ಅಂದು ಹೂ ಆರ್ ಯು, ಇಂದು ಹೌ ಆರ್ ಯು
ನಿಮ್ಮ ಈ ಮನಸ್ಥಿತಿ ನಮಗೆ ಬೇಸರ ತರಿಸಿದೆ
ಸದಸ್ಯತ್ವ ಅಭಿಯಾನದ ವೇಳೆ ಬಿಜೆಪಿ ವಿರುದ್ಧ ಜನಾಕ್ರೋಶ
ನಿಮ್ಮ ನಾಯಕರ ವರ್ತನೆ ತಿದ್ದಿಕೊಳ್ಳಬೇಕು
ಬಿಜೆಪಿ ನಾಯಕರು ವಿರುದ್ಧ ಜನರ ಕಿಡಿ
ಬಿಜೆಪಿ ನಾಯಕರ ವಿರುದ್ಧ ಅತೃಪ್ತರು ಅಸಮಾಧಾನ ಮುಂದುವರೆದಿದೆ. ಈ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದ ರೆಬಲ್ ನಾಯಕರು, ದಾವಣಗೆರೆಯಲ್ಲಿ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಮೀಟಿಂಗ್ ನಡೆಸಿದ್ರು. ಕೇಸರಿ ಬಂಡಾಯ ನಾಯಕರ ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನು ಚರ್ಚೆ ಮಾಡಿದ್ರು. ಅನ್ನೋದ್ರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.. ನೋಡಿ..
ಬಿಜೆಪಿ ಗುಪ್ತ ಸಭೆಯಲ್ಲಿ ವಿಸ್ಫೋಟಗೊಂಡ ಅಸಮಾಧಾನಿತರು
ವಿಜಯೇಂದ್ರ ಪರ ಮಾತಾಡದ ಯಾವುದೇ ಕಮಲ ನಾಯಕರು
ಎಲ್ಲರ ಅಹವಾಲು ಆಲಿಸಿದ ರಾಧಾಮೋಹನ್ ದಾಸ್ ಅಗರ್ವಾಲ್
ಪರಿವಾರ ರಾಜಕಾರಣ ವಿರುದ್ಧ ರೆಬೆಲ್ ನಾಯಕರ ಅಸಮಾಧಾನ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ನೆರೆಯ ಮಹಾರಾಷ್ಟ್ರದಲ್ಲಿ ತಂತ್ರಗಾರಿಕೆ ಹೆಣೆಯಲಾಗುತ್ತಿದೆ ಎಂಬ ಸುಳಿವನ್ನು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಬಿಟ್ಟುಕೊಟ್ಟಿದ್ದಾರೆ ಎಂದು ಹೇಳಲಾಗಿದೆ.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ 2020-21ರ ಹಣಕಾಸು ವರ್ಷದಲ್ಲಿ ಮಾಡಿದ್ದ ಸಾಲ ರೂ.84,528 ಕೋಟಿ, ಅವರು 2021-22ರಲ್ಲಿ ರೂ.67,332 ಕೋಟಿ ಮತ್ತು 2022-23ರ ಅವಧಿಯಲ್ಲಿ ರೂ.72,000 ಕೋಟಿ ಸಾಲ ಮಾಡಿದ್ದರು. ಆ ಸಾಲ ತೀರಿಸಲು ಅವರು 2022-23ರಲ್ಲಿ ರೂ.43,580 ಕೋಟಿ ಬಳಕೆ ಮಾಡಿದ್ದರು. ಈಗ ಆ ಸಾಲವನ್ನು ನಾವು ತೀರಿಸಬೇಕಾಗಿದೆ.
ವಿಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯ ಪ್ರವಾಸ ಮಾಡಿ ಜನರ ಸಮಸ್ಯೆ ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆ ಜಾರಿ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
Kaatera Review: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ಕಾಟೇರ ಸಿನಿಮಾ ಭರ್ಜರಿ ಪ್ರದರ್ಶನ ಕಾಣ್ತಾಯಿದ್ದು, ಇದರ ನಡುವೆ ಸಾಮಾನ್ಯ ಜನರಿಂದ ಮಾತ್ರವಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಹುಬ್ಬಳ್ಳಿ ಶಾಸಕರಾದ ಮಹೇಶ್ ತೆಂಗಿನಕಾಯಿ ಸಹ ಸಿನಿಮಾ ವೀಕ್ಷಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.