Food That Increase Bad Cholesterol: ಆಹಾರ ಮತ್ತು ಪಾನೀಯಗಳಲ್ಲಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವ ಹಲವಾರು ಅಂಶಗಳಿವೆ. ಸೇವಿಸಿದಾಗ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವ 3 ಆಹಾರಗಳ ಬಗ್ಗೆ ನಾವು ನಿಮಗೆ ತಿಳಿಸಲಿದ್ದೇವೆ. ಇವುಗಳನ್ನ ಇಂದಿನಿಂದಲೇ ನಿಮ್ಮ ಆಹಾರದಿಂದ ತೆಗೆದುಹಾಕಬೇಕು.
ಪಾರ್ಲೆ-ಜಿ ಬಿಸ್ಕೆಟ್ನಿಂದ (Parle-G biscuits) ವ್ಯಕ್ತಿಯೊಬ್ಬ ಬರ್ಫಿ ತಯಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದೆ. ಕ್ಲಿಪ್ ಸಾಮಾಜಿಕ ಮಾಧ್ಯಮ ಬಳಕೆದಾರರ ಗಮನ ಸೆಳೆದಿದೆ.
ಇಲಾಖಾ ಸಭೆಗಳಲ್ಲಿ ತ್ವರಿತ ಆಹಾರ, ಕುಕೀಸ್, ಬಿಸ್ಕತ್ತು ಮತ್ತು ಅನಾರೋಗ್ಯಕರ ಆಹಾರ ವಿತರಣೆಯನ್ನು ಕೂಡಲೇ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.