Budh Gochar 2024: ಗ್ರಹಗಳ ರಾಜಕುಮಾರ ಅಂದರೆ ಬುಧ ಕೂಡ ತನ್ನ ರಾಶಿಯನ್ನು ಬದಲಾಯಿಸಲಿದ್ದಾನೆ. ಜ್ಯೋತಿಷ್ಯದ ಲೆಕ್ಕಾಚಾರದ ಪ್ರಕಾರ, ಬುಧ ಸೆಪ್ಟೆಂಬರ್ 23ರಂದು ಕನ್ಯಾ ರಾಶಿಗೆ ಪ್ರವೇಶಿಸುತ್ತಾನೆ. ಈ ಬದಲಾವಣೆಯಿಂದ 5 ರಾಶಿಗಳು ತುಂಬಾ ಶುಭ ಫಲಿತಾಂಶಗಳನ್ನು ಪಡೆಯುತ್ತವೆ.
Budhaditya Rajayoga formed in Leo: ಸೂರ್ಯನು ಕರ್ಕಾಟಕ ರಾಶಿಯಲ್ಲಿ ಸಂಚರಿಸುತ್ತಿದ್ದು, ಆಗಸ್ಟ್ 16ರಂದು ತನ್ನದೇ ರಾಶಿ ಸಿಂಹವನ್ನು ಪ್ರವೇಶಿಸಲಿದೆ. ಗ್ರಹಗಳ ರಾಜಕುಮಾರ ಬುಧ ಈಗಾಗಲೇ ಈ ರಾಶಿಯಲ್ಲಿ ಸಂಚರಿಸುತ್ತಿದೆ. ಸಿಂಹರಾಶಿಯಲ್ಲಿ ಬುಧ & ಸೂರ್ಯನ ಸಂಯೋಗದಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳಲಿದೆ.
Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧ ಇಂದು (ಜೂನ್ 14) ತನ್ನ ರಾಶಿಚಕ್ರ ಚಿಹ್ನೆಯನ್ನು ಬದಲಾಯಿಸಲಿದ್ದಾನೆ. ಶುಕ್ರನ ರಾಶಿ ಬದಲಾವಣೆಯು ಎಲ್ಲಾ ರಾಶಿಯವರ ಮೇಲೂ ಪರಿಣಾಮ ಬೀರುತ್ತದೆ. ಆದರೆ, ಕೆಲವು ರಾಶಿಯವರಿಗೆ ಕೇವಲ ಶುಭಫಲಗಳನ್ನು ಮಾತ್ರ ನೀಡಲಿದೆ ಎನ್ನಲಾಗುತ್ತಿದೆ.
Budh Gochar On Akshaya Trithiya: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದು ಬುದ್ಧಿವಂತಿಕೆ, ತರ್ಕ, ವ್ಯವಹಾರದ ಅಂಶ ಎಂದು ಪರಿಗಣಿಸಲಾಗಿರುವ ಬುಧ ರಾಶಿ ಬದಲಾವಣೆ ಮಾಡಲಿದ್ದಾನೆ. ಅಕ್ಷಯ ತೃತೀಯ ದಿನದಂದು ಬುಧ ರಾಶಿ ಪರಿವರ್ತನೆ ಹೊಂದಲಿದ್ದು, ಕೆಲವು ರಾಶಿಯವರ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Budh Shukra Yuti Effects : ಶುಕ್ರ ಮತ್ತು ಬುಧ ಗ್ರಹಗಳ ಸಂಚಾರದಿಂದ ಲಕ್ಷ್ಮಿ ನಾರಾಯಣ ಯೋಗ ರೂಪುಗೊಳ್ಳಲಿದೆ. ಈ ರಾಶಿಗಳಿಗೆ ಸಂಪತ್ತಿನಲ್ಲಿ ಹೆಚ್ಚಳದ ಜೊತೆ ಪ್ರತಿ ಕೆಲಸದಲ್ಲೂ ಜಯ ಸಿಗಲಿದೆ.
Mercury Set 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವುದೇ ಗ್ರಹದ ಅಸ್ತಮ ಸ್ಥಿತಿಯನ್ನು ಮಂಗಳಕರ ಎಂದು ಹೇಳಲಾಗುವುದಿಲ್ಲ. ಪ್ರಸ್ತುತ, ಗ್ರಹಗಳ ರಾಜಕುಮಾರ ಬುಧ ಅಸ್ತಮ ಸ್ಥಿತಿಯಲ್ಲಿದ್ದಾನೆ. ಇದರ ಪ್ರಭಾವದಿಂದ ಕೆಲವು ರಾಶಿಯವರ ಜೀವನದಲ್ಲಿ ಋಣಾತ್ಮಕ ಪರಿಣಾಮಗಳು ಕಂಡು ಬರಲಿವೆ. ಹಾಗಾಗಿ ಆ ರಾಶಿಯವರು ತುಂಬಾ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗುತ್ತಿದೆ.
Kendra Trikon Rajyoga: ಬುಧ ಸಂಚಾರದಿಂದ ಅತ್ಯಂತ ಮಂಗಳಕರ ಯೋಗಗಳಲ್ಲಿ ಒಂದಾದ ಕೇಂದ್ರ ತ್ರಿಕೋನ ರಾಜಯೋಗ ನಿರ್ಮಾಣವಾಗಿದ್ದು, ಇದರ ಪರಿಣಾಮವಾಗಿ ಮೂರು ರಾಶಿಯ ಜನರು ವೃತ್ತಿಯಲ್ಲಿ ಭಾರೀ ಯಶಸ್ಸನ್ನು, ವ್ಯಾಪಾರದಲ್ಲಿ ಬಂಪರ್ ಲಾಭವನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.
Budh Gochar In Aquarius 2024ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ರಾಜಕುಮಾರ ಎಂದೇ ಖ್ಯಾತನಾಗಿರುವ ಬುಧನ ಗೋಚರದಿಂದ ವಿಪರೀತ ರಾಜಯೋಗ ರಚನೆಯಾಗಿದೆ. ಇದರಿಂದ ಮೂರು ರಾಶಿಗಳ ಜನರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು, ಭಾಗ್ಯೋದಯ, ಆಕಸ್ಮಿಕ ಧನಲಾಭ ಕಾದಿದೆ (Spiritual News In Kannada)
Double Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರಸ್ತುತ ಬುದ್ಧಿದಾತ ಬುಧ ಕುಂಭ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಅಲ್ಲಿ ಸೂರ್ಯ ಹಾಗೂ ಶನಿಯ ಜೊತೆಗೆ ಆತನ ಮೈತ್ರಿ ನೆರವೇರಿದೆ. ಈ ಮೈತ್ರಿಗಳು ಹಲವು ಜಾತಕದವರಿಗೆ ವಿಶೇಷ ಲಾಭಗಳನ್ನು ನೀಡಲಿವೆ. (Spiritual News In Kannada)
ಬುಧ ಗೋಚರ 2024: ಫೆಬ್ರವರಿ 20ರಂದು ಗ್ರಹಗಳ ರಾಜಕುಮಾರ ಬುಧವು ಸಾಗಿ ಕುಂಭ ರಾಶಿಯನ್ನು ಪ್ರವೇಶಿಸಲಿದೆ. ಈ ಕಾರಣದಿಂದ ಕುಂಭದಲ್ಲಿ ಶನಿ ಮತ್ತು ಬುಧದ ಸಂಯೋಗವು ರೂಪುಗೊಳ್ಳುತ್ತದೆ, ಇದು 3 ರಾಶಿಗಳ ಜನರ ಅದೃಷ್ಟವನ್ನು ಸುಧಾರಿಸುತ್ತದೆ.
Budh Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕುಂಭ ರಾಶಿಗೆ ಬುಧನ ಪ್ರವೇಶ ನೆರವೇರುತ್ತಿದೆ. ಇದರಿಂದ ಒಟ್ಟು ನಾಲ್ಕು ರಾಶಿಗಳ ಜನರ ಜೀವನದಲ್ಲಿ ಲಕ್ಷ್ಮಿ ನಾರಾಯಣ ಕೃಪೆಯಿಂದ ಕುಬೇರ ನಿಧಿ ಪ್ರಾಪ್ತಿ ಯೋಗ ರಚನೆಯಾಗಲಿದೆ. (Spiritual News In Kannada)
Budh Gochar 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಕುಂಭ ರಾಶಿಗೆ ಬುಧನ ಪ್ರವೇಶ ನೆರವೇರುತ್ತಿದೆ. ಇದರಿಂದ ಒಟ್ಟು ಮೂರು ರಾಶಿಗಳ ಜನರ ಜೀವನದಲ್ಲಿ ಲಕ್ಷ್ಮಿ ನಾರಾಯಣ ಕೃಪೆಯಿಂದ ಕುಬೇರ ನಿಧಿ ಪ್ರಾಪ್ತಿ ಯೋಗ ರಚನೆಯಾಗಲಿದೆ. (Spiritual News In Kannada)
Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರ ಫಲವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ.
Budh Gochar In Dhanu Rashi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. Spiritual News In Kannada
By accepting cookies, you agree to the storing of cookies on your device to enhance site navigation, analyze site usage, and assist in our marketing efforts.