ಬಿಎಸ್ಎನ್ಎಲ್ ತನ್ನ ಗ್ರಾಹಕರಿಗೆ "ನಿಮ್ಮ ಮೊಬೈಲ್ ಸಂಖ್ಯೆಯನ್ನು ಆರಿಸಿ" (ಸಿವೈಎಂಎನ್) ಎಂಬ ವಿಶೇಷ ಸೇವೆಯನ್ನು ಒದಗಿಸುತ್ತದೆ, ಇದರ ಮೂಲಕ ಅವರು ತಮ್ಮ ಆಯ್ಕೆಯ ಸಂಖ್ಯೆಯನ್ನು ಆಯ್ಕೆ ಮಾಡಬಹುದು.
BSNL: BSNL ಇದೀಗ ತನ್ನ ಗ್ರಾಹಕರಿಗೆ ಅತ್ಯುತ್ತಮ ಕೊಡುಗೆ ಎಂದನ್ನು ನೀಡಿದೆ. ಈ ಮೂಲಕ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಕಡಿಮೆ ದರದಲ್ಲಿ 30 ದಿನಗಳ ಅನ್ಲಿಮಿಟೆಡ್ ಆಫರ್ ಒಂದನ್ನು ಪರಿಚಯಿಸಿದೆ.
Cheapest Prepaid Plan: ಹಣದುಬ್ಬರದಿಂದ ತತ್ತರಿಸಿರುವ ಜನರಿಗೆ ರಿಚಾರ್ಜ್ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಆದರೆ, ಇದೀಗ TRAI ಹೊಸ ನಿಯಮದಿಂದಾಗಿ ಜಿಯೋ, ಏರ್ಟೆಲ್, ಬಿಎಸ್ಎನ್ಎಲ್, ವಿಐ ಟೆಲಿಕಾಂ ಕಂಪನಿಗಳು ಪ್ರಿಪೇಯ್ಡ್ ಬೆಲೆಯನ್ನು ಇಳಿಕೆ ಮಾಡಿವೆ.
BSNL Offer: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್ಎನ್ಎಲ್ ತನ್ನ ಗ್ರಾಹಕರಿಗಾಗಿ ಕಡಿಮೆ ಬೆಲೆಯಲ್ಲಿ ಅತ್ಯಾಕರ್ಷಕ ಪ್ರಿಪೇಯ್ಡ್ ಪ್ಲಾನ್ ಪರಿಚಯಿಸಿದೆ. ಬರೋಬ್ಬರಿ 300 ದಿನಗಳ ವ್ಯಾಲಿಡಿಟಿಯೊಂದಿಗೆ ಲಭ್ಯವಿರುವ ಈ ಯೋಜನೆಯಲ್ಲಿ ಹಲವು ಇತರ ಸೌಲಭ್ಯಗಳನ್ನು ಸಹ ನೀಡಲಾಗಿದೆ.
Jio's cheapest recharge plan: ರಿಲಯನ್ಸ್ ಜಿಯೋ ತನ್ನ ಅಗ್ಗದ ರೀಚಾರ್ಜ್ ಯೋಜನೆಯೊಂದಿಗೆ BSNL ಮತ್ತು ಏರ್ಟೆಲ್ಗೆ ಬಿಗ್ ಶಾಕ್ ನೀಡಿದೆ. ನೀವು ದೀರ್ಘ ವ್ಯಾಲಿಡಿಟಿಯೊಂದಿಗೆ ಅಗ್ಗದ ಯೋಜನೆಯನ್ನು ಹುಡುಕುತ್ತಿದ್ದರೆ ಜಿಯೋದ ಈ ಅಗ್ಗದ ಯೋಜನೆ ನಿಮಗೆ ಉತ್ತಮ ಆಯ್ಕೆಯಾಗಿದೆ.
BSNL Offer: BSNL ಅತ್ಯಾಕರ್ಷಕ ಹೊಸ ವರ್ಷದ ಕೊಡುಗೆಯನ್ನು ಪರಿಚಯಿಸಿದೆ. ಸರ್ಕಾರಿ ಸ್ವಾಮ್ಯದ ಕಂಪನಿಯು ಈಗ ತನ್ನ 395 ದಿನಗಳ ಅಗ್ಗದ ರೀಚಾರ್ಜ್ ಯೋಜನೆಯಲ್ಲಿ ಪೂರ್ಣ 14 ತಿಂಗಳ ಮಾನ್ಯತೆಯನ್ನು ನೀಡುತ್ತಿದೆ. ಈ BSNL ಆಫರ್ ಸೀಮಿತ ಅವಧಿಗೆ ಮಾತ್ರ ಮಾನ್ಯವಾಗಿರುತ್ತದೆ.
Airtel Cheapest Recharge Plan: ಹೊಸ ವರ್ಷದಲ್ಲಿ ಜಿಯೋ, ಬಿಎಸ್ಎನ್ಎಲ್ ನಂತೆಯೇ ಇದೀಗ ಏರ್ಟೆಲ್ ಕೂಡ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ ರಿಚಾರ್ಚ್ ಯೋಜನೆಯನ್ನು ಆರಂಭಿಸಿದೆ.
ವಿವಿಧ ರಾಜ್ಯಗಳಲ್ಲಿ ವಾಸಿಸುವ ಗ್ರಾಹಕರ ವಿವಿಧ ಅಗತ್ಯಗಳನ್ನು ಪೂರೈಸಲು BSNL ವಿವಿಧ ರೀಚಾರ್ಜ್ ಯೋಜನೆಗಳನ್ನು ನೀಡುತ್ತದೆ. BSNL 425 ದಿನಗಳ ಮಾನ್ಯತೆಯೊಂದಿಗೆ ಹೊಸ ರೀಚಾರ್ಜ್ ಯೋಜನೆಯನ್ನು ಪ್ರಾರಂಭಿಸಿದೆ.
ದೇಶದ ಪ್ರಸಿದ್ಧ ಟೆಲಿಕಾಂ ಕಂಪನಿ BSNL ಖಾಸಗಿ ಟೆಲಿಕಾಂ ಕಂಪನಿಗಳಿಗೆ ಪೈಪೋಟಿ ನೀಡುತ್ತಿದೆ. ಖಾಸಗಿ ಟೆಲಿಕಾಂ ಕಂಪನಿಗಳು ಸುಂಕದ ಯೋಜನೆಗಳನ್ನು ಹೆಚ್ಚಿಸಿವೆ ಆದರೆ BSNL ಕಂಪನಿಯು ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಡೇಟಾ ಮತ್ತು ವ್ಯಾಲಿಡಿಟಿ ಯೋಜನೆಗಳನ್ನು ನೀಡುತ್ತದೆ.
ಇನ್ನೂ ದೂರಸಂಪರ್ಕ ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ ಜುಲೈನಲ್ಲಿ ಖಾಸಗಿ ಟೆಲಿಕಾಂ ಪೂರೈಕೆದಾರರಾದ ಜಿಯೋ, ವಡಾಫೋನ್-ಐಡಿಯಾ ಮತ್ತು ಏರ್ ಟೆಲ್ ನಿಂದ 15 ಲಕ್ಷ ಗ್ರಾಹಕರು ಬಿಎಸ್ಎನ್ಎಲ್ ನತ್ತ ಮುಖಮಾಡಿದ್ದಾರೆ.
Airtel Prepaid Plans: ಈ ವರ್ಷದ ಜುಲೈನಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳು ಮೊಬೈಲ್ ರಿಚಾರ್ಜ್ ಬೆಲೆಗಳನ್ನು ಹೆಚ್ಚಿಸಿದ ಬಳಿಕ ಮೊಬೈಲ್ ಗ್ರಾಹಕರು ಬಿಎಸ್ಎನ್ಎಲ್ ನತ್ತ ಮುಖ ಮಾಡುತ್ತಿದ್ದಾರೆ. ಇದರ ಬೆನ್ನಲ್ಲೇ ಏರ್ಟೆಲ್, ಜಿಯೋ, ವೋಡಾಫೋನ್ ಐಡಿಯಾ ಕಂಪನಿಗಳು ತಮ್ಮ ಟ್ಯಾರಿಫ್ ಬೆಲೆಗಳನ್ನು ಕಡಿಮೆ ಮಾಡಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.