KL Rahul: ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ಗಳಿಂದ ಸೋತಿತ್ತು. ಮೊದಲ ಇನಿಂಗ್ಸ್ನಲ್ಲಿ 46 ರನ್ಗಳಿಗೆ ಕುಸಿದಿದ್ದರೂ, ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಿ ಪೈಪೋಟಿಗೆ ಇಳಿದಿತ್ತು. ಆದರೆ ಕಿವೀಸ್ ವಿರುದ್ಧ ಉತ್ತಮ ಆಟ ಆಡಲಾಗದೆ, ಭಾರತ ತಂಡ ಎದುರಾಳಿ ತಂಡದ ಎದುರು ಮಂಡಿಯೂರಿತ್ತು.
India vs Sri Lanka: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮತ್ತು ಶ್ರೀಲಂಕಾದ ತಾತ್ಕಾಲಿಕ ಮುಖ್ಯ ಕೋಚ್ ಜಯಸೂರ್ಯ ನಡುವೆ ಸಣ್ಣ ಪ್ರಮಾಣದ ವಾಗ್ವಾದ ನಡೆದಿದೆ. ಭಾನುವಾರ ನಡೆದ ಮೂರು ಏಕದಿನ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 32 ರನ್ಗಳಿಂದ ಭಾರತವನ್ನು ಸೋಲಿಸಿತು. ಈ ಗೆಲುವಿನೊಂದಿಗೆ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Axar Patel: ಟಿ20 ವಿಶ್ವಕಪ್ 2024ರ ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್ನಲ್ಲಿ ತಪ್ಪು ಸಮಯದಲ್ಲಿ ಔಟಾಗುವ ಮೂಲಕ ದೊಡ್ಡ ತಪ್ಪು ಮಾಡಿದೆ ಎಂದು ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಹೇಳಿದ್ದಾರೆ. ಈ ಪಂದ್ಯವನ್ನು ಭಾರತ ಗೆದ್ದು 11 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಐಸಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದು ಗೊತ್ತೇ ಇದೆ.
James Anderson: ಎರಡು ದಶಕಳಿಂದ ಕ್ರಿಕೆಟ್ ಆಡಿ ಇತ್ತೀಚೆಗಷ್ಟೆ ಕ್ರಿಕೆಟ್ಗೆ ವಿದಾಯ ಹೇಳಿದ ಜೇಮ್ಸ್ ಆಂಡರ್ಸನ್ ಒಬ್ಬ ವೇಗಿ ಬೌಲರ್. ಜೇಮ್ಸ್ ಬಾಲ್ ಬೀಸಲು ಫೀಲ್ಡ್ಗೆ ಎಂಟ್ರಿ ಕೊಡುತ್ತಿದ್ದಾರೆ ಅಂದ್ರೇನೆ ಬ್ಯಾಟರ್ಗಳಲ್ಲಿ ನಡುಕ ಶುರುವಾಗುತ್ತಿತು. ಅಂತಹ ಬಿರುಸಿನ ಬೌಲರ್ಗೆ ಭಾರತದ ಆ ಬ್ಯಾಟರ್ ಅಂದರೆ ಭಯವಂತೆ. ಹಾಗಾದರೆ ಯಾರು ಆ ಬ್ಯಾಟರ್ ತಿಳಿಯಲು ಮುಂದೆ ಓದಿ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Team India : ಜೂನ್ 29 ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ T20 ವಿಶ್ವಕಪ್ 2024 ಫೈನಲ್ನಲ್ಲಿ ಭಾರತ ಭರ್ಜರಿ ೭ ರನ್ ಗಳಿಂದ ಗೆಲುವನ್ನು ಸಾಧಿಸಿತು. ಈ ಗೆಲುವಿನಲ್ಲಿ ಈ ಆಲ್ ರೌಂಡರ್ ಮೂಲಕ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.