Rajeev Ratan Awas Yojna Flats Collapse - ರಾಷ್ಟ್ರ ರಾಜಧಾನಿ ದೆಹಲಿಯ ಬವಾನಾ (Bawana) ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ರಾಜೀವ್ ರತನ್ ಆವಾಸ್ ಯೋಜನೆಯ (Rajiv Ratan Awas Yojna) ಹಲವು ಫ್ಲಾಟ್ಗಳು ಶುಕ್ರವಾರ ಮಧ್ಯಾಹ್ನ ಕುಸಿದು ಬಿದ್ದಿವೆ.
Mumbai Building Collapse: ಬಿಎಂಸಿ ಪ್ರಕಾರ, ಮಲಾಡ್ನ ಮಾಲ್ವಾನಿ ಪ್ರದೇಶದಲ್ಲಿ ಈ ಘಟನೆಯಿಂದಾಗಿ, ಹತ್ತಿರದ ಇತರ ಎರಡು ವಸತಿ ಕಟ್ಟಡಗಳು ಸಹ ಹಾನಿಗೀಡಾಗಿವೆ, ಅವು ಈಗ ಅಪಾಯಕಾರಿ ಸ್ಥಿತಿಯಲ್ಲಿವೆ ಎಂದು ತಿಳಿದುಬಂದಿದೆ.
ಕಟ್ಟಡ ಕುಸಿತದ ನಂತರ ತಕ್ಷಣ ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಕ್ಷಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಚಿಕಿತ್ಸೆಗೆ ಅಗತ್ಯವಿರುವವರಿಗೆ 1 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿಗಳು ತಕ್ಷಣ ನೀಡಲಿದ್ದಾರೆ. ಹೆಚ್ಚಿನ ಪರಿಹಾರ ಘೋಷಿಸುವ ಅಧಿಕಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.