Health benefits of chia seeds: ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಬಿಪಿ ಹೆಚ್ಚಾಗಲು ಪ್ರಾರಂಭಿಸುತ್ತದೆ. ಇದರಿಂದ ಜನರು ಹೃದಯ ಸಂಬಂಧಿ ಕಾಯಿಲೆಗಳಿಗೆ ಹೆಚ್ಚು ಗುರಿಯಾಗುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಅದನ್ನು ನಿಯಂತ್ರಿಸಲು ಹೆಚ್ಚಿನ ಫೈಬರ್ ಆಹಾರವನ್ನು ಸೇವಿಸಿ ಮತ್ತು ನಿಮ್ಮ ಆಹಾರದಲ್ಲಿ ಚಿಯಾ ಬೀಜಗಳನ್ನು ಸೇರಿಸಬೇಕು.
sprouted fenugreek For Sugar Control: ಮೊಳಕೆಯೊಡೆದ ಮೆಂತ್ಯ ಬೀಜಗಳು ಮಧುಮೇಹದಿಂದ ಬಳಲುತ್ತಿರುವವರಿಗೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುವುದಲ್ಲದೆ, ಬಿಪಿ ಮತ್ತು ಕೊಲೆಸ್ಟ್ರಾಲ್ನಂತಹ ಅನೇಕ ಸಮಸ್ಯೆಗಳನ್ನು ತಡೆಯಬಹುದು..
Side Effects Of Garlic: ಬೆಳ್ಳುಳ್ಳಿ ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ನೀವು ಸಾಕಷ್ಟು ಕೇಳಿರಬಹುದು, ಆದರೆ ಇದನ್ನು ತಿನ್ನುವುದರಿಂದ ನೀವು ಕೋಮಾಕ್ಕೆ ಹೋಗಬಹುದು ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Health Benefits of Consuming Egg Whites: ಮೊಟ್ಟೆಯ ಬಿಳಿಭಾಗ ಮತ್ತು ಮೊಟ್ಟೆಯ ಹಳದಿ ಲೋಳೆಯಲ್ಲಿ ಪೋಷಕಾಂಶಗಳು ಅಧಿಕವಾಗಿರುತ್ತವೆ ಮತ್ತು ಆರೋಗ್ಯಕರವೆಂದು ಪರಿಗಣಿಸಲಾಗಿದೆ. ಮೊಟ್ಟೆಯಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ವಿಶೇಷವಾಗಿ ಮೊಟ್ಟೆಯ ಬಿಳಿಭಾಗವು ದೇಹಕ್ಕೆ ಪ್ರಯೋಜನಕಾರಿ ಹಾಗೂ ಇದು ಕಡಿಮೆ-ಕೊಬ್ಬಿನ ಪ್ರೋಟೀನ್ನಿಂದ ತುಂಬಿರುತ್ತದೆ. ಹಾಗಾಗಿ ಕೇವಲ ಮೊಟ್ಟೆಯ ಬಿಳಿಭಾಗವನ್ನು ತಿಂದರೆ ದೇಹಕ್ಕೆ ಅಗತ್ಯವಾದ ಪ್ರೊಟೀನ್ ಸಿಗುತ್ತದೆ, ಕೆಟ್ಟ ಕೊಲೆಸ್ಟ್ರಾಲ್ ಕೂಡ ಕಡಿಮೆಯಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
ಹೆಚ್ಚಿನ ಜನರು ಊಟ ಮಾಡುವಾಗ ಚಪಾತಿ ಒಟ್ಟಿಗೆ ಅನ್ನ ತಿನ್ನುವುದು ಸಾಮಾನ್ಯ ಆದರೆ ಹೀಗೆ ತಿನ್ನುವುದು ಒಳ್ಳೆಯದ ಕೆಟ್ಟದ್ದಾ ಎನ್ನುವುದು ಸದ್ಯದ ಪ್ರಶ್ನೆ ಈ ಕುರಿತು ಮಾಹಿತಿ ಇಲ್ಲಿದೆ. ಚಪಾತಿಯೊಟ್ಟಿಗೆ ಸ್ವಲ್ಪ ಅನ್ನ ತಿಂದು ಊಟವನ್ನು ಜನರು ಸಾಮಾನ್ಯವಾಗಿ ಮುಗಿಸುತ್ತಾರೆ. ಆದರೆ ಚಪಾತಿಯೊಟ್ಟಿಗೆ ಅನ್ನವನ್ನು ತಿನ್ನುವುದರಿಂದ ಏನಾಗುತ್ತದೆ ಗೊತ್ತಾ ?
Bad Cholestrol: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದು ಅಪಾಯಕಾರಿ ಚಿಹ್ನೆ. ಇದು ಅನೇಕ ಹಾನಿಕಾರಕ ರೋಗಗಳಿಗೆ ಕಾರಣವಾಗಬಹುದು. ಕೆಟ್ಟ ಕೊಲೆಸ್ಟ್ರಾಲ್ ಹೃದಯಾಘಾತ ಮತ್ತು ಬ್ರೈನ್ ಸ್ಟೋಕ್ ನಂತಹ ಕಾಯಿಲೆಗಳಿಗೆ ಕೂಡ ದಾರಿ ಮಾಡಿ ಕೊಡಬಹುದು. ಕೆಟ್ಟ ಕೊಲೆಸ್ಟ್ರಾಲ್ ನಿಂದಾಗಿ ಹೃದಯಾಘಾತದ ಅವಕಾಶ ಹೆಚ್ಚಾಗುತ್ತದೆ.
Tea and coffee : ಚಹಾ ಮತ್ತು ಕಾಫಿ ಎಂದರೆ ಎಲ್ಲರಿಗೂ ಇಷ್ಟ ಆಗುತ್ತೆ, ಆದರೆ ಅದರಲ್ಲಿ ಯಾವುದು ಉತ್ತಮ ಅನ್ನುವುದು ಪ್ರಶ್ನೆ, ಚಹಾ ಒಳ್ಳೆಯದಾ ಮತ್ತು ಕಾಫಿ ಒಳ್ಳೆಯದಾ ಎನ್ನುವ ಕುರಿತು ಪ್ರಶ್ನೆ ಇಲ್ಲಿದೆ.
Health Benefits of Chia Seeds: ಚಿಯಾ ಬೀಜಗಳು ಫೈಬರ್ನ ಅತ್ಯುತ್ತಮ ಮೂಲವಾಗಿದ್ದು, ಇದು ಉರಿಯೂತವನ್ನು ಕಡಿಮೆ ಮಾಡಲು, ಕರುಳಿನ ಕಾರ್ಯವನ್ನು ನಿಯಂತ್ರಿಸಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.
ಹೆಚ್ಚುತ್ತಿರುವ ಕೊಲೆಸ್ಟ್ರಾಲ್ ನಮ್ಮ ದೇಹದ ಶತ್ರು, ಇದು ರಕ್ತನಾಳಗಳಲ್ಲಿ ಪ್ಲೇಕ್ ಸಂಗ್ರಹವಾಗುವಂತೆ ಮಾಡುತ್ತದೆ ಅಲ್ಲದೆ ಅಡಚಣೆಯನ್ನು ಉಂಟುಮಾಡುತ್ತದೆ. ಇದರಿಂದ ಅಧಿಕ ರಕ್ತದೊತ್ತಡ, ಹೃದಯಾಘಾತ ಮತ್ತು ಪಾರ್ಶ್ವವಾಯು ಉಂಟಾಗುವ ಸಾಧ್ಯತೆ ಇರುತ್ತದೆ.
ಕೊಲೆಸ್ಟ್ರಾಲ್ ನಮ್ಮ ಯಕೃತ್ತಿನಲ್ಲಿ ಉತ್ಪತ್ತಿಯಾಗುವ ಜಿಗುಟಾದ ವಸ್ತುವಾಗಿದೆ, ಇದು ಆರೋಗ್ಯಕರ ಕೋಶಗಳನ್ನು ರಚಿಸಲು ಸಹಾಯ ಮಾಡುತ್ತದೆ. ಆದಾಗ್ಯೂ, ನೀವು ಹೆಚ್ಚು ಎಣ್ಣೆಯುಕ್ತ ಮತ್ತು ಅನಾರೋಗ್ಯಕರ ಆಹಾರವನ್ನು ಸೇವಿಸಿದರೆ, ನಂತರ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ರೂಪುಗೊಳ್ಳಲು ಪ್ರಾರಂಭಿಸುತ್ತದೆ ಮತ್ತು ನಂತರ ಇದು ಅಪಾಯಕ್ಕೆ ಕಾರಣವಾಗುತ್ತದೆ. ಆದ್ದರಿಂದ ಸಮಯಕ್ಕೆ ತಕ್ಕಂತೆ ಈ ಸಮಸ್ಯೆಯನ್ನು ಗುರುತಿಸುವುದು ಮುಖ್ಯ.
Health benefits of red wine: ಆರೋಗ್ಯ ಪ್ರಯೋಜನಗಳಿಗಾಗಿ ರೆಡ್ ವೈನ್ ಸೇವಿಸುವ ಮೊದಲು ನೀವು ನಿಮ್ಮ ವೈದ್ಯರೊಂದಿಗೆ ಮಾತನಾಡುವುದು ಮುಖ್ಯ. ರೆಡ್ ವೈನ್ ನಿಮಗೆ ಸೂಕ್ತವಾಗಿದೆಯೇ ಎಂದು ನಿರ್ಧರಿಸಲು ಅವರು ನಿಮಗೆ ಸಹಾಯ ಮಾಡಬಹುದು. ರೆಡ್ ವೈನ್ ಸೇವಿಸಲು ಸುರಕ್ಷಿತ ಮಿತಿಗಳನ್ನು ಪಾಲಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಮುಖ್ಯ.
Impressive Health Benefits of Makhana: ಮಖಾನಾವನ್ನು ಕ್ಯಾಲ್ಸಿಯಂ, ಮೆಗ್ನೀಸಿಯಮ್, ಕಬ್ಬಿಣ ಮತ್ತು ರಂಜಕದ ಅತ್ಯುತ್ತಮ ಮೂಲವೆಂದು ಪರಿಗಣಿಸಲಾಗಿದೆ. ಮಖಾನಾ ತಿನ್ನುವುದರಿಂದ ದೇಹದಲ್ಲಿನ ಪೋಷಕಾಂಶಗಳ ಕೊರತೆಯನ್ನು ನೀಗಿಸಲು ಸಾಧ್ಯವಾಗುತ್ತದೆ.
Control Cholestero by food : ಶರೀರದಲ್ಲಿ LDL (Low-density lipoprotein) ಪರಿಮಾಣದಿಂದಾಗಿ ಕೊಬ್ಬು ಹೆಚ್ಚಾಗಿ ಬೆಳೆಯುವುದರಿಂದ ಅನೇಕ ರೀತಿಯ ಅನಾರೋಗ್ಯದ ಸಮಸ್ಯೆಗಳು ಉಂಟಾಗುತ್ತವೆ. ಆದ್ದರಿಂದ ಎಷ್ಟು ಬೇಗನೆ ಕೊಬ್ಬನ್ನು ನಿಯಂತ್ರಣ ಮಾಡುತ್ತೇವೆಯೊ ಅಷ್ಟು ಉತ್ತಮ. ಇಲ್ಲದಿದ್ದರೆ ತೀವ್ರ ಅನಾರೋಗ್ಯ ಸಮಸ್ಯೆಗಳು ತಪ್ಪವು!
ಹಿರಿಯರಿಗೆ ಆರೋಗ್ಯ ಸಲಹೆಗಳು: ಇಂದು ನಾವು ನಿಮಗಾಗಿ ಕೆಲವು ಆರೋಗ್ಯ ಸಲಹೆಗಳನ್ನು ನೀಡುತ್ತಿದ್ದೇವೆ. 50-60ರ ವಯಸ್ಸಿನಲ್ಲಿ ನೀವು ಫಿಟ್ ಅಂಟ್ ಫೈನ್ ಆಗಿರಲು ಈ ಸಲಹೆಗಳು ನಿಮಗೆ ಉಪಯುಕ್ತವಾಗಿದೆ. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ನೀವು ಏನು ಮಾಡಬೇಕು ಅನ್ನೋದರ ಬಗ್ಗೆ ತಿಳಿದುಕೊಳ್ಳಿರಿ.
Delhi Cop Weight Loss: 130 ಕೆಜಿ ತೂಕ ಹೊಂದಿದ್ದ ಡಿಸಿಪಿ ಜಿತೇಂದ್ರ ಮಣಿ ಮಧುಮೇಹ, ಅತಿಯಾದ ರಕ್ತದೊತ್ತಡ ಮತ್ತು ಅಧಿಕ ಕೊಲೆಸ್ಟ್ರಾಲ್ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.