Mercury Retrograde in Sagittarius: ಗ್ರಹಗಳ ರಾಜಕುಮಾರ ಬುಧ ಇನ್ನೂ ಕೆಲವೇ ದಿನಗಳಲ್ಲಿ ಧನು ರಾಶಿಯಲ್ಲಿ ತನ್ನ ಹಿಮ್ಮುಖ ಚಲನೆ ಆರಂಭಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ.
Budh Gochar: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧ ಇತ್ತೀಚೆಗಷ್ಟೇ ರಾಶಿ ಪರಿವರ್ತನೆ ಹೊಂದುವ ಮೂಲಕ ಧನು ರಾಶಿಯನ್ನು ಪ್ರವೇಶಿಸಿದ್ದಾನೆ. ಇದರೊಂದಿಗೆ ಕೆಲವು ರಾಶಿಯವರಿಗೆ ಬುಧ ಕೃಪಾಕಟಾಕ್ಷವನ್ನು ತೋರಿದ್ದಾನೆ ಎಂದು ನಂಬಲಾಗಿದೆ.
Mahadhan Rajyog In Dhanu Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ತಿಂಗಳಾಂತ್ಯಕ್ಕೆ ಬುಧನ ಧನು ರಾಶಿ ಗೋಚರ ನೆರವೇರಲಿದ್ದು, ಇದರಿಂದ ಮಹಾಧಾನ ರಾಜಯೋಗ ನಿರ್ಮಾಣಗೊಳ್ಳಲಿದೆ. ಇದರಿಂದ ಹಲವು ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ಈ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವ್ಯಾಪಾರದಲ್ಲಿ ಯಶಸ್ಸಿನ ಯೋಗ ರೂಪುಗೊಳ್ಳುತ್ತಿದೆ. (Spiritual News In Kannada)
Budh Gochar In Dhanu Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಬುಧ ಧನು ರಾಶಿಯಲ್ಲಿ ಗೋಚರಿಸಲಿದ್ದಾನೆ, ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. (Spiritual News In Kannada)
Budh Gochar 2023: ದೀಪಾವಳಿಯ ಹಿಂದಿನ ಸಮಯ ಮೇಷ ರಾಶಿಯವರಿಗೆ ಒಳ್ಳೆಯದಲ್ಲ. ಈ ರಾಶಿಯ ಅಧಿಪತಿಯಾದ ಮಂಗಳನು ಬುಧನೊಂದಿಗೆ ಉತ್ತಮ ಒಡನಾಟವನ್ನು ಹೊಂದಿಲ್ಲ. ಈ ರಾಶಿಯ 8ನೇ ಮನೆಯಲ್ಲಿ ಬುಧ ಸಂಚರಿಸಲಿದ್ದಾನೆ.
ತುಲಾದಲ್ಲಿ ಬುಧ ಗೋಚರ 2023: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಬುಧನು ತುಲಾ ರಾಶಿಯನ್ನು ಪ್ರವೇಶಿಸಿದ್ದಾನೆ. ತುಲಾ ರಾಶಿಯಲ್ಲಿ ಬುಧ ಸಂಕ್ರಮಣ ಬಹಳ ಮುಖ್ಯ, ಇದು ಕೆಲವು ರಾಶಿಗಳ ಅದೃಷ್ಟವನ್ನು ಬದಲಾಯಿಸುತ್ತದೆ.
Mercury Transit 2023: ಕುಂಭ ರಾಶಿಯ ಜನರು ಬುಧ ಸಂಕ್ರಮಣದಿಂದ ವಿಶೇಷ ಲಾಭಗಳನ್ನು ಪಡೆಯುತ್ತಾರೆ. ಬುಧನು ತುಲಾ ರಾಶಿಗೆ ಪ್ರವೇಶಿಸುವುದರಿಂದ ಕುಂಭ ರಾಶಿಯವರಿಗೆ ವ್ಯಾಪಾರದಲ್ಲಿ ಲಾಭ ದೊರೆಯುತ್ತದೆ.
Shani Transit 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಯಾವುದೇ ಗ್ರಹದ ಸಾಗಣೆ ಮತ್ತು ನಕ್ಷತ್ರ ಬದಲಾವಣೆಯು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅಕ್ಟೋಬರ್ 15 ರಂದು ಬುಧ ಮತ್ತು ಶನಿ ನಕ್ಷತ್ರ ಬದಲಾಯಿಸಿದ್ದಾರೆ.
Mercury Transit In Scorpion 2023: ವೈದಿಕ ಜೋತಿಷ್ಯ ಶಾಸ್ತ್ರದ ಬರುವ ನವೆಂಬರ್ 2023 ರಲ್ಲಿ ಗ್ರಹಗಳ ರಾಜಕುಮಾರ ಎಂದೇ ಕರೆಯಲಾಗುವ ಬುಧ ವೃಶ್ಚಿಕ ರಾಶಿಯಲ್ಲಿ ಪ್ರವೇಶಿಸಲಿದ್ದಾನೆ. ಇದರಿಂದ ಒಟ್ಟು ಮೂರು ಜಾತಕದವರಿಗೆ ಅಪಾರ ಧನಪ್ರಾಪ್ತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. Spiritual News In Kannada
Budh Gochar 2023 : ಕೆಲವು ರಾಶಿಗಳಿಗೆ ಬುಧ ಸಂಕ್ರಮಣವು ಪ್ರಯೋಜನಕಾರಿಯಾಗಲಿದೆ. ಈ ಸಮಯದಲ್ಲಿ, ಆ ರಾಶಿಗಳ ಜನರು ಯಾವುದೇ ಕ್ಷೇತ್ರದಲ್ಲಿ ಹೂಡಿಕೆ ಮಾಡಿದರೂ ಉತ್ತಮ ಲಾಭವನ್ನು ಪಡೆಯುತ್ತಾರೆ. ಇದಲ್ಲದೆ, ಆರೋಗ್ಯ ಸಮಸ್ಯೆಗಳು ಸಹ ದೂರವಾಗುತ್ತವೆ.
Budh Gochar 2023: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ಕನ್ಯಾ ರಾಶಿಗೆ ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರಿಗೆ ಇದು ಭಾಗ್ಯೋದಯದ ಸಮಯ ಎಂದು ಹೇಳಲಾಗುತ್ತಿದೆ.
Mercury Direct in leo effect: ಜ್ಯೋತಿಷ್ಯದಲ್ಲಿ, ಬುಧ ಗ್ರಹಗಳ ರಾಜಕುಮಾರ, ಮಾತು, ಬುದ್ಧಿವಂತಿಕೆ, ತರ್ಕ, ಸಂವಹನ ಮತ್ತು ವ್ಯವಹಾರದ ಅಂಶವೆಂದು ಪರಿಗಣಿಸಲಾಗಿದೆ. ಬುಧವು ತನ್ನ ಚಲನೆಯನ್ನು ಬದಲಾಯಿಸಿದಾಗ, ಅದು ಎಲ್ಲಾ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.
Budh Gochar 2023 in leo effect: ಬುಧ ಗ್ರಹದ ಸ್ಥಾನದಲ್ಲಿನ ಬದಲಾವಣೆಯು ಆರ್ಥಿಕ ಪರಿಸ್ಥಿತಿ, ವೃತ್ತಿ ಮತ್ತು ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಜಾತಕದಲ್ಲಿ ಬುಧನು ಶುಭ ಸ್ಥಾನದಲ್ಲಿದ್ದರೆ ನಿಮಗೆ ಯಾವುದಕ್ಕೂ ಕೊರತೆಯಾಗುವುದಿಲ್ಲ. ಮುಂದಿನ ವಾರದಲ್ಲಿ ಬುಧನು ಸಿಂಹ ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಯಾವ ರಾಶಿಯವರಿಗೆ ಲಾಭವಾಗಲಿದೆ ಎಂದು ತಿಳಿದುಕೊಳ್ಳೋಣ.
Mercury Transit: ಇನ್ನೊಂದು ವಾರದಲ್ಲಿ ಗ್ರಹಗಳ ರಾಜಕುಮಾರ ಬುಧ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಕೆಲವು ರಾಶಿಯವರ ದೃಷ್ಟಿಯಿಂದ ಈ ಸಮಯವನ್ನು ಅತ್ಯುತ್ತಮ ಸಮಯ ಎಂದು ಹೇಳಲಾಗುತ್ತಿದೆ.
Budh Uday 2023 in Mithun: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ಮಿಥುನ ರಾಶಿಯಯಲ್ಲಿ ಉದಯಿಸಲಿದ್ದಾನೆ. ಇದರೊಂದಿಗೆ ಶುಭಕರ ಭದ್ರ ರಾಜಯೋಗವೂ ನಿರ್ಮಾಣಗೊಳ್ಳುತ್ತಿದೆ. ಇದನ್ನು ಕೆಲವು ರಾಶಿಯವರ ದೃಷ್ಟಿಯಿಂದ ಭಾರೀ ಅದೃಷ್ಟದ ಸಮಯ ಎಂದು ಬಣ್ಣಿಸಲಾಗುತ್ತಿದೆ.
Budh Gochar 2023: ಜ್ಯೋತಿಷ್ಯದಲ್ಲಿ ಬುಧವನ್ನು ಸಂಪತ್ತು, ವ್ಯವಹಾರ, ಬುದ್ಧಿವಂತಿಕೆ, ತರ್ಕ ಮತ್ತು ಸಂವಹನದ ಅಂಶವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಬುಧದ ಸ್ಥಾನದಲ್ಲಿನ ಬದಲಾವಣೆಯು ಎಲ್ಲಾ ರಾಶಿಗಳ ಜೀವನದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಬುಧವು ಮಿಥುನ ರಾಶಿಯನ್ನು ಪ್ರವೇಶಿಸಲಿದೆ. ಬುಧನು ಮಿಥುನ ರಾಶಿಯ ಅಧಿಪತಿಯಾಗಿದ್ದು, ಜೂನ್ 24, 2023 ರಂದು ಮಿಥುನ ರಾಶಿಯನ್ನು ಪ್ರವೇಶಿಸುತ್ತಾನೆ.
Mercury Rise In Cancer Effect: ವೈದಿಕ ಜ್ಯೋತಿಷ್ಯದ ಪ್ರಕಾರ ಬುಧದೇವನು ಜುಲೈ 7 ರಂದು ಕರ್ಕಾಟಕದಲ್ಲಿ ಉದಯಿಸುತ್ತಾನೆ. ಈ ಸಂದರ್ಭದಲ್ಲಿ ಕೆಲವು ಜನರ ಅದೃಷ್ಟವನ್ನು ಬೆಳಗಿಸುತ್ತಾನೆ. ಜೊತೆಗೆ ವೃತ್ತಿ-ವ್ಯವಹಾರದಲ್ಲಿ ಪ್ರಗತಿಯ ಸಾಧ್ಯತೆಗಳಿವೆ. ಈ ಅದೃಷ್ಟದ ರಾಶಿಗಳ ಬಗ್ಗೆ ತಿಳಿಯೋಣ.
Budh Gochar 2023 Zodiac Effects: ಬುಧ ದೇವರನ್ನು ಗ್ರಹಗಳ ರಾಜಕುಮಾರ ಎಂದು ಪರಿಗಣಿಸಲಾಗುತ್ತದೆ. ಅಷ್ಟೇ ಅಲ್ಲದೆ, ತರ್ಕ ಮತ್ತು ಬುದ್ಧಿವಂತಿಕೆಯ ಅಂಶಗಳೆಂದು ಹೇಳಲಾಗುತ್ತದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಜೂನ್ 7 ರಂದು ಅಂದರೆ ಇಂದು ವೃಷಭ ರಾಶಿಯನ್ನು ಬುಧ ಗ್ರಹ ಪ್ರವೇಶಿಸಲಿದೆ. ಜೂನ್ 24 ರವರೆಗೆ ಅದೇ ರಾಶಿಯಲ್ಲಿ ನೆಲೆಗೊಳ್ಳಲಿದೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಬೀರುತ್ತದೆ. ಇಂದು ನಾವು ಶುಭವಾಗಲಿರುವ ರಾಶಿಗಳ ಬಗ್ಗೆ ತಿಳಿಯೋಣ.
Budh Gochar 2023 Effect: ಜ್ಯೋತಿಷ್ಯದಲ್ಲಿ, ಬುಧವನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಇನ್ನು ಎರಡು ದಿನಗಳಲ್ಲಿ ಅಂದರೆ ಜೂನ್ 7ರಂದು ಬುಧ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಈ ಸಂದರ್ಭದಲ್ಲಾಗುವ ಶುಭ ಸೂಚಕದಿಂದ ಕೆಲ ರಾಶಿಗಳಿಗೆ ವರದಾನವಾಗಲಿದೆ ಆ ರಾಶಿಗಳು ಯಾವುವೆಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.