Salman Khan Sister Road Accident : ಬಾಲಿವುಡ್ ನಟ ಸಲ್ಮಾನ್ ಖಾನ್ ಸಹೋದರಿ ಶ್ವೇತಾ ರೋಹಿರಾ ರಸ್ತೆ ಅಪಘಾತಕ್ಕೀಡಾಗಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಶ್ವೇತಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ಪುಷ್ಪ 2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ನಾಂಪಲ್ಲಿ ನ್ಯಾಯಾಲಯವೊಂದು ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ.
Bollywood Actor: ಬಾಲಿವುಡ್ನ ಪ್ರತಿಭಾವಂತ ನಟ ಸುನೀಲ್ ಶೆಟ್ಟಿ ಬಾಲಿವುಡ್ನ ಅತ್ಯಂತ ಯಶಸ್ವಿ ತಾರೆಗಳಲ್ಲಿ ಒಬ್ಬರು. ತಮ್ಮ 30 ವರ್ಷಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ, ಸುನಿಲ್ ಶೆಟ್ಟಿ ಹತ್ತಾರು ಸೂಪರ್ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
Bollywood Actor: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ಗೆ ಹಲವರು ಬಲಿಯಾಗಿದ್ದಾರೆ.. ಅದರಲ್ಲಿ ಕೆಲವರು ಹೇಳಿಕೊಳ್ಳುತ್ತಾರೆ.. ಇನ್ನೂ ಕೆಲವರು ಸಹಿಸಿಕೊಳ್ಳುತ್ತಾರೆ.. ಟಾಲಿವುಡ್ ಅಥವಾ ಬಾಲಿವುಡ್ ಅಲ್ಲ, ಹಾಲಿವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇದೆ..
Samantha Second Marriage: ಸೌತ್ ನಟಿ ಸಮಂತಾ ನಾಗಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾದರು.. ಆದರೆ ದುರಾದೃಷ್ಟವಶಾತ್ ಇಬ್ಬರೂ ವಿಚ್ಚೇದನ ಪಡೆದು ದೂರವಾದರು.. ಇದೀಗ ನಟಿ ಖ್ಯಾತ ನಟನೊಂದಿಗೆ ಮತ್ತೊಮ್ಮೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ..
Bollywood actor Arjun Kapoor: ಬಾಲಿವುಡ್ ನಟ ಅರ್ಜುನ್ ಕಪೂರ್ ಕಳೆದ ಕೆಲವು ವರ್ಷಗಳಿಂದ ಖಿನ್ನತೆ ಮತ್ತು ಹಶಿಮೊಟೊ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಸ್ವಯಂ ನಿರೋಧಕ ಅಸ್ವಸ್ಥತೆಯ ಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ತಿಳಿಯಿರಿ...
Famous Actor: ಈ ಬಾಲಿವುಡ್ ತಾರೆಯ ಕುಟುಂಬ ತುಂಬಾ ವಿಭಿನ್ನವಾಗಿದೆ.. ಅವರ ತಂದೆ ಕ್ರಿಶ್ಚಿಯನ್, ಅವರ ತಾಯಿ ಸಿಖ್, ಮತ್ತು ಅವರ ಸಹೋದರ ಮುಸ್ಲಿಂ. ಈಗ ಈ ಜನಪ್ರಿಯ ನಟ ಯಾರು ಎಂದು ನೋಡೋಣ.
SAMANTHA POST: ಈ ನಡುವೆ ಸಮಂತಾ ಅವರ ಇತ್ತೀಚಿನ ಪೋಸ್ಟ್ ಹಾಟ್ ಟಾಪಿಕ್ ಆಗಿದೆ. ನಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬಾಲಿವುಡ್ ನಟನ ಫೋಟೋಗಳನ್ನು ಹಂಚಿಕೊಂಡಿದ್ದು, ಈ ಫೋಟೋಗಳಿಗೆ ನಟಿ ನೀಡಿರುವ ಕ್ಯಾಪ್ಶನ್ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Bollywood Actor: ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ಗೆ ಹಲವರು ಬಲಿಯಾಗಿದ್ದಾರೆ.. ಅದರಲ್ಲಿ ಕೆಲವರು ಹೇಳಿಕೊಳ್ಳುತ್ತಾರೆ.. ಇನ್ನೂ ಕೆಲವರು ಸಹಿಸಿಕೊಳ್ಳುತ್ತಾರೆ.. ಟಾಲಿವುಡ್ ಅಥವಾ ಬಾಲಿವುಡ್ ಅಲ್ಲ, ಹಾಲಿವುಡ್ ನಲ್ಲೂ ಕಾಸ್ಟಿಂಗ್ ಕೌಚ್ ಇದೆ..
Actor John Abraham: ಒಬ್ಬ ವ್ಯಕ್ತಿ ಇಂದು ಒಳ್ಳೆಯ ಜಾಗದಲ್ಲಿ ಇರುತ್ತಾರೆ ಎಂದರೆ ಅದರ ಹಿಂದೆ ಒಂದು ಪರಿಶ್ರಮ ಇರುತ್ತೆ. ಅಷ್ಟೆ ಅಲ್ಲ ಆ ಜಾಗಕ್ಕೆ ಬರಲು ಆತ ಎಷ್ಟು ಕಷ್ಟದ ದಿನಗಳನ್ನು ಎದುರಿಸಿರುತ್ತಾನೆ ಎಂಬುದು ಯಾರಿಗೂ ಗೊತ್ತಿರುವುದಿಲ್ಲ. ಇದಕ್ಕೆ ಉದಾಹರನೆಯಂತೆ ಇಲ್ಲೊಬ್ಬ ಸ್ಟಾರ್ ನಟ ಇಂತಹ ಹಲವಾರಿ ಕಷ್ಟಗಳನ್ನು ಎದುರಿಸಿ ತಿನ್ನಲು ಗತಿ ಇಲ್ಲದೆ ಸ್ಟಾರ್ ನಟನಾಗಿ ಇಂದು ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
Sunil Shetty: ಬಾಲಿವುಡ್ನ ಪ್ರತಿಭಾವಂತ ನಟ ಸುನೀಲ್ ಶೆಟ್ಟಿ ಇಂದು(ಆಗಸ್ಟ್ 11) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇಂದು ಅವರು ಬಾಲಿವುಡ್ನ ಅತ್ಯಂತ ಯಶಸ್ವಿ ತಾರೆಗಳಲ್ಲಿ ಒಬ್ಬರು. ತಮ್ಮ 30 ವರ್ಷಗಳಿಗೂ ಹೆಚ್ಚಿನ ವೃತ್ತಿಜೀವನದಲ್ಲಿ, ಸುನಿಲ್ ಶೆಟ್ಟಿ ಹತ್ತಾರು ಸೂಪರ್ಹಿಟ್ ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.
Manoj Bajpayee: ತಂದೆ ಸಾಮಾನ್ಯವಾಗಿ ಬೆನ್ನೆಲುಬು ಇದ್ದಂತೆ. ಬೆನ್ನೆಲುಬು ಇಲ್ಲದೆ ನಾವು ನಿಲ್ಲಲು ಸಾಧ್ಯವಿಲ್ಲ. ತಂದೆಯ ಸ್ಥಾನವೂ ಅದೇ. ಅವನಿಲ್ಲದೆ ನಾವು ಅಸ್ತಿತ್ವದಲ್ಲಿರಲು ಸಾಧ್ಯವೇ ಇಲ್ಲ. ಅಪ್ಪನನ್ನು ಬದುಕಿರುವಾಗಲೇ ಸಾಯುವಂತೆ ಕೇಳಿದ ಸ್ಟಾರ್ ಹೀರೋ ಯಾರು ಎಂದು ನೀವೂ ಕೂಡ ತಿಳಿದುಕೊಳ್ಳಬೇಕಾ..?ಹಾಗಾದರೆ ಈ ಸ್ಟೋರಿ ಓದಿ...
Ashish Vidyarthi: ಬಾಲಿವುಡ್ ಚಿತ್ರರಂಗದ ಇತಿಹಾಸದಲ್ಲಿ ಅನೇಕ ಖಳನಾಯಕರು ಬಂದು ಹೋಗಿದ್ದಾರೆ, ಆದರೆ ಎಷ್ಟೇ ವಿಲನ್ಗಳು ಬಂದು ಹೋದರು ಕೇವಲ ಕೆಲವು ವಿಲನ್ಗಳನ್ನು ನೋಡಿದಾಗ ಮಾತ್ರ ಗೂಸ್ಬಂಪ್ಸ್ ಬರುತ್ತದೆ, ನಿಜವಾಗಿಯೂ ಅವರು ತೆರೆಯ ಮೇಲೆ ವಿಲನ್ಗಳಂತೆ ಕಾಡುತ್ತಾರೆ.
Jugal Hansraj: 2000ನೇ ಇಸವಿಯಲ್ಲಿ ‘ಮೊಹಬ್ಬತೇನ್’ ಚಿತ್ರ ತೆರೆಕಂಡಿತ್ತು. ಅಮಿತಾಬ್ ಬಚ್ಚನ್, ಶಾರುಖ್ ಖಾನ್, ಐಶ್ವರ್ಯ ರೈ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ರು. ಈ ಚಿತ್ರದ ಮೂಲಕ ಈ ಮೂವರು ದಿಗ್ಗಜರ ಜತೆಗೆ 6 ಮಂದಿ ಹೊಸ ನಟರು ನಟನಾ ಲೋಕಕ್ಕೆ ಕಾಲಿಟ್ಟಿದ್ದರು.ಅವರಲ್ಲಿ ಒಬ್ಬರು ನಟ ಜುಗಲ್ ಹಂಸರಾಜ್.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Rashmika Mandanna : ರಶ್ಮಿಕಾ ಮಂದಣ್ಣ ಪ್ರಸ್ತುತ ಪ್ಯಾನ್ ಇಂಡಿಯಾ ನಾಯಕಿಯಾಗಿ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರ. ಇದೀಗ ನಟಿ ಸಲ್ಮಾನ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುವದಾಗಿ ಅಧಿಕೃತವಾಗಿ ಘೋಷಿಸಲಾಗಿದೆ.
Janhavi Kapoor : ರಾಜ್ಕುಮಾರ್ ರಾವ್ ಅವರು ಜಾನ್ವಿ ಕಪೂರ್ ಅವರಿಂದ ಮುಂಬೈನಲ್ಲಿ ಐಷಾರಾಮಿ ಆಸ್ತಿಯನ್ನು ಖರೀದಿಸಿದ್ದಾರೆ ಮತ್ತು ಈ ಮನೆ ಖರೀದಿಗೆ ಖ್ಯಾತ ನಟ ಒಬ್ಬರು ಹೇಳಿದ್ದರು ಎಂದು ನಟ ರಾಜಕುಮಾರ್ ರಾವ್ ದುಬಾರಿ ನೆನಪಿಸಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.