ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ವ್ಯಾಯಾಮ ಬಹಳ ಮುಖ್ಯ. ದೈನಂದಿನ ವ್ಯಾಯಾಮವು ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ, ಇದರಿಂದಾಗಿ ಮೆದುಳಿಗೆ ಹೆಚ್ಚಿನ ಆಮ್ಲಜನಕವನ್ನು ಒದಗಿಸುತ್ತದೆ. ಇದಲ್ಲದೆ, ಮಾನಸಿಕ ಒತ್ತಡ ಕಡಿಮೆಯಾಗುತ್ತದೆ. ಪ್ರತಿದಿನ ಕನಿಷ್ಠ 30 ನಿಮಿಷಗಳ ವ್ಯಾಯಾಮ ಮಾಡಬೇಕು.
Ways To Improve Brain Health: ಧ್ಯಾನ ಅಥವಾ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಹೋಗಲಾಡಿಸಬಹುದು. ಧ್ಯಾನ ಮೆದುಳಿನ ಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಏಕಾಗ್ರತೆ ಬರುವಂತೆ ಮಾಡುತ್ತದೆ.
Apple Health Benefits: ಅಧ್ಯಯನದ ಪ್ರಕಾರ ಪ್ರತೀ 2 ಸೇಬುಗಳನ್ನು ತಿಂದರೆ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗುತ್ತದೆ. ಅಧ್ಯಯನಗಳಲ್ಲಿ ಹೇಳಿರುವಂತೆ, ಎರಡರಿಂದ ಮೂರು ಮಧ್ಯಮ ಗಾತ್ರದ ಸೇಬುಗಳನ್ನು ಸೇವಿಸುವುದರಿಂದ ಒಟ್ಟು ಕೊಲೆಸ್ಟ್ರಾಲ್ ಮಟ್ಟವು 5% ಮತ್ತು 13% ರ ನಡುವೆ ಕಡಿಮೆಯಾಗುತ್ತದೆ
Benefits of Seeds: ಮೆದುಳು ನಮ್ಮ ದೇಹಕ್ಕೆ ಶಕ್ತಿಯಂತೆ ಕೆಲಸ ಮಾಡುತ್ತದೆ. ಹೀಗಾಗಿ ನಮ್ಮ ಮೆದುಳನ್ನು ನಾವು ಚೆನ್ನಾಗಿ ಪೋಷಣೆ ಮಾಡುವುದು ಅಗತ್ಯ. ನಮ್ಮ ಜೀವನಶೈಲಿ ಬದಲಾದಂತೆ ಮೆದುಳಿಗೆ ಹೆಚ್ಚಿನ ಒತ್ತಡ ಬೀಳಲು ಪ್ರಾರಂಭಿಸುತ್ತದೆ. ಕೆಲಸ, ಸಮಸ್ಯೆ, ಅಗತ್ಯತೆಗಳ ಪೂರೈಕೆಯ ಜಂಜಾಟ ಹೀಗೆ ಹತ್ತು ಹಲವಾರು ಸಮಸ್ಯೆಗಳ ಮಧ್ಯೆ ಆರೋಗ್ಯಕರ ಮೆದುಳನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ.
ಪರೀಕ್ಷೆ ಬರೆಯಲು ಅಥವಾ ಸಂದರ್ಶನಕ್ಕೆ ಹೋಗುವ ಮೊದಲು 10 ನಿಮಿಷಗಳ ವ್ಯಾಯಾಮ ಮಾಡಿದರೆ ನಿಮ್ಮ ನೆನಪಿನ ಶಕ್ತಿ ಮತ್ತು ಮೆದುಳಿನ ಕಾರ್ಯಕ್ಷಮತೆ ಸುಧಾರಿಸುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.