ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ
ಶಂಕಿತ ಹುಬ್ಬಳ್ಳಿ-ಧಾರವಾಡಗೆ ಬಂದಿರೋ ಅನುಮಾನ
ಶಂಕಿತನ ಪತ್ತೆಗೆ ಹುಬ್ಬಳ್ಳಿ-ಧಾರವಾಡದಲ್ಲೂ ಶೋಧ ಕಾರ್ಯ
ಎನ್ಐಎ ತಂಡದಿಂದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ
ಶಂಕಿತ ಓಡಾಡಿದ ಸ್ಥಳ ಗುರುತಿಸಿ, ಸ್ಥಳೀಯರಿಂದ ಮಾಹಿತಿ ಸಂಗ್ರಹ
ಬಾಂಬ್ ಬ್ಲಾಸ್ಟ್ ಗೆ ಬಳಸಿರುವ ಟೈಮರ್ ಆನ್ ಲೈನ್ ನಲ್ಲಿ ಬಹಳ ಸುಲಭವಾಗಿ ಸಿಗುತ್ತದೆ. ಈ ಹಿನ್ನೆಲೆಯಲ್ಲಿ ಆನ್ ಲೈನಲ್ಲಿ ಟೈಮರ್ ಖರೀದಿ ಮಾಡಿದವರ ಮಾಹಿತಿ ಪಡೆಡಿರುವ ಸಿಸಿಬಿ ಎಲ್ಲರನ್ನೂ ವಿಚಾರಣೆಗೆ ಗುರಿಪಡಿಸಿದೆ.
Bangalore Rameshwaram Cafe Blast: ಬೆಂಗಳೂರಿನ ಜನಪ್ರಿಯ ರಾಮೇಶ್ವರಂ ಕೆಫೆಗೆ ಅಡಿಪಾಯ ಹಾಕಿದ್ದು ಆಲ್ಟ್ರಾನ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್. ಮನೆಯವರ ಅಪೇಕ್ಷೆಗೆ ವಿರುದ್ಧವಾಗಿ ಸಿಎ ದಿವ್ಯಾ ರಾಘವೇಂದ್ರ ರಾವ್ ಅವರು ತಮ್ಮ ಪತಿ ರಾಘವೇಂದ್ರ ರಾವ್ ಜೊತೆಗೂಡಿ ಈ ಕೆಫೆ ಆರಂಭಿಸಿದ್ದಾರೆ.
Pakistan bomb blast: ವರದಿಗಳ ಪ್ರಕಾರ, ಪಾಕಿಸ್ತಾನ ಬಾಂಬ್ ಸ್ಫೋಟದಲ್ಲಿ ಸ್ಥಳೀಯ ಜೆಯುಐ-ಎಫ್ ನಾಯಕ ಕೂಡ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Terror Attack In Afghanistan: ಅಫ್ಘಾನಿಸ್ತಾನದ ಬದಖ್ಶಾನ್ ಜಿಲ್ಲೆಯಲ್ಲಿ ಡೆಪ್ಯುಟಿ ಗವರ್ನರ್ ನಿಸಾರ್ ಅಹ್ಮದ್ ಅಹ್ಮದಿ ಅವರ ಸ್ಮರಣಾರ್ಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ವೇಳೆ ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಕೋರ್ಟ್ಗೆ ಹಾಜರು ಪಡಿಸಿ ಬಳಿಕ NIA ಕಸ್ಟಡಿಗೆ ಪಡೆಯೋ ಸಾಧ್ಯತೆ ಇದೆ..
Afghanistan Bomb Blast: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ನಡೆದ ಒಂದು ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 100 ಮಕ್ಕಳು ಸಾವನ್ನಪ್ಪಿದ ಕುರಿತು ವರದಿಯಾಗಿದೆ. ಸ್ಥಳೀಯ ಪತ್ರಕರ್ತರ ಪ್ರಕಾರ ಈ ಘಟನೆ ಮಾನವೀಯ ಸಂವೇದನೆಗಳನ್ನೇ ಕಲುಕಿದೆ ಎನ್ನಲಾಗಿದೆ.
Bomb Blast outside Russian Embassy: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಹೊರಗೆ ನಡೆದ ಬಾಂಬ್ ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ರಷ್ಯಾದ ಇಬ್ಬರು ರಾಜತಾಂತ್ರಿಕರೂ ಸೇರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.