Chhattisgarh Assembly Election Result 2023: ಛತ್ತೀಸ್ಗಢದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ಟ್ರೆಂಡ್ಗಳಲ್ಲಿ ಕೆಲವೊಮ್ಮೆ ಬಿಜೆಪಿ ಮುಂದಿದ್ದರೆ ಇನ್ನು ಕೆಲವೊಮ್ಮೆ ಕಾಂಗ್ರೆಸ್ ಮುಂದಿದೆ. ಬೆಳಗ್ಗೆ 10 ಗಂಟೆಯವರೆಗಿನ ಮತ ಎಣಿಕೆ ಪ್ರಕಾರ ಕಾಂಗ್ರೆಸ್ 46 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಅದೇ ರೀತಿ ಬಿಜೆಪಿ 43 ಸ್ಥಾನಗಳಲ್ಲಿ ಮತ್ತು ಇತರ ಪಕ್ಷಗಳು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.
Chhattisgarh Assembly Election Result 2023: ಐಎಎಸ್ ಹುದ್ದೆ ತೊರೆದು ರಾಜಕೀಯಕ್ಕೆ ಕಾಲಿಟ್ಟಿರುವ ಒಪಿ ಚೌಧರಿ ಅವರು ರಾಯಗಢ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಚುನಾವಣಾ ಪ್ರಚಾರಕ್ಕಾಗಿ ರಾಯಗಢಕ್ಕೆ ಆಗಮಿಸಿದ್ದರು. ಆಗ ‘ಒಪಿ ಚೌಧರಿ ಅವರಿಗೆ ಮತ ನೀಡಿ ಅವರನ್ನು ಆಶೀರ್ವದಿಸಿ, ನಾವು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತೇವೆ’ ಎಂದು ಜನರಲ್ಲಿ ಮನವಿ ಮಾಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.