Ashada Shukravara: ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಪೂಜೆ ಆರಂಭವಾಯ್ತು, ದೇವಿಗೆ ಮೊದಲನೇ ವಾರ ನಾಗಲಕ್ಷೀ ಅಲಂಕಾರ ಮಾಡಲಾಗಿದ್ದು, ಕುಂಕುಮಾರ್ಚನೆ,ಪಂಚಾಮೃತ ಅಭಿಷೇಕ, ಮಾಡಿ ಮಹಾಮಂಗಳಾರತಿ ನೆರವೇರಿಸಿ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ.. ಅಧಿದೇವತೆ ಚಾಮುಂಡಿ ತಾಯಿಗೆ ಆಷಾಢಮಾಸದ ಮೊದಲ ಶುಕ್ರವಾರದ ಪೂಜೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಹಾಗೂ ಚಾಮುಂಡಿಬೆಟ್ಟದ ಆಡಳಿತ ಮಂಡಳಿ ಸಹಯೋಗದಲ್ಲಿ ದೇವಾಲಯ ಸಿಂಗರಿಸಲಾಗಿದೆ. ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಚಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿಬೆಟ್ಟದಲ್ಲಿ ಟೈಟ್ ಸೆಕ್ಯುರಿಟಿ ಕಾಯ್ದುಕೊಳ್ಳಲಾಗಿದೆ. ಮೈಸೂರು ನಗರ ಪೊಲೀಸರು ತಪ್ಪಲಿನಲ್ಲಿ ವಾಹನಗಳ ತಪಾಸಣೆಯಲ್ಲಿ ನಿರತವಾಗಿದ್ದು, ಪಾಸ್ ಇದ್ದವರಿಗಷ್ಟೇ ಅವಕಾಶ ಕಲ್ಪಿಸಲಾಗಿದೆ..
ಆಷಾಢಮಾಸದ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬಂದಿದೆ.. ಅಧಿದೇವತೆ ಚಾಮುಂಡಿ ತಾಯಿಗೆ ಆಷಾಢಮಾಸದ ಮೊದಲ ಶುಕ್ರವಾರದ ಪೂಜೆಗಳು ನಡೆಯುತ್ತಿವೆ. ಜಿಲ್ಲಾಡಳಿತ ಹಾಗೂ ಚಾಮುಂಡಿಬೆಟ್ಟದ ಆಡಳಿತ ಮಂಡಳಿ ಸಹಯೋಗದಲ್ಲಿ ದೇವಾಲಯ ಸಿಂಗರಿಸಲಾಗಿದೆ. ಬಗೆ ಬಗೆಯ ಹೂವುಗಳಿಂದ ಅಲಂಕರಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸರ್ಕಾರದ ವತಿಯಿಂದ ಇಂದು ಚಾಮುಂಡಿ ಬೆಟ್ಟದಲ್ಲಿ ನಾಡದೇವತೆಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರೆ, ಅರಮನೆಯಲ್ಲಿ ಮೈಸೂರು ರಾಜ ವಂಶಸ್ಥರು ರತ್ನಕಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸುವ ಮೂಲಕ ಶರನ್ನವರಾತ್ರಿ ಆಚರಣೆಗೆ ಚಾಲನೆ ನೀಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.