ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Lok Sabha Election 2024: ನರೇಂದ್ರ ಮೋದಿಯವರು ದ್ವೇಷ ಬಿತ್ತುತ್ತಿರುವುದು ಧರ್ಮ-ಧರ್ಮಗಳ ನಡುವೆಯಲ್ಲ,ಪರಸ್ಪರ ಪ್ರೀತಿ,ವಿಸ್ವಾಸ,ಸಹೋದರತೆಯಿಂದ ಬಾಳಿ-ಬದುಕುತ್ತಿರುವ ಭಾರತೀಯರ ನಡುವೆ. ಬಹಿರಂಗವಾಗಿ ಇಷ್ಟು ನಿರ್ಲಜ್ಜ,ದುಷ್ಟತನದಿಂದ ಒಬ್ಬ ಪ್ರಧಾನಿಯಾದವರು ಮಾತಾಡಿದ್ದು ಭಾರತದ ಇತಿಹಾಸದಲ್ಲೇ ಮೊದಲು ಎಂದು ಅವರು ಕಿಡಿ ಕಾರಿದರು.
ರಾಜ್ಯದಲ್ಲೂ ಹಿಂದುತ್ವದ ಕೋಟೆ ಅಂತ್ಯವಾಗುತ್ತೆ- ಬಿಕೆ ಹರಿಪ್ರಸಾದ್
ಮಹಾರಾಷ್ಟ್ರದಲ್ಲೇ ಕೋಟೆ ಇಲ್ಲ, ಸಾವರ್ಕರ್ ಸೃಷ್ಟಿ ಮಾಡಿದ್ರು
ದೇಶದಲ್ಲಿ ರಾಜಮಹಾರಾಜರ ಕೋಟೆಗಳೇ ಒಡೆದು ಹೋಗಿವೆ
ಮಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಹರಿಪ್ರಸಾದ್ ಹೇಳಿಕೆ
ಬಿಜೆಪಿ ಪಕ್ಕಕ್ಕೂ, ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ,ವೇಷ ಇದ್ದರೆ "ಶತೃರಾಷ್ಟ್ರ" ಎಂದು ಘೋಷಿಸಲಿ.! ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಸವಾಲು ಹಾಕಿದ್ದಾರೆ.
ಹೋರಾಟಕ್ಕೆ ಮಣಿದು ಬಿ.ಕೆ. ಹರಿಪ್ರಸಾದ್ ವಿರುದ್ಧ ದೂರು ಸ್ವೀಕಾರ
ದೂರು ಸ್ವೀಕರಿಸಿದ ಬೆಂಗಳೂರಿನ ಬಸವನಗುಡಿ ಪೊಲೀಸರು
ಕೌಂಟರ್ ಪಾರ್ಟಿ ಹೆಸರು ಜಾಗದಲ್ಲಿ ಖಾಲಿ ಬಿಟ್ಟ ಪೊಲೀಸರು
ಒಂದು ದೂರು ದಾಖಲಿಸಲು ಹೋರಾಟ ಮಾಡಬೇಕಾದ ಪರಿಸ್ಥಿತಿ
ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಲೇವಡಿ ಮಾಡಿದ ಕೆರೆಹಳ್ಳಿ
Basavaraja Bommai: ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ರಾಮಮಂದಿರ ನಿರ್ಮಾಣವಾಗುತ್ತಿರುವ ಸಂದರ್ಭದಲ್ಲಿ ಇಡೀ ದೇಶದಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದರಿಂದ ಅದನ್ನು ತಡೆದುಕೊಳ್ಳಲಾಗದೇ ಹತಾಶರಾಗಿ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯರ ವಿರುದ್ಧ ಬಿ.ಕೆ.ಹರಿಪ್ರಸಾದ್ ಅವರನ್ನು ಎತ್ತಿ ಕಟ್ಟಿ ಮಜಾವಾದಿ, ಖಾಕಿ ಚಡ್ಡಿ, ಹ್ಯೂಬ್ಲೋ ವಾಚ್ ಎಂಬ ವಿಚಾರಗಳನ್ನೆಲ್ಲಾ ಹೇಳಿಸಿ ಸಿದ್ದರಾಮಯ್ಯರವರ ಕುರ್ಚಿಗೆ ಡೈನಾಮೈಟ್ ಇರಿಸಿದ್ದು ಯಾರು ಎಂಬುದು ಸದಾ"ಶಿವ"ನಗರದ ಮೂಲೆ ಮೂಲೆಗೂ ತಿಳಿದಿದೆ ಎಂದು ಬಿಜೆಪಿ ಕಿಡಿಕಾರಿದೆ.
ರಾಜ್ಯದಲ್ಲಿ ಬರಗಾಲ ಬಂದಿದೆ ಕುಡಿಯಲು ನೀರಿಲ್ಲ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದ್ಯಾವುದರ ಚಿಂತೆ ಇಲ್ಲದ #ATMSarkara ಸಂತೆಯಲ್ಲಿ ಬೀದಿ ಜಗಳ ಮಾಡುತ್ತಾ ಕರ್ನಾಟಕವನ್ನು ಬಲಿಕೊಡುತ್ತಿದೆ. ಸಿಎಂ-ಡಿಸಿಎಂ ಅವರ ವೈಯಕ್ತಿಕ ಹಿತಾಸಕ್ತಿಯ ಮೇಲಾಟದಲ್ಲಿ ರಾಜ್ಯದ ರೈತರ ಬದುಕು ದುರ್ಬರವಾಗುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಚುನಾವಣೆಗಳಲ್ಲಿ "ಅಹಿಂದ" ಹೆಸರಿನಲ್ಲಿ ರಾಜಕಾರಣ ಮಾಡಿ ಯಶಸ್ಸನ್ನು ಕಂಡಿರುವ ಸಿದ್ದರಾಮಯ್ಯರು ಚುನಾವಣೆ ಬಳಿಕ "ಹಿಂದ"ದವರನ್ನು ಹಿಂದೆಯೇ ಬಿಟ್ಟು, ತಾವು ಮತ್ತು ತಮ್ಮವರನ್ನು ಮಾತ್ರ ಮುಂದಕ್ಕೆ ಕರೆದುಕೊಂಡು ಹೋಗುತ್ತಾರೆ ಎಂಬುದು ಬಿ.ಕೆ.ಹರಿಪ್ರಸಾದ್ ಅವರ ಪ್ರಮುಖ ಆರೋಪವೆಂದು ಬಿಜೆಪಿ ಟ್ವೀಟ್ ಮಾಡಿದೆ.
ಬಿ.ಕೆ.ಹರಿಪ್ರಸಾದ್ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
ಹೈದರಬಾದ್ನಲ್ಲಿ ಕಾಂಗ್ರೆಸ್ CWC ಸಭೆ ಹಿನ್ನೆಲೆ ಕರೆ
ಸೆಪ್ಟೆಂಬರ್ 16 ಮತ್ತು 17ರಂದು ಕಾಂಗ್ರೆಸ್ CWC ಮೀಟಿಂಗ್
ನಾಳೆ ಹೈದ್ರಾಬಾದ್ಗೆ ಬರುವಂತೆ ಹರಿಪ್ರಸಾದ್ಗೆ ಸೂಚನೆ
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಬಗ್ಗೆ ಚರ್ಚೆ ಸಾಧ್ಯತೆ
ಈಗಾಗಲೇ ಈ ಸಂಬಂಧ ನೋಟಿಸ್ ನೀಡಿರುವ AICC
ಬಿ.ಕೆ.ಹರಿಪ್ರಸಾದ್ಗೆ AICC ಶೋಕಾಸ್ ನೋಟಿಸ್ ಜಾರಿ 10 ದಿನಗಳಲ್ಲಿ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಸಿಎಂ ವಿರುದ್ಧ ಬಹಿರಂಗ ವಾಗ್ದಾಳಿ ನಡೆಸಿದ್ದ ಹರಿಪ್ರಸಾದ್ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಬಹಿರಂಗ ವಾಗ್ದಾಳಿ ಈ ಹಿನ್ನೆಲೆಯಲ್ಲಿ AICCಯಿಂದ ಶೋಕಾಸ್ ನೋಟಿಸ್ ಜಾರಿ
ಬಿಕೆ ಹರಿಪ್ರಸಾದ್ ಬೆನ್ನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿಂತಿದ್ದಾರೆ. ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಿಯೇ ಸಿದ್ಧ ಎಂದು ಪಣತೊಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.