Biggest Flops of Bollywood Films: ʼಕಳಂಕ್ʼ ಸಿನಿಮಾದಲ್ಲಿ ಸಂಜಯ್ ದತ್, ಮಾಧುರಿ ದೀಕ್ಷಿತ್, ಸೋನಾಕ್ಷಿ ಸಿನ್ಹಾ, ಆದಿತ್ಯ ರಾಯ್ ಕಪೂರ್, ಕೃತಿ ಸನೋನ್, ವರುಣ್ ಧವನ್, ಕುನಾಲ್ ಖೇಮು ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಆದರೆ ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ವಿಶೇಷವಾದದ್ದೇನೂ ಮಾಡಲಾಗಲಿಲ್ಲ. ಅಟ್ಟರ್ ಪ್ಲಾಪ್ ಆಗುವ ಮೂಲಕ ಈ ಸಿನಿಮಾ ನಿರ್ಮಾಪಕರಿಗೆ ಬಹುದೊಡ್ಡ ನಷ್ಟವನ್ನುಂಟು ಮಾಡಿತು.
Actress shraddha kapoor: ಶ್ರದ್ಧಾ ಕಪೂರ್ ಸದ್ಯ 'ಸ್ತ್ರಿ 2' ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಈ ಚಿತ್ರದಲ್ಲಿ ಶ್ರದ್ಧಾ ಜೊತೆಗೆ ರಾಜ್ಕುಮಾರ್ ರಾವ್, ಅಪಾರ್ಶಕ್ತಿ ಖುರಾನಾ, ಅಭಿಷೇಕ್ ಬ್ಯಾನರ್ಜಿ ಮತ್ತು ಪಂಕಜ್ ತ್ರಿಪಾಠಿ ಕೂಡ ನಟಿಸಿದ್ದಾರೆ. ಈ ಮಧ್ಯೆ ಶ್ರದ್ಧಾ ಕಪೂರ್ ಸಂಬಂಧಿಸಿದ ಶಾಕಿಂಗ್ ಸುದ್ದಿಯೊಂದು ವೈರಲ್ ಆಗುತ್ತಿದೆ..
'Kalki 2898 AD' : : ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಕಲ್ಕಿ 2898 AD ಸಿನಿಮಾ ಜೂನ್ 27ರಂದು ತೆರೆಕಂಡಿತ್ತು, ಸಿನಿಮಾ ಬಿಡುಗಡೆಗು ಮುನ್ನ ಸಕ್ಕತ್ ಕಲೆಕ್ಷನ್ ಮಾಡಿತ್ತು
Shivarajkumar : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶಿವಣ್ಣನ ಜನ್ಮದಿನದ ವಿಶೇಷವಾಗಿ ರಾಶಿ ರಾಶಿ ಉಡುಗೊರೆಗಳು ಶಿವಸೈನ್ಯಕ್ಕೆ ಸಿಕ್ಕಿದೆ.
ನಾಗ್ ಅಶ್ವಿನ್ ನಿರ್ದೇಶನದ ಸಿನಿಮಾ 'ಕಲ್ಕಿ 2898 AD' ಜೂನ್ 27 ರಂದು ತೆಲುಗು, ಕನ್ನಡ, ಹಿಂದಿ, ಮಲಯಾಳಂ ಮತ್ತು ತಮಿಳು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಿತ್ತು, ಬಾಹುಬಲಿ ಚಿತ್ರದ ಮೂಲಕ ನಾರ್ತ್ ಇಂಡಸ್ಟ್ರಿಯಲ್ಲಿ ತಮ್ಮ ಫಾಲೋವರ್ಸ್ ಹೆಚ್ಚಿಸಿಕೊಂಡಿದ್ದ ಪ್ರಭಾಸ್ ಈಗ ಕಲ್ಕಿ ಚಿತ್ರದ ಮೂಲಕ ಮತ್ತೊಮ್ಮೆ ಹಿಂದಿ ಪ್ರೇಕ್ಷಕರ ಮನಗೆದ್ದಿದ್ದಾರೆ.
Raj B Shetty : ಇತ್ತೀಚೆಗಷ್ಟೆ ಟರ್ಬೋ ಎಂಬ ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗಸುಂದರಂ ಎಂಬ ಪಾತ್ರದಲ್ಲಿ ಮಮ್ಮೂಟ್ಟಿಯವರಿಗೆ ಟಕ್ಕರ್ ಕೊಡುವ ಖಳನಾಯಕನಾಗಿ ಮಿಂಚಿದ ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.
Prabhas : ಪ್ರಭಾಸ್ ನಟನೆಯ ಕಲ್ಕಿ ಚಿತ್ರ ಜೂನ್ 27ರಂದು ರಿಲೀಸ್ ಆಗಲಿದ್ದು, ಈಗಾಗಲೇ ಆನ್ಲೈನ್ ಟಿಕೆಟ್ ಬುಕಿಂಗ್ ಪ್ರಾರಂಭವಾಗಿದೆ ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರಭಾಸ್ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿದ್ದು ಟಿಕೆಟ್ ರೇಟ್ ಡಬಲ್ ಆಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಬ್ಲಾಕ್ಬಸ್ಟರ್ ಹಿಟ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಮರುಬಿಡುಗಡೆ ಆಗುತ್ತಿದೆ. ನೋಡಬೇಕು ಎನ್ನುವ ಕುತೂಹಲ ಇದ್ಯಾ? ಹಾಗಿದ್ರೆ ಎಲ್ಲಿ ಮತ್ತು ಯಾವಾಗ ಎಂಬುದರ ಕುರಿತು ಮಾಹಿತಿ ಇಲ್ಲಿದೆ..
777 Charliee : ಜಪಾನಿನ ಜನಪ್ರಿಯ ಲೆಜೆಂಡರಿ ಸ್ಟುಡಿಯೋ 777 ಚಾರ್ಲಿ ಸಿನಿಮಾವನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ದಿನಾಂಕ ಬಿಡುಗಡೆಗೊಳಿಸಿದೆ ಈ ಕುರಿತು ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ.
ಇತ್ತೀಚೆಗೆ ಮರ್ಯಾದೆ ಪ್ರಶ್ನೆ ಸಿಕ್ಕಾಪಟ್ಟೆ ಸದ್ದು ಮಾಡಿತ್ತು, ಸೆಲೆಬ್ರಿಟಿಗಳೆಲ್ಲ ಕೆಲ ವಿಷಯಗಳನ್ನು ಹೇಳಿಕೊಂಡು ಮರ್ಯಾದಿ ಪ್ರಶ್ನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದರು. ಏನಿದು ಮರ್ಯಾದೆ ಪ್ರಶ್ನೆ ಇಲ್ಲಿದೆ ತಿಳಿದುಕೊಳ್ಳಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.