ಸಿಎಂ ಆಗಿದ್ದಾಗ ರಾಜ್ಯದಲ್ಲಿ ಅಪಾರ ಖ್ಯಾತಿ ತಂದುಕೊಟ್ಟಿದ್ದ ಜನತಾ ದರ್ಶನವನ್ನು ಕೇಂದ್ರ ಕೈಗಾರಿಕಾ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯದಲ್ಲಿ ಚಾಲನೆ ನೀಡಲಿದ್ದಾರೆ.
ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಅಬ್ಬರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾವುದೇ ಕಾರಣಕ್ಕೂ ನಾನು ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗುವುದಿಲ್ಲ, ಅಲ್ಲಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್ ಇದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.