ಕಾಂತಾರ ಚಿತ್ರದ ಕಲಾವಿದರು ತೆರಳ್ತಿದ್ದ ಬಸ್ ಅಪಘಾತ
ಆರ್ಟ್ಸ್ ಕಲಾವಿದರನ್ನ ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿ
ನಿಯಂತ್ರಣ ತಪ್ಪಿ ಕಲಾವಿದರು ತೆರಳ್ತಿದ್ದ ಮಿನಿ ಬಸ್ ಪಲ್ಟಿ
6 ಜನ ಗಂಭಿರ, ಜಡ್ಕಳ್ & ಕುಂದಾಪುರ ಆಸ್ಪತ್ರೆಗೆ ಶಿಫ್ಟ್
Raod Accident: ಭಾರೀ ರಸ್ತೆ ಅಪಘಾತದಲ್ಲಿ ಪ್ರಮಾಣಿಕರಿಂದ ತುಂಬಿದ್ದ ಬಸ್ ಕಂದಕಕ್ಕೆ ಉರುಳಿದ್ದು ಇದುವರೆಗೂ 15 ಮೃತದೇಹಗಳು ಪತ್ತೆಯಾಗಿವೆ. ಇನ್ನುಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ.
Road Accident: ಉತ್ತರ ಪ್ರದೇಶದ ಉನ್ನಾವೋದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ದುರ್ಘಟನೆಯಲ್ಲಿ 18 ಜನರು ಜೀವ ಕಳೆದುಕೊಂಡಿದ್ದಾರೆ. ಅಲ್ಲದೆ, ಹಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯಾತ್ರಾರ್ಥಿಗಳಿಂದ ತುಂಬಿದ ಬಸ್ಸು ಕಮರಿಗೆ ಉರುಳಿದ ನಂತರ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Assam Road Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಮಗನ ವಿದ್ಯಾಭ್ಯಾಸಕ್ಕಾಗಿ ಹಣ ಹೊಂದಿಸುವ ಸಲುವಾಗಿ ಇಂತಹ ನಿರ್ಧಾರ ಕೈಗೊಂಡಿರುವ ತಾಯಿಯನ್ನು ಪಾಪತಿ ಎಂದು ಗುರುತಿಸಲಾಗಿದ್ದು, ಈಕೆ ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸೇಲಂನ ಕಲೆಕ್ಟರ್ ಕಛೇರಿಯಲ್ಲಿ ‘ಸಫಾಯಿ ಕರ್ಮಚಾರಿ’ಯಾಗಿ ಕೆಲಸ ಮಾಡುತ್ತಿದ್ದ ಮಹಿಳೆ ಪಾಪತಿ ಮಗನ ಕಾಲೇಜು ಶುಲ್ಕ 45,000 ರೂ.ಗಳನ್ನು ಪಾವತಿಸಲು ಸರ್ಕಾರದಿಂದ ಹಣಕಾಸಿನ ನೆರವು ಪಡೆಯಲು ಉದ್ದೇಶಪೂರ್ವಕವಾಗಿ ಬಸ್ನ ಮುಂದೆ ಜಿಗಿದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ಸಖತ್ ವೈರಲ್ ಆಗುತ್ತಿದೆ.
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭಾನುವಾರ ಬಸ್ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ದೇವಸ್ಥಾನದ ಬಳಿ ಮುಂಜಾನೆ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
Gujarat Bus Accident: ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಇನ್ನು ಬಸ್ನಲ್ಲಿದ್ದ 28 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 11 ಜನರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ಪೊಲೀಸರು ಆಗಮಿಸಿ ಕಾರ್ಯಾಚರಣೆ ಕೈಗೊಂಡು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ
ಖಾಸಗಿ ವಾಹನ ದಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಕ್ಕಳಿಗೆ ಗಾಯಗಳಾಗಿದ್ದರೆ, ಅವರಲ್ಲಿ ಏಳು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.