Captaincy task in BBK 10: ಈ ಸಲ ಕ್ಯಾಪ್ಟನ್ಸಿ ಟಾಸ್ಕ್ಗೆ ಬಿಗ್ಬಾಸ್ ಒಂದು ಸಣ್ಣ ಟ್ವಿಸ್ಟ್ ಕೊಟ್ಟಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್ ಅನ್ನು ಯಾವ ಐದು ಸ್ಪರ್ಧಿಗಳು ಆಡಬೇಕು ಎಂದು ನೀವೇ ನಿರ್ಧರಿಸಿಕೊಳ್ಳಿ ಎಂದು ಹೇಳಿದ್ದಾರೆ!
ತನಿಷಾ, ‘ನಾವು ಎದುರಾಳಿ ತಂಡದಿಂದ ಸಿರಿ ಅವರನ್ನು ಸೇವ್ ಮಾಡುತ್ತೇವೆ’ ಎಂದು ಘೋಷಿಸಿದರು. ಅದುವರೆಗೆ ನಗುನಗುತ್ತ ಕುಣಿದಾಡುತ್ತಿದ್ದ ಸಂಗೀತಾ ಮುಖದಲ್ಲಿ ಒಮ್ಮೆಲೇ ದುಮ್ಮಾನ ಕಾಣಿಸಿಕೊಂಡಿತ್ತು. ಮೇಲ್ನೋಟಕ್ಕೆ ಆ ಕ್ಷಣದಲ್ಲಿ ಅದು ಮುಗಿದು ಹೋದಂತೆ ಕಂಡರೂ ಸಂಗೀತಾ ಮನಸಲ್ಲಿ ಈ ವಿಷಯ ಬೆಳಯುತ್ತಲೇ ಇದ್ದ ಹಾಗಿದೆ.
BiggBoss Kannada 10: ರಕ್ಷಕ್ ಜಾಸ್ತಿ ಮಾತಾಡ್ತಾನೆ. ಕೋಪ ಬರತ್ತೆ ಅಂತೆಲ್ಲ ಇತ್ತು. ಅದೆಲ್ಲ ಯಾವ್ದೂ ಇಲ್ಲ. ಆಚೆ ಇರೋ ಜನಕ್ಕೆ ಒರಿಜಿನಲ್ ರಕ್ಷಕ್ ಕಾಣಿಸ್ಲಿಲ್ವೇನೋ. ನಾನು ಇರೋದೇ ಹಾಗೆ. ಮನೆಲೂ ಹಾಗೇ ಇರ್ತೀನಿ. ಇರುವಷ್ಟು ದಿನ ಚೆನ್ನಾಗಿದ್ದೇನೆ.
Sangeeta Sringeri Entry to Bigboss: ಸ್ಯಾಂಡಲ್ವುಡ್ ಬೆಡಗಿ ಸಂಗೀತಾ ಶೃಂಗೇರಿ ಬಿಗ್ಬಾಸ್ ಶೋಗೆ ಹೋಗಲ್ಲ ಎಂದು ಹೇಳಿದವರು, ಸದ್ಯ ಬಿಗ್ಬಾಸ್ಗೆ ಸ್ಪರ್ಧಿಯಾಗಿ ಹೋಗಿದ್ದಾರೆ. ನೆನ್ನೆ ಬಿಗ್ ಬಾಸ್ನಲ್ಲಿ ಈ ನಟಿ ಶೋನಲ್ಲಿ ಭಾಗವಹಿಸಲು ಕಾರಣವನ್ನು ಸಹ ತಿಳಿಸಿದ್ದಾರೆ. ಹಾಗಾದ್ರೆ ಸಂಗೀತಾ ಹೇಳಿರು ಕಾರಣವಾದರು ಏನು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
BiggBoss Kannada 10 Contastant: ಬಿಗ್ಬಾಸ್ ಕನ್ನಡ ಸೀಸನ್ 10 ಅದ್ಧೂರಿಯಾಗಿ ಲಾಂಚ್ ಆಯಿತು. ಒಟ್ಟು 17 ಸ್ಪರ್ಧಿಗಳನ್ನು ದೊಡ್ಮನೆಯೊಳಕ್ಕೆ ಕಳುಹಿಸಲಾಗಿದೆ. ಇದೀಗ 11ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆ ಒಳಗೆ ಕಾಲಿಟ್ಟ ಮೈಕಲ್ ಎನ್ನುವವರ ಹಿನ್ನೆಲೆ ಕುರಿತು ಭಾರೀ ಚರ್ಚೆ ಶುರುವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.