Recharge Plans: ಒಂದೆಡೆ ಖಾಸಗಿ ಟೆಲಿಕಾಂ ಕಂಪನಿಗಳು ತಮ್ಮ ರಿಚಾರ್ಜ್ ಯೋಜನೆಗಳ ಬೆಲೆಗಳಲ್ಲಿ ಏರಿಕೆ ಘೋಷಿಸಿವೆ. ಮತ್ತೊಂದೆಡೆ ಸರ್ಕಾರಿ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಅತ್ಯುತ್ತಮ ರಿಚಾರ್ಜ್ ಯೋಜನೆಗಳನ್ನು ಮುಂದುವರೆಸಿದೆ.
BSNL ಪ್ರಿಪೇಯ್ಡ್ ಪ್ಲಾನ್ ವ್ಯಾಲಿಡಿಟಿ: BSNL ಮತ್ತೆ ತನ್ನ ಜನಪ್ರಿಯ 151 ರೂ.ನ ಪ್ರಿಪೇಯ್ಡ್ ಯೋಜನೆಯ ವ್ಯಾಲಿಡಿಟಿಯನ್ನು ಹೆಚ್ಚಿಸಿದೆ. BSNL ಬಳಕೆದಾರರು ಈಗ ಕೇವಲ 151 ರೂ.ಗಳಲ್ಲಿ ಹೆಚ್ಚು ದಿನಗಳವರೆಗೆ ಕರೆ, SMS ಮತ್ತು ಇಂಟರ್ನೆಟ್ ಸೌಲಭ್ಯವನ್ನು ಪಡೆಯಬಹುದು.
Best Recharge Plan: ಸರ್ಕಾರಿ ಸವಾಮ್ಯದ ಟೆಲಿಕಾಂ ಕಂಪನಿ BSNL ತನ್ನ ರೂ 397 ಯೋಜನೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿದೆ. ಈ ಬಾರಿ ವ್ಯಾಲಿಡಿಟಿ ಮತ್ತು ಇತರ ಪ್ರಯೋಜನಗಳನ್ನು ಬದಲಾಯಿಸಲಾಗಿದೆ. ಇದೀಗ ಈ ಯೋಜನೆಯಲ್ಲಿ 150 ದಿನಗಳ ಮಾನ್ಯತೆ ಲಭ್ಯವಿದೆ ಮತ್ತು ಪ್ರತಿದಿನ 2GB ಡೇಟಾವನ್ನು ನೀಡಲಾಗುತ್ತದೆ. ಈ ಯೋಜನೆಯಲ್ಲಿ ಲಭ್ಯವಿರುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ,
Cheapest Reacharge Pans: ಕೆಲ ದಿನಗಳ ಹಿಂದೆಯಷ್ಟೇ ಏರ್ಟೆಲ್, ಜಿಯೋ ಮತ್ತು ವೊಡಾಫೋನ್ ಕಂಪನಿಗಳು 30 ದಿನಗಳ ವ್ಯಾಲಿಡಿಟಿ ಹೊಂದಿರುವ ಎರಡು ಯೋಜನೆಗಳನ್ನು ಬಿಡುಗಡೆ ಮಾಡಿದ್ದವು. ಇದೀಗ ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಕೂಡ ಎರಡು ಹೊಸ ಮಾಸಿಕ ರಿಚಾರ್ಜ್ ಯೋಜನೆಯನ್ನು ಬಿಡುಗಡೆ ಮಾಡಿದೆ. ಈ ಪ್ಲಾನ್ ಗಳಲ್ಲಿ ಡೆಲಿ ಡೇಟಾ, ಕಾಲಿಂಗ್ ಹಾಗೂ ಎಸ್ಎಂಎಸ್ ಸೌಲಭ್ಯಗಳು ಶಾಮೀಲಾಗಿವೆ.
Cheapest Recharge Plans: BSNL 30 ದಿನಗಳ ಮಾನ್ಯತೆಯೊಂದಿಗೆ ಅನೇಕ ಯೋಜನೆಗಳನ್ನು ಹೊಂದಿದೆ. ಇಂದು ನಾವು ನಿಮಗೆ BSNL ನ ಮೂರು ಅಗ್ಗದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ, ಇದರಲ್ಲಿ ಡೇಟಾ, ಕರೆ ಮತ್ತು ಅನೇಕ ಪ್ರಯೋಜನಗಳು ಸಿಗುತ್ತವೆ.
ಇಂದು ನಾವು ನಿಮಗೆ ಸರ್ಕಾರಿ ಸ್ವಾಮ್ಯದ BSNL ಕಂಪನಿಯ ಯೋಜನೆಯೊಂದರ ಕುರಿತು ಮಾಹಿತಿ ನೀಡುತ್ತಿದ್ದು, ಇದರಲ್ಲಿ ನಿಮಗೆ ಕಡಿಮೆ ವೆಚ್ಚದಲ್ಲಿ ಅದ್ಭುತ ಪ್ರಯೋಜನಗಳನ್ನು ನೀಡಲಾಗುತ್ತಿದೆ. ಈ ಯೋಜನೆಯು ಜಿಯೋ-ಏರ್ಟೆಲ್ನ ಯೋಜನೆಗಿಂತ ಉತ್ತಮವಾಗಿದೆ ಎಂಬುದು ಇಲ್ಲಿ ಗಮನಾರ್ಹ.
BSNL Recharge Plans - BSNL ಇತ್ತೀಚೆಗಷ್ಟೇ ತನ್ನ 100 ರೂ.ಗಳಿಗಿಂತ ಕಣಿಮೆ ಬೆಲೆ ಹೊಂದಿರುವ ಪ್ರಿಪೇಯ್ಡ್ ರೀಚಾರ್ಜ್ ಯೋಜನೆಗಳ ಮತ್ತಷ್ಟು ಕಡಿಮೆ ಮಾಡಿದೆ. ಜೊತೆಗೆ ಅಂತಾರಾಷ್ಟ್ರೀಯ ರೋಮಿಂಗ್ ಮತ್ತು ಕರೆ ಮಾಡುವ ಪ್ರಯೋಜನಗಳನ್ನು ಹೊಂದಿರುವ ಕೆಲವು ಯೋಜನೆಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡಲು ಪ್ರಯತ್ನಿಸಿದೆ. ಈ ಯೋಜನೆಗಳ ಬಗ್ಗೆ ವಿವರವಾಗಿ ತಿಳಿಯೋಣ ಬನ್ನಿ.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಭಾರತೀಯ ಸಂಚಾರ್ ನಿಗಮ್ ಲಿಮಿಟೆಡ್ (BSNL) ಇತ್ತೀಚೆಗೆ ತನ್ನ ಪ್ರಿಪೇಯ್ಡ್ ಯೋಜನೆಗಳಲ್ಲಿ ಕೆಲವು ಹಬ್ಬದ ಕೊಡುಗೆಗಳನ್ನು ಬಿಡುಗಡೆ ಮಾಡಿದೆ. ಈ ರೀಚಾರ್ಜ್ ಯೋಜನೆಗಳಲ್ಲಿ ಕಂಡುಬರುವ ಮಾಹಿತಿ ನೋಡೋಣ ಬನ್ನಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.