How to cure insomnia: ಹಾಗಾಗಿ ಜೈವಿಕ ಗಡಿಯಾರದ ಬಗ್ಗೆ ಕಾಳಜಿ ವಹಿಸುವುದು ಮುಖ್ಯ.ಅಧ್ಯಯನದ ಫಲಿತಾಂಶಗಳನ್ನು ಜರ್ನಲ್ 'ಸ್ಲೀಪ್ ಮೆಡಿಸಿನ್ ರಿವ್ಯೂಸ್'ನಲ್ಲಿ ಪ್ರಕಟಿಸಲಾಗಿದೆ. ಚಯಾಪಚಯಕ್ಕೆ ಸಂಬಂಧಿಸಿದ ಕಾಯಿಲೆಗಳು, ನಿದ್ರೆ ಮತ್ತು ಜೈವಿಕ ಲಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ನೀಡುವಾಗ ವ್ಯಕ್ತಿಯ ಜೈವಿಕ ಗಡಿಯಾರವನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ ಎಂದು ಸಂಶೋಧಕರು ಹೇಳುತ್ತಾರೆ.
Effects of Insomnia: ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಪ್ರತಿದಿನ 7 ರಿಂದ 8 ಗಂಟೆಗಳ ನಿದ್ದೆ ಬೇಕು. ನೀವು 7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದರೆ ಯಾವ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ ಎಂಬುದನ್ನು ನೀವು ತಿಳಿದಿರಬೇಕು. ವಾಸ್ತವವಾಗಿ, ದೀರ್ಘಾವಧಿಯ ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ಅಂತಹ ನಿದ್ರೆಯ ಬಗ್ಗೆ ಅನೇಕ ಜನರು ಅಸಡ್ಡೆ ತೋರುತ್ತಾರೆ.. ನಿದ್ರಾಹೀನತೆಯು ಒಟ್ಟಾರೆ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.