ಮೊಘಲರ ಕಾಲದ್ದು ಎಂದು ಹೇಳಲಾಗುವ ಪುರಾತನ ಕಾಲದ ಆನೆದಂತದಿಂದ ಮಾಡಿರುವ ವಿವಿಧ ಶೈಲಿಯ ಬೆಲೆಬಾಳುವ ವಸ್ತುಗಳನ್ನು ಮಾರಾಟಕ್ಕೆ ಯತ್ನಿಸಿದ್ದ ಆರೋಪಿಗಳನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಬಂಧಿಸಿದ್ದರಾರೆ. ಅನ್ಯ ರಾಜ್ಯದ ಇಬ್ಬರು ಸೇರಿ ಒಟ್ಟು ಆರು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದರಾರೆ.
ಚೀನಾ ಮೂಲದ ಲೋನ್ ಆ್ಯಪ್ಗಳಿಂದ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಸಾಲ ಕೊಡುವ ಚೈನೀಸ್ ಲೋನ್ ಆ್ಯಪ್ಗಳ ಹಾವಳಿ ನಿಯಂತ್ರಿಸಲು ಬೆಂಗಳೂರು ನಗರ ಪೊಲೀಸದು ಮುಂದಾಗಿದ್ದಾರೆ. ಒಂದು ವರ್ಷದಲ್ಲಿ ಅಂದಾಜು 100 ಕೋಟಿ ಹಣ ಫ್ರೀಜ್ ಮಾಡಿದ್ದಾರೆ.
ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
ಪೇ ಸಿಎಂ ಪೋಸ್ಟರ್ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಸಿಸಿಬಿ ಎಸಿಪಿ ಸುರೇಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಲಾಗಿದೆ.
ಅನಧಿಕೃತ ಲೋನ್ ಆ್ಯಪ್ಗಳಿಂದ ಗ್ರಾಹಕರಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಎಕನಾಮಿಕ್ ವಿಂಗ್ ಪ್ರಕರಣಗಳ ಬಗ್ಗೆ ತನಿಖೆ ಚುರುಕುಗೊಳಿಸಿದೆ. ಪ್ರಮುಖ ಆರೋಪಿಗಳನ್ನು ಬಂಧಿಸಿ 37 ಕೋಟಿಗೂ ಅಧಿಕ ಹಣ ಫ್ರೀಜ್ ಮಾಡಲಾಗಿದೆ.
ಇಂದು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಗೆ ಸೆರೆ ಸಿಕ್ಕಿದ್ದು ಒಬ್ಬರಲ್ಲ ಇಬ್ಬರು ಶಂಕಿತ ಉಗ್ರರು ಎಂಬ ಸ್ಪೋಟಕ ಮಾಹಿತಿ ಲಭಿಸಿದೆ. ಇಬ್ಬರೂ ಶಂಕಿತರನ್ನು ಎನ್ಐಎ ನ್ಯಾಯಾಲಯ 10 ದಿನ ಸಿಸಿಬಿ ವಶಕ್ಕೆ ನೀಡಿದೆ.
ಹೊಸ ವರ್ಷ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಪೋಲಿಸರು ಕಟ್ಟೆಚ್ಚರ ವಹಿಸಿದ್ದಾರೆ. ಪಾರ್ಟಿಗಳಿಗೆ ಮಾದಕ ದ್ರವ್ಯಗಳು ಸರಬರಾಜಾಗದಂತೆ ತಡೆಯಲು ಕಠಿಣ ಕ್ರಮಗಳನ್ನು ಅನುಸರಿಸುತ್ತಿದ್ದಾರೆ.
ಅವರ್ಯಾರು ಎಂದೇ ನನಗೆ ಗೊತ್ತಿಲ್ಲ. ಗೊತ್ತಿಲ್ಲದಿದ್ದವರ ಬಗ್ಗೆ ನಾನ್ಯಾಕೆ ತಲೆಕೆಡಿಸಿಕೊಳ್ಳಲಿ? ಗೊತ್ತಿಲ್ಲದ ಕುಟುಂಬದವರ ಬಗ್ಗೆ ನನಗೆ ಕೇಳಬೇಡಿ ಎಂಬುದಾಗಿ ಪ್ರತಿಕ್ರಿಯಿಸಿ, ಏನೊಂದು ವಿಷಯ ತಿಳಿಸಲು ನಿರಾಕರಿಸಿದರು.
ವಂಚನೆ ಆರೋಪ ಎದುರಿಸುತ್ತಿರುವ ಯುವರಾಜ್ ಸ್ವಾಮಿ ಪ್ರಕರಣದಲ್ಲಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಗುರುವಾರ ನೊಟೀಸ್ ಜಾರಿ ಮಾಡಿತ್ತು.
ಡ್ರಗ್ಸ್ ಮಾಫಿಯಾದಲ್ಲಿ ತಮ್ಮ ಹೆಸರು ತಳುಕು ಹಾಕಿಕೊಂಡಿರುವುದಕ್ಕೆ ಹಾಗೂ ವಿಚಾರಣೆಗೆ ಹಾಜರಾಗುತ್ತಿರುವ ಬಗ್ಗೆ 'ವಿಚಾರಣೆಗೆ ಹಾಜರಾಗುತ್ತಿದ್ದೇನೆ, ಹಾಗಂತ ನಾನು ಅಪರಾಧಿ ಏನಲ್ಲ. ನನಗೆ ತಿಳಿದಿರುವ ಮಾಹಿತಿಯನ್ನು ತನಿಖೆ ನಡೆಸುತ್ತಿರುವ ಸೆಂಟ್ರಲ್ ಕ್ರೈಂ ಬ್ರಾಂಚ್ (CCB) ಅಧಿಕಾರಿಗಳಿಗೆ ನೀಡುತ್ತೇನೆ' ಎಂದು ಎಂದು ಅನುಶ್ರೀ ಪ್ರತಿಕ್ರಿಯಿಸಿದ್ದಾರೆ.
ಸದ್ಯ ನಟ ದಿಗಂತ್ 'ಮಾರಿಗೋಲ್ಡ್' ಮತ್ತು 'ಗಾಳಿಪಟ-2' ಸಿನಿಮಾಗಳಲ್ಲಿ ನಟಿಸುತ್ತಿದ್ದು ವಿಚಾರಣೆ ನಡುವೆಯೇ ಎರಡೂ ಚಿತ್ರಗಳ ಚಿತ್ರೀಕರಣ ಮುಗಿಸಿಕೊಡುವುದಾಗಿ ನಿರ್ಮಾಪಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಸಿನಿ ಜೋಡಿ ಐಂದ್ರಿತಾ ಮತ್ತು ದಿಗಂತ್ (Diganth) ಗೆ ಸೆಂಟ್ರಲ್ ಕ್ರೈಂ ಬ್ರಾಂಚ್ ಪೊಲೀಸರು (CCB) ವಿಚಾರಣೆಗೆ ಬರುವಂತೆ ನೊಟೀಸ್ ನೀಡಿದ್ದು ಈ ಕ್ಷಣದವರೆಗೂ ಇವರಿಬ್ಬರು ಎಲ್ಲಿದ್ದಾರೆ ಎಂಬುದೇ ತಿಳಿದುಬಂದಿಲ್ಲ.
ಮಧ್ಯಾಹ್ನದ ಬಳಿಕ ಈ ಎಲ್ಲಾ ಆರೋಪಗಳನ್ನು ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಿಸಿಎಚ್ 33 ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗುತ್ತದೆ. ಆ ಸಂದರ್ಭದಲ್ಲಿ ಇವರಿಗೆ ನ್ಯಾಯಾಧೀಶರು ಬೇಲ್ ನೀಡುತ್ತಾರೋ ಅಥವಾ ಜೈಲಿಗೆ ಕಳುಹಿಸುತ್ತಾರೋ ಎಂಬುದು ಇಂದು ಕಾದುನೋಡಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.