Reality Show: ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ V/S ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ.
Niveditha Gowda: ಬಿಗ್ ಬಾಸ್ʼ ಮೂಲಕ ಹೆಸರು ಮಾಡಿದ ನಿವೇದಿತಾ ಗೌಡ ಬಳಿಕ ರಾಜಾ ರಾಣಿ, ಗಿಚ್ಚಿ ಗಿಲಿ ಗಿಲಿ ಮುಂತಾದ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಅವರು ತಮ್ಮ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
top 5 finalists of Bigg Boss: ಬಿಗ್ ಬಾಸ್ನಲ್ಲಿ ಒಟ್ಟು 18 ಸ್ಪರ್ಧಿಗಳು ಭಾಗವಹಿಸಿದ್ದಾರೆ. ಅಲ್ಲದೇ ಹೊಸ ಟ್ವಿಸ್ಟ್ನೊಂದಿಗೆ ಈ ಸೀಸನ್ ಅನ್ನು ಪ್ರಾರಂಭ ಮಾಡಲಾಗಿದೆ.. 22 ದಿನಗಳ ಬಳಿಕ ಟಾಪ್ 5 ಸ್ಪರ್ಧಿಗಳು ಯಾರು ಎನ್ನುವುದರ ಮಾಹಿತಿಯೊಂದು ಸದ್ಯ ಲೀಕ್ ಆಗಿದೆ.. ಹಾಗಾದ್ರೆ ಪಟ್ಟಿಯಲ್ಲಿರೋ ಟಾಪ್ 5 ಪೈನಲಿಸ್ಟ್ಗಳು ಯಾರಿರಬಹುದು?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.