ಗ್ಯಾಸ್ಟ್ರಿಕ್ ಸಮಸ್ಯೆ ಅಥವಾ ಅಸಿಡಿಟಿ ಸಮಸ್ಯೆ ಇರುವವರಿಗೂ ಅನಾನಸ್ ಹಾನಿಕಾರಕ. ಅನಾನಸ್ ತಿನ್ನುವುದರಿಂದ ಅವರ ಸಮಸ್ಯೆಯನ್ನು ಹೆಚ್ಚಿಸಬಹುದು. ವಿಶೇಷವಾಗಿ ಸಂಜೆ ಅಥವಾ ರಾತ್ರಿಯ ನಂತರ ಅನಾನಸ್ ತಿನ್ನುವುದನ್ನು ತಪ್ಪಿಸಬೇಕು.
ಅರಿಶಿನದ ಔಷಧೀಯ ಗುಣಗಳಿಂದಾಗಿ, ಅನೇಕ ಆರೋಗ್ಯ ತಜ್ಞರು ಇದನ್ನು ನಿಯಮಿತವಾಗಿ ಸೇವಿಸಲು ಹೇಳುತ್ತಾರೆ. ಆದರೆ ಇದು ಎಲ್ಲರಿಗೂ ಪ್ರಯೋಜನಕಾರಿಯಲ್ಲ ಎಂದರೆ ಆಶ್ಚರ್ಯವಾಗುತ್ತದೆ. ಹಾಗಿದ್ರೆ, ಯಾರು ಅರಿಶಿನವನ್ನು ಹೆಚ್ಚು ಸೇವಿಸಬಾರದು? ಇಲ್ಲಿದೆ ನೋಡಿ..
Side Effects Of Pineapple - ಅನಾನಸ್ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಇದು, ಜೀವಸತ್ವಗಳು ಮತ್ತು ಖನಿಜಗಳಿಂದ ಸಮೃದ್ಧವಾಗಿದೆ. ಅನಾನಸ್ ಅನ್ನು ವಿಟಮಿನ್ ಸಿ ಮತ್ತು ಫೈಬರ್ನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ.
Health Ministry Advisory - ಕೇಂದ್ರ ಆರೋಗ್ಯ ಸಚಿವಾಲಯ ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡ ಜನರಿಗೆ ಸಲಹೆಗಳನ್ನು ಜಾರಿಗೊಳಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಆರೋಗ್ಯ ಸಚಿವಾಲಯ ಒಂದು ವೇಳೆ ಲಸಿಕೆ ಹಾಕಿಸಿಕೊಂಡ 20 ದಿನಗಳವರೆಗೆ AEFI (Adverse Events Following Immunization)ದೂರು ಬಂದರೆ, ಲಸಿಕೆ ಹಾಕಿಸಿಕೊಂಡ ಕೇಂದ್ರಕ್ಕೆ ಸಂಪರ್ಕಿಸಲು ಸಲಹೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.