2017 ರಲ್ಲಿ ಎಫ್ಐಆರ್ ದಾಖಲಾದ ಬಳಿಕ ತನಿಖೆಯಲ್ಲಿ ಏನೂ ಆಗಿಲ್ಲ. ಈ ಮಾಧ್ಯಮ ವಿಚಾರಣೆ ನಡೆಯುತ್ತಿದೆ, ಚಿದಂಬರಂ ಅವರ ಬಳಿ ಹಲವಾರು ಆಸ್ತಿಗಳಿವೆ ಎಂದು ಆರೋಪಿಸಲಾಗುತ್ತಿದೆ, ನನಗೆ ಒಂದಾದರೂ ಅಕ್ರಮ ಆಸ್ತಿ ಸಿಕ್ಕಿದರೆ, ನಾನು ಅರ್ಜಿಯನ್ನು ಹಿಂಪಡೆಯುತ್ತೇನೆ ಎಂದು ಕಪಿಲ್ ಸಿಬಲ್ ಹೇಳಿದ್ದಾರೆ.
ಬುಧುವಾರ ರಾತ್ರಿ ಐಎನ್ಎಕ್ಷ ಪ್ರಕರಣದ ವಿಚಾರವಾಗಿ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ನಿನ್ನೆ 2011 ರಲ್ಲಿ ತಾವೇ ಉದ್ಘಾಟಿಸಿದ್ದ ನೂತನ ಕೇಂದ್ರೀಯ ತನಿಖಾ ದಳ (ಸಿಬಿಐ) ಕೇಂದ್ರ ಕಚೇರಿಯಯಲ್ಲಿ ರಾತ್ರಿ ಕಳೆದಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಾನು ಹೇಳಿದ್ದೇನೆ ಎಂದು ಹೇಳಿರುವುದು ಅಪ್ಪಟ ಸುಳ್ಳು, ನಾನು ಹಾಗೆ ಒತ್ತಾಯಿಸಿರುವುದನ್ನು ಅವರು ಸಾಬೀತು ಪಡಿಸಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ಅಲ್ಲ, ಅಮೇರಿಕ ಅಧ್ಯಕ್ಷ ಟ್ರಂಪ್ ಕಡೆಯಿಂದ ಬೇಕಾದರೂ ಮಾಡಿಸ್ಲಿ, ತನಿಖೆಗೆ ಜೆಡಿಎಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಮಾಜವಾದಿ ಪಕ್ಷ(ಎಸ್ಪಿ)ದ ಮಾಜಿ ಶಾಸಕ ಅತೀಕ್ ಅಹ್ಮದ್ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿದೆ. ಶೋಧ ಸ್ಥಳಗಳ ಹೊರಗೆ ಪೊಲೀಸರು ಮತ್ತು ರಾಪಿಡ್ ಆಕ್ಷನ್ ಫೋರ್ಸ್ (ಆರ್ಎಎಫ್) ಹಾಜರಿದ್ದರು.
ಬಿಹಾರದ ಬಾಲಿಕಾಗೃಹಗಳ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದ್ದ ಎ.ಕೆ.ಶರ್ಮಾ ಅವರನ್ನು ಸಿಬಿಐನ ಅಂದಿನ ಹಂಗಾಮಿ ನಿರ್ದೇಶಕ ನಾಗೇಶ್ವರ ರಾವ್ ವರ್ಗಾವಣೆ ಮಾಡಿದ್ದರು.
'ಜಂಟಿ ನಿರ್ದೇಶಕ ಎ.ಕೆ.ಶರ್ಮಾ ಅವರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ, ಕೇಂದ್ರ ಸರ್ಕಾರ ಅವರನ್ನು ಹೇಗೆ ವರ್ಗಾವಣೆ ಮಾಡುತ್ತದೆ' ಎಂದು ಮುಖ್ಯ ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.
ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾಗಿರುವ ಆರೋಪಕ್ಕೆ ಗುರಿಯಾಗಿರುವ ಕೊಲ್ಕತ್ತಾ ನಗರ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಬಂದ ಸಿಬಿಐ ಅಧಿಕಾರಗಳನ್ನೇ ಕೊಲ್ಕತ್ತಾ ಪೊಲೀಸರು ವಶಕ್ಕೆ ಪಡೆದುಕೊಂಡ ಪ್ರಕರಣ ಇದೀಗ ರಾಜಕೀಯ ಸ್ವರೂಪ ಪಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.