Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ.
Blood Sugar Control tips: ಮಧುಮೇಹ ವೇಗವಾಗಿ ಹೆಚ್ಚುತ್ತಿರುವ ದೊಡ್ಡ ಆರೋಗ್ಯ ಸಮಸ್ಯೆಯಾಗಿದೆ.. ಇದಕ್ಕೆ ಪರಿಹಾರವಾಗಿ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಕೆಲವು ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಈ ಬ್ಲಡ್ ಶುಗರ್ನ್ನು ನಿಯಂತ್ರಿಸಬಹುದು..
Tulasi health benefits : ತುಳಸಿಯಲ್ಲಿ ಉತ್ಕರ್ಷಣ ನಿರೋಧಕ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಉರಿಯೂತ ನಿವಾರಕ ಗುಣಗಳು ಸಮೃದ್ಧವಾಗಿವೆ. ಬೆಳಿಗ್ಗೆ ಈ ಎಲೆಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ದೇಹವನ್ನು ರೋಗಗಳಿಂದ ರಕ್ಷಿಸುತ್ತದೆ. ಋತುಮಾನದ ಕಾಯಿಲೆಗಳನ್ನು ಗುಣಪಡಿಸುವಲ್ಲಿ ತುಳಸಿ ಹೆಚ್ಚು ಪರಿಣಾಮಕಾರಿಯಾಗಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ.
Pre Diabetes control foods : ಮಧುಮೇಹ ಪೂರ್ವ ಎಂದರೆ ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಆಗ ನಿಮ್ಮ ಆಹಾರ ಪದ್ಧತಿಯನ್ನು ಬದಲಾಯಿಸುವ ಮೂಲಕ ಮಧುಮೇಹವಾಗಿ ಪರಿವರ್ತಿಸುವುದನ್ನು ತಡೆಯಬಹುದು. ಹಾಗಿದ್ರೆ ಆಹಾರ ಕ್ರಮದಲ್ಲಿ ಯಾವ ಬದಲಾವಣೆಗಳನ್ನು ಮಾಡಬೇಕು..? ಯಾವ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು..? ಬನ್ನಿ ತಿಳಿಯೋಣ..
Diabetes control tips : ಔಷಧಿಗಳ ಜೊತೆಗೆ ಆಹಾರ ಮತ್ತು ಜೀವನಶೈಲಿಯಲ್ಲಿ ಕೆಲವು ಆರೋಗ್ಯಕರ ಬದಲಾವಣೆಗಳನ್ನು ಮಾಡುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು. ಅನಾರೋಗ್ಯಕರ ಆಹಾರ ಉತ್ಪನ್ನಗಳನ್ನು ಸೇವಿಸುವುದರಿಂದ ದೇಹದಲ್ಲಿನ ಇನ್ಸುಲಿನ್ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯ ಅಸಮತೋಲನಕ್ಕೆ ಕಾರಣವಾಗಬಹುದು. ಆದ್ದರಿಂದ, ಮಧುಮೇಹ ರೋಗಿಗಳು ಸಮತೋಲಿತ ಆಹಾರವನ್ನು ಅನುಸರಿಸಲು ಸೂಚಿಸಲಾಗುತ್ತದೆ.
Diabetes Control tips : ಇತ್ತೀಚಿಗೆ ಮಧುಮೇಹ ಸಮಸ್ಯೆ ಹಿರಿಯರಿಂದ ಹಿಡಿದು ಕಿರಿಯರ ವರೆಗೆ ಎಲ್ಲರನ್ನೂ ಕಾಡುತ್ತಿದೆ. ಈ ರೋಗವನ್ನು ಸಂಪೂರ್ಣವಾಗಿ ವಾಸಿ ಮಾಡಲು ಆಗುವುದಿಲ್ಲ.. ಆದರೆ ಉತ್ತಮ ಆರೋಗ್ಯ ಪದ್ದತಿ ಮೂಲಕ ನಿಯಂತ್ರಣದಲ್ಲಿ ಇಡಬಹುದು.. ಈ ಪೈಕಿ ಪ್ರತಿದಿನ ಒಂದು ಅಥವಾ ಎರಡು ಏಲಕ್ಕಿಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ.
Walking benefits: ಪ್ರತಿದಿನ ನೀವು ಒಂದೇ ಒಂದು ಗಂಟೆ ನಡಿಗೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ವಾಕಿಂಗ್ ಅಭ್ಯಾಸದಿಂದ ನೀವು ಸುಲಭವಾಗಿ ತೂಕವನ್ನು ನಷ್ಟ ಮಾಡಿಕೊಳ್ಳಬಹುದು.
Health Benefits of Pomegranate: ದಿನಕ್ಕೆ ಒಂದು ಲೋಟ ದಾಳಿಂಬೆ ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ದಾಳಿಂಬೆ ಜ್ಯೂಸ್ಗಳು ಲಭ್ಯವಿವೆ. ಹೀಗಾಗಿ ಅತ್ಯಂತ ಎಚ್ಚರಿಕೆಯಿಂದ ನೀವು ದಾಳಿಂಬೆ ಜ್ಯೂಸ್ ಸೇವಿಸಬೇಕಾಗುತ್ತದೆ.
Blood Sugar Control Tips: ಚಕ್ಕೋತ ಹಣ್ಣು ರುಚಿಕರವಾಗಿರುವುದು ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈ ಹಣ್ಣು ಉಷ್ಣವಲಯದ ಪ್ರದೇಶಗಳಲ್ಲಿ ಹೆಚ್ಚಾಗಿ ಬೆಳೆಯುತ್ತದೆ.
Diabetes: ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಮಧುಮೇಹ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನೈಸರ್ಗಿಕವಾಗಿ ಹೇಗೆ ನಿರ್ವಹಿಸುವುದು ಎಂಬುದರ ಮಾಹಿತಿ ಇಲ್ಲಿದೆ ನೋಡಿ...
coconut oil massage to control sugar: ಇತ್ತೀಚಿನ ದಿನಗಳಲ್ಲಿ ಒತ್ತಡ, ಖಿನ್ನತೆ ಮತ್ತು ನಿದ್ರಾಹೀನತೆಯ ಸಮಸ್ಯೆಗಳು ಸಾಮಾನ್ಯವಾಗಿದೆ. ಇವುಗಳನ್ನು ಕಡಿಮೆ ಮಾಡಲು ಹಲವು ಸಲಹೆಗಳಿವೆ. ಪಾದಗಳ ಮಸಾಜ್ ಈ ಸಮಸ್ಯೆಗಳನ್ನು ಕಡಿಮೆ ಮಾಡಬಹುದು.
Pineapple amazing health benefits: ಪೈನಾಪಲ್ ಅಥವಾ ಅನಾನಸ್ ಎಂದು ಕರೆಯಲ್ಪಡುವ ಈ ಸಿಹಿಸಮೃದ್ಧ ಹಣ್ಣು ಅನೇಕ ಅಗತ್ಯ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಮತ್ತು ಕಿಣ್ವಗಳಿಂದ ಕೂಡಿದೆ. ಇದರಲ್ಲಿ ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಮ್ಯಾಂಗನೀಸ್, ಫೋಲೇಟ್, ರಂಜಕ, ಸತು, ವಿಟಮಿನ್ ಎ ಮತ್ತು ವಿಟಮಿನ್ ಕೆ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಮತ್ತು ಚರ್ಮಕ್ಕೆ ಪ್ರಯೋಜನಕಾರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.