ರಾಷ್ಟ್ರೀಯ ಸ್ವಾತಂತ್ರ್ಯ, ಸಾರ್ವಭೌಮತ್ವ, ಘನತೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನವನ್ನು ಚೀನಾ ದೃಢವಾಗಿ ಬೆಂಬಲಿಸುತ್ತದೆ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಹೇಳಿದರು.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂದೇಶ ರವಾನಿಸಿದ್ದು, ಕೋವಿಡ್ -19 ಪರಿಸ್ಥಿತಿಯನ್ನು ಎದುರಿಸಲು ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜನ್ಮದಿನ ಶುಭಾಶಯವನ್ನು ಕೋರಲಿಲ್ಲ ಎನ್ನಲಾಗಿದೆ. ಭಾರತ-ಚೀನಾದ ಸಂಬಂಧಗಳು ಹದಗೆಟ್ಟಿರುವ ಸಂದರ್ಭದಲ್ಲಿ ಪ್ರಧಾನಿಯಿಂದ ಈ ನಡೆ ಬಂದಿದೆ.
ಕೊರೊನಾವೈರಸ್ ಸಾಂಕ್ರಾಮಿಕದ ಇತ್ಯರ್ಥದ G 20 ವಿಶೇಷ ಶೃಂಗಸಭೆಯಲ್ಲಿ, ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಈ ನಿರ್ಣಾಯಕ ಕ್ಷಣದಲ್ಲಿ ಸವಾಲನ್ನು ಎದುರಿಸುವಾಗ ಶೀಘ್ರವಾಗಿ ಚಲಿಸಬೇಕೆಂದು ಮನವಿ ಮಾಡಿದರು.
ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗಿನ ಎರಡನೇ ಸುತ್ತಿನ ಅನೌಪಚಾರಿಕ ಶೃಂಗಸಭೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.
ಗ್ಯಾಲಪ್ ಇಂಟರ್ನ್ಯಾಶನಲ್ ಸಂಸ್ಥೆ ನಡೆಸಿದ ಜನಪ್ರಿಯ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯ 3ನೇ ಸ್ಥಾನ ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾದ ಅಧ್ಯಕ್ಷ ಜಿನ್ಪಿಂಗ್ರನ್ನೂ ಹಿಂದಿಕ್ಕಿರುವ ಪ್ರಧಾನಿ ಮೋದಿ, ಜಾಗತಿಕ ಸಮೀಕ್ಷೆಯಲ್ಲಿ ಗಮನ ಸೆಳೆದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.