ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅವರಲ್ಲಿ ಮೂವತ್ತು ಕ್ಯಾಬಿನೆಟ್ ಮಂತ್ರಿಗಳು, ಐದು ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಒಟ್ಟು 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಸಿದ್ದು ಸೇನಾನಿಗಳಿಗೆ ಖಾತೆ ಹಂಚಿಕೆ ಫೈನಲ್.. ರಾಜ್ಯಪಾಲರ ಅಂಕಿತದ ಹಿನ್ನೆಲೆ ಖಾತೆ ಹಂಚಿಕೆ.. ಪರಮೇಶ್ವರ್ಗೆ ಗೃಹ, MBPಗೆ ಬೃಹತ್ ಕೈಗಾರಿಕೆ,.. ಪ್ರಿಯಾಂಕ್ ಖರ್ಗೆಗೆ RDPR ಖಾತೆ ಹಂಚಿಕೆ.. ಮುಖ್ಯಮಂತ್ರಿ ಬಳಿಯೇ ಉಳಿದ ಐಟಿ ಬಿಟಿ ಖಾತೆ. ಜಲಸಂಪನ್ಮೂಲ ಉಳಿಸಿಕೊಂಡ DCM ಡಿಕೆಶಿ
ಸಂಪುಟ ವಿಸ್ತರಣೆ ವಿಚಾರ ಇಂದು ಸಭೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೊರಟಿದ್ದಾರೆ. ಇಂದು ದೆಹಲಿಯಲ್ಲಿ ನಡೆಯೋ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ..
ಸಂಪುಟ ವಿಸ್ತರಣೆ ವಿಚಾರ ಇಂದು ಸಭೆ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೆ ದೆಹಲಿಗೆ ಹೊರಟಿದ್ದಾರೆ. ಇಂದು ದೆಹಲಿಯಲ್ಲಿ ನಡೆಯೋ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ..
Karnataka Cabinet Expansion: ನಾಳೆಯೇ ಸುಮಾರು 20 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಶುಕ್ರವಾರ ಕಾಂಗ್ರೆಸ್ ವರಿಷ್ಠರು ಅನುಮೋದನೆ ನೀಡುವ ಸಾಧ್ಯತೆಯಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು
ದೆಹಲಿಯಲ್ಲಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಸಭೆ
ಇಂದು ಮಹತ್ವದ ಸಭೆ ಕರೆದಿರೋ ಕೆ.ಸಿ.ವೇಣುಗೋಪಾಲ್
ದೆಹಲಿ ಲೋಧಿ ಎಸ್ಟೇಟ್ನ ವೇಣುಗೋಪಾಲ್ ನಿವಾಸದಲ್ಲಿ ಸಭೆ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿ
ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಆಕಾಂಕ್ಷಿಗಳ ದಂಡು. ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಮುಂದೆ ಜನ ಜಮಾವಣೆ. ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕ ಡಿ. ಸುಧಾಕರ್ ಅವರನ್ನ ಮತ್ತೊಮ್ಮೆ ಸಚಿವರನ್ನಾಗಿ ಮಾಡಲು ಒತ್ತಡ. ಸಿದ್ದು ನಿವಾಸ ಬಳಿ ನೂರಕ್ಕು ಹೆಚ್ಚು ಕಾರ್ಯಕರ್ತರು ಆಕ್ರೋಶ. ಸದ್ಯ ಸಿಎಂ ಸಿದ್ದರಾಮಯ್ಯ ನಿವಾಸದ ಸುತ್ತ ಖಾಕಿ ಸರ್ಪಗಾವಲು. ಬ್ಯಾರಿಕೇಡ್ ಹಾಕಿ ಸುಧಾಕರ್ ಬೆಂಬಲಿಗರನ್ನ ತಡೆದ ಪೊಲೀಸರು.
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು. ಸಂಜೆ ದೆಹಲಿಗೆ ತೆರಳಲಿದ್ದಾರೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್. ಸಂಭವನೀಯ ಪಟ್ಟಿಯೊಂದಿಗೆ ದೆಹಲಿಗೆ ತೆರಳಲಿರೋ ಸಿದ್ದು. ಕನಿಷ್ಠ 20 ಸಚಿವರ ಪಟ್ಟಿ ಅಂತಿಮಕ್ಕೆ ಹೈಕಮಾಂಡ್ ಪ್ರಯತ್ನ. ಜಿಲ್ಲಾ, ಜಾತಿವಾರು ಆದ್ಯತೆಯೊಂದಿಗೆ ಪಟ್ಟಿ ಅಂತಿಮ ಸಂಭವ. ಎರಡನೇ ಹಂತದ ನಾಯಕರಿಗೆ ಖುಲಾಯಿಸುತ್ತಾ ಅದೃಷ್ಟ.
ಸರ್ಕಾರದಲ್ಲಿ ಆರು ಸ್ಥಾನಗಳು ಖಾಲಿ ಇವೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಸಿಎಂ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ. ಸಂಪುಟ ವಿಸ್ತರಣೆ ಮಾಡ್ತಾರೆ ಅಂದ್ರೆ ಬೇಡ ಅನ್ನಕ್ಕೆ ಆಗಲ್ಲ ಎಂದಿದ್ದಾರೆ.
ಅಧಿವೇಶನದ ನಡುವೆಯೂ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗಾವಿಯಿಂದ ಸಿಎಂ ದೆಹಲಿಗೆ ತೆರಳಲಿದ್ದಾರೆ. ಸಂಪುಟ ವಿಸ್ತರಣೆ, ಮೀಸಲಾತಿ ಮರು ಹಂಚಿಕೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗೋ ಸಾಧ್ಯತೆ ಇದೆ. ಖಾಲಿ ಇರುವ 5 ಸ್ಥಾನಗಳ ಬದಲಿಗೆ 2 ಸ್ಥಾನ ತುಂಬಲು ಚಿಂತನೆ ನಡೆಸಲಾಗಿದೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆ ಆಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.