ನಾಲ್ಕು ನಿಗಮಗಳಲ್ಲಿನ ಒಟ್ಟು 17,000 ಬಸ್ಗಳಿವೆ. ಇದರಲ್ಲಿ ಕೆಎಸ್ಆರ್ಟಿಸಿಯಲ್ಲಿ 1,572 ಮತ್ತು ಬಿಎಂಟಿಸಿ 394 ಬಸ್ಗಳು ಸೇರಿದಂತೆ ಒಟ್ಟು 3,024 ಬಸ್ಗಳನ್ನು ಸಾರಿಗೆ ಇಲಾಖೆ ನಿರ್ವಹಿಸುತ್ತಿದೆ.
ನಿನ್ನೆಯಿಂದ ರಾಜ್ಯ ರಾಜಧಾನಿಯಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ನಾಳೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಸಿಎಂ ಬಿಎಸ್ ಯಡಿಯುರಪ್ಪ ತಿಳಿಸಿದ್ದಾರೆ.
ರಸ್ತೆ ಸಾರಿಗೆ ಸಂಸ್ಥೆಗಳ (ಆರ್ಟಿಸಿ) ನೌಕರರನ್ನು ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆಗೆ ಆಹ್ವಾನಿಸುವುದಿಲ್ಲ, ಬೇಕಾದರೆ ಅವರೇ ಮಾತುಕತೆಗೆ ಬರಲಿ ಎಂದು ಸಿಎಂ ಬಿಎಸ್ ಯಡಿಯುರಪ್ಪ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.