ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ. ಕಮಲ ಕಲಿಗಳಿಗೆ ಹೆಚ್ಚಾಯ್ತು ಟಿಕೆಟ್ ಢವ ಢವ. ಯಡಿಯೂರಪ್ಪ ನಿವಾಸಕ್ಕೆ ಆಕಾಂಕ್ಷಿಗಳ ದಂಡು. ಅಂತಿಮ ಹಂತದ ಕಸರತ್ತು ನಡೆಸಲು ಸಕಲ ಯತ್ನ. ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ಆಗಮನ. ಮಾಜಿ ಸಚಿವ ಸುರೇಶ್ ಕುಮಾರ್ ಆಗಮನ. ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಗಮನ.
ಟಿಕೆಟ್ ಘೋಷಣೆ ಬಳಿಕ ಅಸಮಾಧಾನ ಶಮನಕ್ಕೆ ವಿಶೇಷ ತಂಡ. ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿರುವ ಹೈಕಮಾಂಡ್. ಅಸಮಾಧಾನ, ಬಂಡಾಯವೇಳದಂತೆ ಜಾಗ್ರತೆ ವಹಿಸಲು ಸೂಚನೆ. ವಿಶೇಷ ಟೀಂವೊಂದನ್ನ ಸೆಟ್ ಮಾಡಿ ಎಂದಿರೋ ಹೈಕಮಾಂಡ್. ಬಿಜೆಪಿ ಸರಣಿ ಸಭೆಯಲ್ಲಿ ಈ ವಿಷಯದ ಬಗ್ಗೆ ಪ್ರಮುಖ ಪ್ರಸ್ತಾಪ.
Karnataka Assembly elections 2023: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಮಾತನಾಡಿ, ‘2018ರ ಚುನಾವಣೆಯಲ್ಲಿ ಮಾಡಿದ ತಪ್ಪನ್ನು ಪುನರಾವರ್ತಿಸಬೇಡಿ. ಮೇ 10ರ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಒದಗಿಸುವಂತೆ ಕರ್ನಾಟಕದ ಜನರಿಗೆ ಮನವರಿಕೆ ಮಾಡಬೇಕು ಎಂದು ಸೂಚಿಸಿದ್ದಾರೆ.
Karnataka Assembly Election: 224 ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲವು ಕ್ಷೇತ್ರಗಳಲಿ 15 ರಿಂದ 20 ಆಕಾಂಕ್ಷಿಗಳ ಪಟ್ಟಿ ಇತ್ತು. ಅವುಗಳನ್ನೆಲ್ಲ ಫಿಲ್ಟರ್ ಮಾಡಿ ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಿಫಾರಸು ಮಾಡಿರುವ ರಾಜ್ಯ ಚುನಾವಣಾ ಕಮಿಟಿ ಬಹುತೇಕ ಎಲ್ಲಾ ಹಾಲಿ ಶಾಸಕರ ಹೆಸರನ್ನೂ ಕೂಡ ಈ ಪಟ್ಟಿಯಲ್ಲಿ ಸೇರಿಸಿದೆ.
ವಿಧಾನಸಭೆ ಕದನಕ್ಕೆ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು. 2 ದಿನದಿಂದ ಬಿಜೆಪಿ ನಾಯಕರ ಮ್ಯಾರಾಥಾನ್ ಮೀಟಿಂಗ್. ಇಂದು ಕೂಡ ನಡೆಯಲಿದೆ ಕೋರ್ ಕಮಿಟಿ ಟಿಕೆಟ್ ಮೀಟಿಂಗ್. ಜಿಲ್ಲಾ ಮುಖಂಡರ ಜೊತೆ ರಾಜ್ಯ ಕೋರ್ ಕಮಿಟಿ ಟಿಕೆಟ್ ಟಾಕ್. ಸಭೆ ಬಳಿಕ ಮೊದಲ ಪಟ್ಟಿ ಫೈನಲ್ ಮಾಡುವ ಸಾಧ್ಯತೆ.
ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು. ಸಿಂಧಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ಶಾಸಕ ಸ್ಥಾನ ತೆರವಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.