Vaccination For Children: ಭಾರತ ಸರ್ಕಾರದ ಲಸಿಕೆ ಕಾರ್ಯಕ್ರಮದಲ್ಲಿ, ಎಲ್ಲಾ ಮಕ್ಕಳು ಅಗತ್ಯ ಲಸಿಕೆಗಳನ್ನು ಪಡೆಯುತ್ತಾರೆ, ಆದರೆ ಟೈಫಾಯಿಡ್, ಇನ್ಫ್ಲುಯೆಂಜಾ, ಹೆಪಟೈಟಿಸ್ ಎ, ರೇಬೀಸ್ ಮತ್ತು ಹೆಚ್ಪಿವಿ ಇವೂ ಕೂಡ ಮಕ್ಕಳಿಗಾಗಿಯೇ ಇರುವ ಲಸಿಕೆಗಳಾಗಿವೆ. ಅವುಗಳನ್ನು ಸರ್ಕಾರ ಉಚಿತವಾಗಿ ನೀಡುವುದಿಲ್ಲ. ಪೋಷಕರು ಬಯಸಿದರೆ, ಖಾಸಗಿಯಾಗಿ ತಮ್ಮ ಮಕ್ಕಳಿಗೆ ಈ ಲಸಿಕೆಗಳನ್ನು ಹಾಕಿಸಬಹುದು. (Health News In Kannada)
Vision: ತಂತ್ರಜ್ಞಾನವು ನಮ್ಮ ಜೀವನವನ್ನು ಎಷ್ಟು ಸುಗಮಗೊಳಿಸಿದೆಯೋ ಇವುಗಳ ಅನಾವಶ್ಯಕ ಮತ್ತು ಅತಿಯಾದ ಬಳಕೆಯಿಂದಾಗಿ ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬದಲಾದ ಜೀವನಶೈಲಿಯಲ್ಲಿ ಗ್ಯಾಜೆಟ್ ಗಳ ಬಳಕೆ ಹೆಚ್ಚಾಗಿದ್ದು, ಮಕ್ಕಳು ಮೊಬೈಲ್, ಕಂಪ್ಯೂಟರ್, ಟಿವಿಗಳಲ್ಲಿ ಹೆಚ್ಚಿನ ಸಮಯ ಕಳೆಯುವುದರಿಂದ ಇದು ಮಕ್ಕಳ ಕಣ್ಣಿನ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತಿದೆ.
Winter Health Care: ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಉಲ್ಬಣಿಸುವುದು ಸರ್ವೇ ಸಾಮಾನ್ಯ. ಆದರೆ, ಕೆಲವು ವಿಷಯಗಳ ಬಗ್ಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರಿಂದ ಸಂಭಾವ್ಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಚಳಿಗಾಲದಲ್ಲಿ ಮಕ್ಕಳ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ತಾಯಂದರಿಗೆ ಇಲ್ಲಿದೆ ಕೆಲ ಟಿಪ್ಸ್....
Health Tips: ಪಾಲಕರು ಆಗಾಗ್ಗೆ ಮಕ್ಕಳ ಒತ್ತಾಯಕ್ಕೆ ಮಣಿಯುತ್ತಾರೆ, ಆದರೆ ನೀವು ಆಹಾರ ಮತ್ತು ಪಾನೀಯದ ವಿಷಯದಲ್ಲಿ ಹೀಗೆ ಮಾಡುತ್ತಿದ್ದರೆ, ಅದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವೆಂದು ಸಾಬೀತುಪಡಿಸಬಹುದು.
ಈ ಓಟದ ಜೀವನ ಶೈಲಿಯಲ್ಲಿ ಮಕ್ಕಳ ಜೀವನವನ್ನು, ತಮ್ಮ ಭವಿಷ್ಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಹಗಲಿರುಳೆನ್ನದೆ ದುಡಿಯುವ ಪೋಷಕರು ತಮಗೆ ಗೊತ್ತೋ ಗೊತ್ತಿಲ್ಲದೆಯೂ ಮಕ್ಕಳಲ್ಲಿ ಕಂಡು ಬರುವ ಕೆಲವು ಲಕ್ಷಣಗಳನ್ನು ನಿರ್ಲಕ್ಷಿಸುತ್ತೇವೆ.
Children Health: ಯುವ ಪೀಳಿಗೆ ಆರೋಗ್ಯಕರವಾಗಿರಬೇಕೆಂದರೆ ಅವರ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿವುದು ಬಹಳ ಮುಖ್ಯ. ನೀವು ನಿಮ್ಮ ಮಕ್ಕಳು ಆರೋಗ್ಯಕರವಾಗಿರಬೇಕು, ಮಕ್ಕಳಲ್ಲಿ ಮೂಳೆಗಳು, ಸ್ನಾಯುಗಳು ಬಲಿಷ್ಠವಾಗಿರಬೇಕು ಎಂದು ಬಯಸಿದರೆ ಅವರ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವುದು ಬಹಳ ಅಗತ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.