ಬಂಧಿತರಿಂದ ಒಟ್ಟು 1.33 ಕೋಟಿ ರೂ. ಮೌಲ್ಯದ 2664 ನಕಲಿ ಛಾಪಾ ಕಾಗದಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಒಡೆಯರ ಕಾಲದಿಂದ ಈವರೆಗಿನ ಛಾಪಾ ಕಾಗದಗಳು ಪತ್ತೆಯಾಗಿವೆ. ಈ ಗ್ಯಾಂಗ್ ಛಾಪಾ ಕಾಗದಗಳ ಮೂಲಕ ಪ್ರಾಪರ್ಟಿಗಳ ಜಿಪಿಎ ಮಾಡುತ್ತಿದ್ದರು.
ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಬ್ಲಾಸ್ಟ್ಗೆ ನಡೆದಿತ್ತಾ ಸ್ಕೆಚ್..? ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಿಂದ ತಪ್ಪಿತಾ ದುರಂತ ಅಸ್ಸಾಂ ಮೂಲದ ಅಖ್ತರ್ ಹುಸೇನ್ ವಶಕ್ಕೆ ಪಡೆದು ಸಿಸಿಬಿ ಗ್ರಿಲ್
ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ರೌಡಿ ಶೀಟರ್ ಗಳು ಫುಲ್ ಆ್ಯಕ್ಟೀವ್ ಆಗಿದ್ದಾರೆ. ಜೈಲಿಂದ ಹೊರಬರುತ್ತಿರುವ ಖತರ್ನಾಕ್ ಗಳು ಸಾಮಾಜಿಕ ಜಾಲತಾಣದಲ್ಲಿ ಫುಲ್ ಹವಾ ಎಬ್ಬಿಸುತ್ತಿದ್ದಾರೆ.
ವಿದ್ಯಾರ್ಥಿ ವೀಸಾದಲ್ಲಿ ಭಾರತಕ್ಕೆ ಬಂದು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಸಿಸಿಬಿ ಮಾದಕ ಪದಾರ್ಥ ನಿಗ್ರಹ ದಳ ಬಂಧಿಸಿದೆ. ಜಾನ್ ನೆರೋ ಬಂಧಿತ ಆರೋಪಿ.
ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರೋ ಐಷಾರಾಮಿ ಹೋಟೆಲ್ ನಲ್ಲಿ ಬೆಳಗಿನಜಾವ 3.30 ತನಕ ನಡೆಯುತ್ತಿದ್ದ ಪಾರ್ಟಿ ಮೇಲೆ ದಾಳಿ ನಡೆಸಿದ್ದಾರೆ. ಈ ಪಾರ್ಟಿಯನ್ನು ಸೌತ್ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಆರ್ಗನೈಸ್ ಮಾಡಿದ್ದ ಎಂದು ತಿಳಿದು ಬಂದಿದೆ.
ಒಂದಲ್ಲ ಒಂದು ರೀತಿಯಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಸಂಪತ್ ರಾಜ್ ಮೊದಲಿಗೆ COVID-19 ಕಾಯಿಲೆ ಇದೆ ಎಂದು ಆಸ್ಪತ್ರೆ ಸೇರಿಕೊಂಡರು. ಆನಂತರ ತಲೆ ಮರೆಸಿಕೊಂಡು ಪೊಲೀಸರಿಗೆ ಇನ್ನಿಲ್ಲದಂತೆ ಕಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.