Siddhant Kapoor Drugs Case: ತಡರಾತ್ರಿಯಾದರೂ ಪಾರ್ಟಿ ನಡೆಸುತ್ತಿದ್ದ ಫೈವ್ ಸ್ಟಾರ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಬಾಲಿವುಡ್ ಸ್ಟಾರ್ ನಟನ ಪುತ್ರನನ್ನು ಬಂಧಿಸಲಾಗಿದೆ.
Happy Birthday Salman Khan: ಹಾವು ಕಚ್ಚಿದ ಬಳಿಕ ಪ್ರಥಮ ಚಿಕಿತ್ಸೆ ಪಡೆದಿರುವ ಸಲ್ಮಾನ್ ಖಾನ್ ಅವರು ತಮ್ಮ ಫಾರ್ಮ್ಹೌಸ್ ನಲ್ಲಿಯೇ 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ರವಿ ಪಟವರ್ಧನ್ ಶನಿವಾರ ರಾತ್ರಿ ತಮಗಾಗುತ್ತಿರುವ ಉಸಿರಾಟದ ತೊಂದರೆ ಬಗ್ಗೆ ದೂರಿದ್ದರು. ಬಳಿಕ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಅಲ್ಲಿ ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ.
ರಾಮ್ಪಾಲ್ ಮತ್ತು ಗೇಬ್ರಿಯೆಲಾ ಡೆಮೆಟ್ರಿಯಾಡ್ಸ್ ಬೇಬಿ ಶವರ್ ಪಾರ್ಟಿಯ ಆತಿಥ್ಯ ವಹಿಸಿದರು. ಗಾಬ್ರಿಯೆಲಾ ನಂತರ ಫೋಟೋಗಳನ್ನು ಅವಳ Instagram ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಅನ್ನು ಪಡೆಯುತ್ತಿದೆ.
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಫೋನಿ ಚಂಡಮಾರುತದಿಂದ ಬಲಿಯಾದ ಸಂತ್ರಸ್ಥರಿಗೆ ನೆರವು ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ನಿಧಿಗೆ ಅಕ್ಷಯ್ ಕುಮಾರ್ 1 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಬಾಲಿವುಡ್ ನಿರ್ದೇಶಕ, ನಟ ಮತ್ತು ಬರಹಕಾರ ನೀರಜ್ ವೋರಾ ಅವರು ಗುರುವಾರ ಮುಂಜಾನೆ 4 ಗಂಟೆಯ ವೇಳೆಗೆ ನಗರದ ಕೃತಿ ಕೇರ್ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.