Border-Gavaskar Trophy 2023: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್’ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಲಿವೆ. ಜೂನ್ 7 ರಿಂದ ಲಂಡನ್’ನ ಓವಲ್ನಲ್ಲಿ WTC ಪ್ರಶಸ್ತಿ ಸ್ಪರ್ಧೆ ನಡೆಯಲಿದೆ.
India vs Australia 3rd Test: ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಆರು ವಿಕೆಟ್ಗಳ ಜಯ ಸಾಧಿಸುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಕನಸನ್ನು ಉಳಿಸಿಕೊಂಡಿದೆ. ಇನಿಂಗ್ಸ್ ಪತನವಾಗುವವರೆಗೂ ಅವರ ಬ್ಯಾಟ್ಸ್ಮನ್ಗಳು ತಂತ್ರದ ಪ್ರಕಾರ ಮುಂದುವರಿಯುತ್ತಿದ್ದರು ಎಂದು ಮೈಕೆಲ್ ಡಿ ವೆನುಟೊ ಹೇಳಿದರು.
Indian team for AUS tests, KL Rahul Vice Captain: ಬಾರ್ಡರ್-ಗವಾಸ್ಕರ್ ಟ್ರೋಫಿಯ ಕೊನೆಯ ಎರಡು ಟೆಸ್ಟ್ಗಳಿಗೆ ರೆಡ್ ಬಾಲ್ ತಂಡದಲ್ಲಿ ಭಾರತೀಯ ಆಯ್ಕೆಗಾರರು ಯಾವುದೇ ಬದಲಾವಣೆ ಮಾಡಿಲ್ಲ. ಆದರೆ ತಂಡ ಪ್ರಕಟಿಸಿದ ಪ್ರತಿಯಲ್ಲಿ ಉಪನಾಯಕನ ಹೆಸರನ್ನು ಉಲ್ಲೇಖಿಸಿಲ್ಲ. ನಾಗ್ಪುರ ಮತ್ತು ದೆಹಲಿಯಲ್ಲಿ ನಡೆದ ಸರಣಿಯ ಮೊದಲ ಎರಡು ಟೆಸ್ಟ್ಗಳಲ್ಲಿ ಓಪನರ್ ಕೆಎಲ್ ರಾಹುಲ್ ಅವರನ್ನು, ರೋಹಿತ್ ಶರ್ಮಾ ಉಪನಾಯಕನನ್ನಾಗಿ ಮಾಡಿದ್ದರು. ಆದರೆ ಅವರು ಕಳಪೆ ಫಾರ್ಮ್ನೊಂದಿಗೆ ಹೋರಾಡುತ್ತಿದ್ದಾರೆ.
Sachin Tendulkar’s Tweet: ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದರು. ಆದರೆ ಟೀಂ ಇಂಡಿಯಾದ ಪರ ಜಡೇಜಾ ಮತ್ತು ಅಶ್ವಿನ್ ಎಂಟು ವಿಕೆಟ್ಗಳನ್ನು ಕಬಳಿಸಿ ಎದುರಾಳಿ ತಂಡವನ್ನು 63.5 ಓವರ್ಗಳಲ್ಲಿ 177 ರನ್ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದರು.
Rahul Dravid Celebration: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ನ ದಿನವಾದ ಗುರುವಾರ ಮೊಹಮ್ಮದ್ ಸಿರಾಜ್ ತಮ್ಮ ಮೊದಲ ಎಸೆತದಲ್ಲಿ ಬೌಲಿಂಗ್ ಮಾಡಿದ್ದರು. ಈ ಸಂದರ್ಭದಲ್ಲಿ ಅಗತ್ಯವಾಗಿ ಬೇಕಿದ್ದ ವಿಕೆಟ್ ನ್ನು ಸಿರಾಜ್ ಉರುಳಿಸಿದರು. ಇದನ್ನು ಕಂಡ ಕೋಚ್ ರಾಹುಲ್ ದ್ರಾವಿಡ್ ಸಂಭ್ರಮದಿಂದ ಕುಣಿದಾಡಿದ್ದಾರೆ. ಈ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.
IND vs AUS test series 2023: ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿದರೆ, ಅವರು ಸರಣಿಯ ಫಲಿತಾಂಶವನ್ನು ನಿರ್ಧರಿಸಬಹುದು ಎಂದು ಭಾರತದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ನಂಬಿದ್ದಾರೆ. ಅಲ್ಲದೆ, ಆಸ್ಟ್ರೇಲಿಯಾದ ಬ್ಯಾಟ್ಸ್ಮನ್ಗಳಿಗೆ ಬೌಲಿಂಗ್ ಮಾಡುವಾಗ ಅಶ್ವಿನ್ ಅವರ ಯೋಜನೆಗಳನ್ನು ತಿರುಗಿಸದಂತೆ ಶಾಸ್ತ್ರಿ ಎಚ್ಚರಿಸಿದ್ದಾರೆ
Mahela Jayawardene statement on Test Series: ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ಪ್ರಸ್ತುತ ಅಗ್ರ ಎರಡು ಸ್ಥಾನಗಳನ್ನು ಹೊಂದಿವೆ. ಇದಲ್ಲದೆ, ಇಬ್ಬರು ಪ್ರತಿಸ್ಪರ್ಧಿಗಳು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ಫೈನಲ್ಗೆ ಅರ್ಹತೆ ಪಡೆಯಲು ಸಿದ್ಧರಾಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.