿ ಉಗುರು ಪೆಂಡೆಂಟ್ ಬಳಿಕ ಮತ್ತೊಂದು ಸಂಕಷ್ಟ ಎದುರಾಗಿದ್ದು, ವರ್ತೂರು ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿದ್ದು, ಸದ್ಯ ಒಂದು ಸುತ್ತಿನ ವಿಚಾರಣೆ ಎದುರಿಸಿದ್ದಾರೆ ಎನ್ನಲಾಗಿದೆ.. ಹಾಗಾದ್ರೆ ಏನಿದು ಪ್ರಕರಣ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.