Micro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಿದ್ದು, ರೈತರು ಮಹಿಳೆಯರು ಯುವಕರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ. ಕಂಪನಿಗಳು ವಸೂಲಾತಿ ನಿಯಮವನ್ನು ಪಾಲಿಸುತ್ತಿಲ್ಲ ಎಂದು ಕಿಡಿಕಾರಿದರು.
Crime News: KSRTC ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಕಿಟಕಿಯಿಂದ ತಲೆ ಹೊರ ಹಾಕಿದ್ದು, ಎದುರಿಗೆ ವೇಗವಾಗಿ ಬಂದ ಟ್ಯಾಂಕರ್ ಲಾರಿ ಉಜ್ಜಿದೆ. ಪರಿಣಾಮ ಮಹಿಳೆಯ ತಲೆಯೇ ಕತ್ತರಿಸಿ ಹೋಗಿರುವ ಘಟನೆ ನಡೆದಿದೆ.
ಕರ್ನಾಟಕದ ಪ್ರಮುಖ ಪ್ರವಾಸಿ ಸ್ಥಳ ಹಾಗೂ ಯಾತ್ರ ಸ್ಥಳವಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು.
Financial harassment: ಮೈಕ್ರೋ ಫೈನಾನ್ಸ್ ಕಿರುಕುಳ ತಾಳಲಾರದೆ ತುಮಕೂರು ಜಿಲ್ಲೆಯ ತಿಪಟೂರಿನ ಭೋವಿ ಕಾಲೋನಿ ನಿವಾಸಿ ಸಾದೀಕ್ ಬೇಗಂ (೪೨) ಶುಕ್ರವಾರ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.
ಈ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮೇಲಾಧಿಕಾರಿಗಳ ಸೂಚನೆಯಂತೆ ಜಿಂಕೆ ಕಳೆಬರವನ್ನು ಸುಡಲಾಗುತ್ತದೆ ಎಂದು ಆರ್ ಎಫ್ಒ ಕೆ.ಪಿ.ಸತೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಯಾರೂ ಇಲ್ಲದ ಮನೆಯಲ್ಲಿ ಲಕ್ಷಾಂತರ ಹಣ ಕನ್ನ
ರೇಣುಕಾ ಎಂಬವರ ಮನೆಯಲ್ಲಿ ಚಿನ್ನಾಭರಣ ಕಳವು
ಚಾಮರಾಜನಗರದ ಸಿದ್ಧಾರ್ಥ ಬಡಾವಣೆಯಲ್ಲಿ ಘಟನೆ
5.5 ಲಕ್ಷ ಹಣ, 750 ಗ್ರಾಂ ಚಿನ್ನ, 15 ಕೆಜಿ ಬೆಳ್ಳಿ ಸೇರಿ
ಟ್ಯಾಬ್, 40 ಸೀರೆ ಕಳವು, ಪ್ರಕರಣ ದಾಖಲು
ಸ್ಥಳಕ್ಕೆ ಎಸ್ಪಿ ಡಾ.ಬಿ.ಟಿ.ಕವಿತಾ ಭೇಟಿ, ಪರಿಶೀಲನೆ
20 government schools closed: ಇಂಗ್ಲಿಷ್ ಮೇಲಿನ ಅಕ್ಕರೆ, ಕಾನ್ವೆಂಟ್ ವ್ಯಾಮೋಹ ಹಾಗೂ ಸಾರಿಗೆ ತೊಂದರೆಯಿಂದ ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಬರೋಬ್ಬರಿ 20 ಸರ್ಕಾರಿ ಶಾಲೆಗಳು ಚಾಮರಾಜನಗರ ಜಿಲ್ಲೆಯಲ್ಲಿ ಬಂದ್ ಆಗಿದೆ, ಈ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.
Chamarajanagar bandh: ಸಭೆಯ ನೇತೃತ್ವ ವಹಿಸಿದ್ದ ವೆಂಕಟರಮಣಸ್ವಾಮಿ ಮಾತನಾಡಿ, ಸಂಸತ್ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ದೇಶದಿಂದ ಗಡಿಪಾರು ಮಾಡುವಂತೆ ಚಾಮರಾಜನಗರ ಬಂದ್ಗೆ ಕರೆ ನೀಡಲಾಗಿದೆ.
Bandipur: ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದಲ್ಲಿ ಹಸಿರು ಸುಂಕ ವಸೂಲು ಮಾಡಲು ತಡವಾಗುತ್ತಿರುವ ಹಿನ್ನೆಲೆ ಊಟಿ ಮತ್ತು ತಮಿಳುನಾಡಿಗೆ ತೆರಳುವ ಮಂದಿ ಕಿಮೀಗಟ್ಟಲೇ ಟ್ರಾಫಿಕ್ನಲ್ಲಿ ಸಿಲುಕಿ ಪರದಾಡುವಂತಾಯಿತು.
Sexual Harassment: ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ಕೊಟ್ಟು ಕೌನ್ಸಿಲಿಂಗ್ ನಡೆಸಿದ ಬಳಿಕ ವಿದ್ಯಾರ್ಥಿನಿ ದೂರಿನ ಮೇರೆಗೆ ಅಟೆಂಡರ್ ನಾಗರಾಜು ವಿರುದ್ಧ ಫೋಕ್ಸೋ ಕೇಸ್ ದಾಖಲಾಗಿದೆ.
ಇಂದು ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ಹಿನ್ನೆಲೆ
ಚಾಮರಾಜನಗರದ ಅರ್ಧಕ್ಕೂ ಅಧಿಕ ಸಂಖ್ಯೆ ಬಸ್ ನಿಯೋಜನೆ
ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರಿಗೆ ಬಸ್ ಇಲ್ಲದೆ ಪರದಾಟ
ಕಾಂಗ್ರೆಸ್ ಜನ ಕಲ್ಯಾಣ ಸಮಾವೇಶಕ್ಕೆ 275 ಬಸ್ ನಿಯೋಜನೆ
ಬೆಳಗ್ಗೆಯಿಂದಲೇ ಬಸ್ಗಾಗಿ ಪರದಾಡುತ್ತಿರುವ ಸಾರ್ವಜನಿಕರು
Congress Jana Kalyan Smavesha: ಹಾಸನ ಸಮಾವೇಶಕ್ಕೆ ಚಾಮರಾಜನಗರದ ಅರ್ಧಕ್ಕೂ ಅಧಿಕ ಸಂಖ್ಯೆಯಲ್ಲಿ ಬಸ್ ನಿಯೋಜಿಸಿರುವುದರಿಂದ ಬಸ್ ಗಳಿಂದ ತುಂಬಿರುತ್ತಿದ್ದ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ಬೆರಳಿಕೆ ಬಸ್ ಇದ್ದುದು ಕಂಡುಬಂದಿತು.
Karnataka Weather: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ಚಂಡಮಾರುತವು ತಮಿಳುನಾಡು ಮತ್ತು ಪುದುಚೆರಿಯ ಕಡೆಗೆ ಸಾಗಿದ ಪರಿಣಾಮ, ದಕ್ಷಿಣ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ರಾಮನಗರ, ಮತ್ತು ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Kum. Veerabhadrappa: 14 ಸೈಟ್ ವಿವಾದ ಆಗಿರುವುದು ತಾಂತ್ರಿಕ ಕಾರಣದಿಂದ, ಸೈಟ್ ಹಿಂತಿರುಗಿಸಿದ ಬಳಿಕ ಬಾಯಿ ಮುಚ್ಚಿಕೊಂಡು ಇರಬೇಕಲ್ವಾ! ಅನಾವಶ್ಯಕವಾಗಿ, ಕಾರಣ ಇಲ್ಲದೇ ಸಿದ್ದರಾಮಯ್ಯ ಪದಚ್ಯುತಗೊಳಿಸಲು ನಡೆಸಿರುವ ಸಂಚಿದು ಎಂದು ಸಾಹಿತಿ ಕುಂ.ವೀರಭದ್ರಪ್ಪ ಆರೋಪಿಸಿದರು.
Male Mahadeshwara Hills: ದೀಪಾವಳಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಆಗಮಿಸುವ ಭಕ್ತಾದಿಗಳಿಗೆ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ 10 ಕಡೆ ಟ್ಯಾಂಕ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.