‘ಕರಾಳ ಶನಿವಾರ.. ಇಂದು(ಜುಲೈ 13) ಬೆಳಗಿನ ಜಾವ ಚಿತ್ರದುರ್ಗ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಸಾವಿಗೀಡಾದ ಐವರು ಸೇರಿದಂತೆ 37 ಮಂದಿ ಸಾವಿಗೀಡಾಗಿದ್ದಾರೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಲಾರಿಗೆ ಹಿಂಬದಿಯಿಂದ ಟಾಟಾ ನೆಕ್ಸಾನ್ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಭೀಕರ ಅಪಘಾತ ನಡೆದಿದೆ.
ನೀರಿನಲ್ಲಿ ಕಾಲಾರ ರೋಗಕ್ಕೆ ಕಾರಣವಾಗುವ ಸೂಕ್ಷ್ಮಾಣು ಜೀವಿ ಪತ್ತೆ! ಚಿತ್ರದುರ್ಗದ ಕಾವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಪ್ರಕರಣ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಮಾಹಿತಿ
ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣ ಕಲುಷಿತ ನೀರು ಸೇವಿಸಿ ಸಾವಿಗೀಡಾದವರ ಸಂಖ್ಯೆ 4ಕ್ಕೆ ಏರಿಕೆ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರುದ್ರಪ್ಪ(50) ಸಾವು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಚಿಕಿತ್ಸೆ ಫಲಿಸದೆ ಕಾವಾಡಿಗರಹಟ್ಟಿ ನಿವಾಸಿ ರುದ್ರಪ್ಪ ಸಾವು
ಇದೊಂದು ಮಾದಿಗ ಯುವಕ ಮತ್ತು ಲಿಂಗಾಯತ ಯುವತಿ ಪ್ರೇಮ ಪ್ರಕರಣದ ದ್ವೇಷದ ಕಿಡಿ ಎನ್ನಲಾಗಿದ್ದು ಕವಾಡಿಗರಹಟ್ಟಿಯಲ್ಲಿ ಒಂದೂವರೆ ವರ್ಷದ ಹಿಂದೆ ನಡೆದ ಫೋಕ್ಸೋ ಪ್ರಕರಣದ ದ್ವೇಷವೇ ಟ್ಯಾಂಕ್ ಗೆ ವಿಷ ಹಾಕಲು ಕಾರಣವಾಗಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗದ ಹೊಳಲ್ಕೆರೆಯಲ್ಲಿರುವ ಫಾರ್ಮ್ಹೌಸ್ನಲ್ಲಿ 70 ವರ್ಷದ ಜ್ಯೋತಿಷಿ ಗಂಗಾಧರ ಶಾಸ್ತ್ರಿ ಒಂಟಿಯಾಗಿ ವಾಸಿಸುತ್ತಿದ್ದರು. 16 ಎಕರೆ ಜಮೀನನ್ನು ಹೊಂದಿದ್ದ ಇವರು ಸ್ಥಳೀಯವಾಗಿ ಖ್ಯಾತಿಯಾಗಿದ್ದರು.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು. ಅನೇಕ ಕಡೆ ಮನೆಗಳು ಬಿದ್ದಿದ್ದು ಅಧಿಕಾರಿಗಳಿಗೆ ತಲೆನೋವಾಗಿದೆ. ಮೊನ್ನೆ ಮೊನ್ನೆ ರಾಜಧಾನಿ ಬೆಂಗಳೂರು ನಗರ ತಲ್ಲಣಬಾಗಿತ್ತು.
ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು
ಕೋಟೆನಾಡು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ಅಖಾಡಕ್ಕಿಳಿದ ವೀರೇಂದ್ರ ಪಪ್ಪಿ, ಬಿಜೆಪಿ ಭದ್ರಕೋಟೆ ಬೇಧಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ. ದಂಡಿನ ಕುರುಬರ ಹಟ್ಟಿ, ದೊಡ್ಡಸಿದ್ದವ್ವನಹಳ್ಳಿ, ತೋಪರ ಮಾಳಿಗೆ, ಬೊಮ್ಮನಹಳ್ಳಿ, ಹಂಪಯ್ಯನ ಮಾಳಿಗೆ, ಕಸವನಹಳ್ಳಿ, ಕ್ಯಾದಿಗೆರೆ ಇತರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಪ್ಪತ್ತಕ್ಕೂ ಹೆಚ್ಚು ಗ್ರಾಮಗಳಲ್ಲಿ ರೋಡ್ ಶೋ, ಪಾದಯಾತ್ರೆ, ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವ ವೀರೇಂದ್ರ ಪಪ್ಪಿ, ಮದುವೆ ಮನೆಗಳಲ್ಲೂ ಮತಯಾಚಿಸಿ ಗಮನ ಸೆಳೆದರು.
ಸಂಜೆ ಕಲಬುರಗಿಯಲ್ಲಿ ರೋಡ್ ಶೋ
ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರಚಾರಕ್ಕೆ ಮಂಗಳವಾರ ಬೆಳಗ್ಗೆ ಬರಲಿದ್ದು 11.30ಕ್ಕೆ ಚಿತ್ರದುರ್ಗದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ. ಮಧ್ಯ ಕರ್ನಾಟಕದ ಲಿಂಗಾಯತ, ವಾಲ್ಮೀಕಿ ಮತದಾರರ ಶಿಕಾರಿ ನಡೆಯಲಿದ್ದು ಸುಮಾರು ಎರಡೂವರೆ ಲಕ್ಷ ಮಂದಿ ಭಾಗವಹಿಸೋ ನಿರೀಕ್ಷೆಯಿದೆ. ಮಧ್ಯಾಹ್ನ ರಾಯಚೂರಿನ ಸಿಂಧನೂರಲ್ಲಿ ಮತಬೇಟೆ ನಡೆಸಲಿರೋ ಪ್ರಧಾನಿಗಳು ಸಂಜೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದು ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.
Karnataka Assembly Election: ಇಂದಿನಿಂದ ಎರಡು ದಿನಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇಂದು ಕೋಟೆನಾಡು ಚಿತ್ರದುರ್ಗ.. ವಿಜಯನಗರದಲ್ಲಿ ನಮೋ ಸುನಾಮಿ ಸದ್ದು ಮಾಡಲಿದೆ. ಬಳಿಕ, ಹೊಸಪೇಟೆಯ ಪುನೀತ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ಜರುಗಲಿದ್ದು ಈ ಸಮಾವೇಶದಲ್ಲಿ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ನಾಡೋಜ ಬೆಳಗಲ್ಲು ವೀರಣ್ಣನವರ ಬಗ್ಗೆ ನೀವು ತಿಳಿದಿರದ ಮತ್ತಷ್ಟು ವಿಷಯಗಳು ಇಲ್ಲಿವೆ.
Nadoja Belagallu Veeranna: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ಬೆಳಗಲ್ಲು ವೀರಣ್ಣ ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಚಿತ್ರದುರ್ಗಕ್ಕೆ ಹೊರಟಿದೆ. ಶಿವಮೊಗ್ಗ, ಚಿತ್ರದುರ್ಗದಲ್ಲಿ ಯಾತ್ರೆಯನ್ನ ಕೈಗೊಂಡಿದ್ದೇವೆ. ಅಸೆಂಬ್ಲಿ ಮುಗಿದ ನಂತರ ಮೈಸೂರಿನಲ್ಲಿ ಯಾತ್ರೆ ನಡೆಸ್ತೇವೆ. ನಮ್ಮ ಯಾತ್ರೆ ನೋಡಿ ಬಿಜೆಪಿ, JDSಗೆ ಹಿಂಸೆಯಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ರು.
ಒಂದು ಕಾಲದಲ್ಲಿ ಬಿಜೆಪಿ ಸರ್ಕಾರ ರಚನೆಯಲ್ಲಿ ರೆಡ್ಡಿ ಬ್ರದರ್ಸ್ ಬಹಳ ಪ್ರಮುಖ ಪಾತ್ರ ವಹಿಸಿದ್ದರು. ಅದ್ಯಾಕೋ ಏನೋ ರೆಡ್ಡಿ ಬಿಜೆಪಿ ಪಕ್ಷದಿಂದ ದೂರ ಸರಿದು, ನೂತನವಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿದ್ದಾರೆ. ಇದರಿಂದ ಚುನಾವಣೆಯಲ್ಲಿ ಗೆಲ್ಲುವ ಕ್ಷೇತ್ರಗಳಲ್ಲಿ ಬಹುತೇಕ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ರೆಡ್ಡಿ ಚಿಂತನೆಯಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.