ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ಸಿಗುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ನೀಡಿದ್ದು, 5 ಅಂಶಗಳನ್ನು ನೀಡಿದ್ದು, ಅದರ ಪ್ರಕಾರ ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವಂತಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪಕ್ಷದ ನಾಯಕರು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡುವಂತೆ ನಿರಂತರವಾಗಿ ಒತ್ತಾಯಿಸುತ್ತಿರುವ ಬೆನ್ನಲ್ಲೇ ಕೇಂದ್ರದ ಪ್ರತಿಕ್ರಿಯೆ ಬಂದಿದೆ.
ಜನರಿಗೆ ಬರೀ ಸುಳ್ಳು ಭರವಸೆಗಳನ್ನು ನೀಡಿ, ಐದು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಮತ್ತು ಸಚಿವರು ಜನ ಕಲ್ಯಾಣ ಯೋಜನೆಗಳನ್ನು ಜಾರಿ ಮಾಡುವ ಬದಲು ಭ್ರಷ್ಟಚಾರದಲ್ಲಿ ತೊಡಗಿದ್ದಾರೆ: ಲಕ್ಷ್ಮೀ ಅಶ್ವಿನ್ಗೌಡ
ರಾಜ್ಯದಲ್ಲಿ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ರೂಪಿಸಿ ಜಾರಿಗೆ ತಂದವರು ನಾವು, ಬಡ್ತಿಯಲ್ಲಿ ಮೀಸಲಾತಿ ಜಾರಿ ಮಾಡಿದವರು ನಾವು, ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲು ಅಳವಡಿಕೆ ಮಾಡಿದವರು ನಾವು. ಸಂವಿಧಾನ ಮತ್ತು ಬಾಬಾ ಸಾಹೇಬರ ಆಶಯಗಳನ್ನೇ ಮಾದರಿಯಾಗಿಟ್ಟುಕೊಂಡು ನಡೆಯುತ್ತಿರುವ ನನಗೆ ಸಂವಿಧಾನ ವಿರೋಧಿಯಾದ ಬಿಜೆಪಿ ಸಾಮಾಜಿಕ ನ್ಯಾಯದ ಪಾಠ ಮಾಡಲು ಬರುತ್ತಿದೆ ಎಂದು ಕಿಡಿ ಕಾರಿದರು.
DCM DK Shivakumar: “ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DK Shivakumar : ಬಿಜೆಪಿ ವಿರುದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಆಗಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಬಿಜೆಪಿ ಅಟ್ಯಾಕ್ ಮಾಡುವ ರೀತಿಯಲ್ಲಿ ರಿವರ್ಸ್ ಅಟ್ಯಾಕ್ ಮಾಡಿ
ಸದನದಲ್ಲಿ ಬಿಜೆಪಿ ಸರ್ಕಾರದ ಅವಧಿಯ ಹಗರಣದ ಬಗ್ಗೆ ಮಾತಾಡಿ
ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್ ಶಾಸಕರಿಗೆ ಸಿಎಂ ಸೂಚನೆ
ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ ಸಿಎಂ
ಸರ್ಕಾರವನ್ನು ಚಿಂತೆಗೀಡು ಮಾಡಿದ ವಾಲ್ಮೀಕಿ, ಮುಡಾ ಹಗರಣ
2 ಹಗರಣ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬಿದ್ದಿರುವ BJP
ಬಿಜೆಪಿಗೆ ಕೌಂಟರ್ ನೀಡುವಂತೆ ಶಾಸಕರಿಗೆ ಸೂಚನೆ ನೀಡಿದ ಸಿಎಂ
'ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು' ಎಂಬ ಕನ್ನಡದ ಗಾದೆ ಮಾತು ಕೇಳಿರಬೇಕಲ್ಲವೇ ಸಿಎಂ ಸಿದ್ದರಾಮಯ್ಯನವರೇ? ಇದು ನಿಮಗೆ ಬಹಳ ಸೂಕ್ತವಾಗಿ ಅನ್ವಯಿಸುತ್ತದೆ.ದಲಿತರ ದೊಡ್ಡು ಹೊಡೆದು ಕಳೆದುಕೊಂಡಿರುವ ಮಾನ ಕನ್ನಡಿಗರ ಮೂಗಿಗೆ ತುಪ್ಪ ಸವರಿದರೆ ವಾಪಸ್ಸು ಬರುತ್ತದೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.
ಮಧ್ಯಪ್ರದೇಶ ಹೈಕೋರ್ಟ್ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ರೋಹಿತ್ ಆರ್ಯ ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.ಕೇವಲ ಮೂರು ತಿಂಗಳ ಹಿಂದಷ್ಟೇ ಅವರು ವೃತ್ತಿಯಿಂದ ನಿವೃತ್ತಿಯಾಗಿದ್ದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಗರಣಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಬಯಲು ಮಾಡುವುದು ಅನಿವಾರ್ಯವಾಗಿದೆ ಕಾಂಗ್ರೆಸ್ ಪಕ್ಷದ ವಕ್ತಾರ ರಮೇಶ ಬಾಬು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.